google.com, pub-9939191130407836, DIRECT, f08c47fec0942fa0

Category: ಫ್ಲಾಶ್‌ ನ್ಯೂಸ್

ಹಿಂದೆಂದು ಕಂಡು ಕಾಣರಿಯದ ಮಾದರಿಯಲ್ಲಿ ಶಿವಮೊಗ್ಗ ಮಾರಿಜಾತ್ರೆ : ವಿಶೇಷತೆಗಳ ಬಗ್ಗೆ ಸಮಿತಿ ಹೇಳಿದ್ದೇನು…?

ಶಿವಮೊಗ್ಗ :- ಕೋಟೆ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವಕ್ಕೆ ಕ್ಷಣಗಣನೆ ಪ್ರಾರಂಭವಾಗಿದ್ದು, ಸಮಿತಿಯು ಇಂದು ಜಾತ್ರೋತ್ಸವ ಹಿನ್ನಲೆ ಮಾಡಿಕೊಂಡಿರುವ ಸಿದ್ಧತೆಗಳ ಬಗ್ಗೆ ಸಂಪೂರ್ಣ ವಿವರ ನೀಡಿತು. ಫೆ. 24ರಿಂದ 28ರವರೆಗೆ ನಡೆಯುವ ಉತ್ಸವದಲ್ಲಿದೇವಿಗೆ ಪೂಜಾ ವಿಧಿ ವಿಧಾನಗಳು, ಅಲಂಕಾರ, ಭದ್ರತೆ,…

ಶಿಕಾರಿಪುರ : ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಶಿಕಾರಿಪುರ :- ಖಾತೆ ಬದಲಾಯಿಸಿಕೊಡಲು ಒಂದು ಲಕ್ಷ ರೂ. ಲಂಚ ಪಡೆಯುವಾಗ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ವಿಠ್ಠಲ ಕೋಲ್ಹರ ಲಂಚ ಪಡೆದ ಗ್ರಾಮ ಲೆಕ್ಕಾಧಿಕಾರಿ. ಖಾತಾ ಮಾಡಿಕೊಡಲು 1 ಲಕ್ಷ ರೂ. ಹಣ ಸ್ವೀಕರಿಸುವಾಗ ಲೋಕಯುಕ್ತ ಪೊಲೀಸರು ಬಂಧಿಸಿದ್ದಾರೆ.…

ಶಿವಮೊಗ್ಗದ ನೂತನ ಡಿಸಿಗೂ ಬಿಡದ ಸೈಬರ್ ವಂಚಕರು

ಶಿವಮೊಗ್ಗ :- ನಗರದ ನೂತನ ಜಿಲ್ಲಾಧಿಕಾರಿಗಳಿಗೆ ಸೈಬರ್ ಹ್ಯಾಕರ್ಸ್ ಗಳ ಕಾಟ ಶುರುವಾಗಿದೆ. ಶಿವಮೊಗ್ಗ ಜಿಲ್ಲೆಗೆ ಪ್ರಭುಲಿಂಗ ಕವಲಕಟ್ಟಿ ಅವರು ನೂತನ ಡಿಸಿಯಾಗಿ ಆಗಮಿಸಿ 13 ದಿನ ಕಳೆದಿದ್ದು, ಅಷ್ಟರೊಳಗೆ ಸೈಬರ್ ಖದೀಮರು ಅವರ ವಾಟ್ಸಪ್ ಸಂದೇಶದ ಮೂಲಕ ಹಣ ವಸೂಲಿಗೆ…

ಸಂಕ್ರಾಂತಿ ಹಬ್ಬದ ಪ್ರಯುಕ್ತ ಯಶವಂತಪುರ – ತಾಳಗುಪ್ಪ ನಡುವೆ ವಿಶೇಷ ರೈಲುಗಳ ಸಂಚಾರ

ಶಿವಮೊಗ್ಗ :- ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಮತ್ತು ಸುಗಮ ಪ್ರಯಾಣಕ್ಕೆ ಅನುವು ಮಾಡಿಕೊಡಲು, ನೈಋತ್ಯ ರೈಲ್ವೆಯು ಯಶವಂತಪುರ ಮತ್ತು ತಾಳಗುಪ್ಪ ನಿಲ್ದಾಣಗಳ ನಡುವೆ ಎರಡು ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ರೈಲು ಸಂಖ್ಯೆ 06585 ಯಶವಂತಪುರ-ತಾಳಗುಪ್ಪ…

ಶಿವಮೊಗ್ಗ ತರಕಾರಿ ಮಾರುಕಟ್ಟೆ ಎದುರು ಯುವಕನ ಕೊಲೆ…

ಶಿವಮೊಗ್ಗ :- ವಿನೋಬನಗರ ಎಪಿಎಂಸಿ ಎದುರು ಅಪೊಲೊ ಮೆಡಿಕಲ್ ಶಾಪ್ ಮುಂಭಾಗ ಯುವಕನೋರ್ವನನ್ನು ಹತ್ಯೆ ಮಾಡಲಾಗಿದೆ. ಅರುಣ್ (26) ಕೊಲೆಯಾಗಿರುವ ಯುವಕನೆಂದು ಗುರುತಿಸಲಾಗಿದೆ. ಘಟನೆಗೆ ಸರಿಯಾದ ಕಾರಣ ತಿಳಿದುಬಂದಿಲ್ಲ. ಆತನ ಸಂಬಂಧಿಕರೇ ಈ ಕೃತ್ಯ ಎಸಗಿದ್ದಾರೆಂದು ಶಂಕಿಸಲಾಗಿದೆ.ವೈವಾಹಿಕ ವಿವಾದವೇ ಹತ್ಯೆಗೆ ಕಾರಣವಿರಬುದೆಂದು…

ಮದುವೆಯಾದ ಮರು ದಿನವೇ ನವ ವರ ಹೃದಯಾಘಾತ ದಿಂದ ಸಾವು : ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ಘಟನೆ

ಶಿವಮೊಗ್ಗ :- ಇತ್ತೀಚಿಗೆ ಹೃದಯಘಾತದ ಪ್ರಕರಣಗಳು ಹೆಚ್ಚಾಗುತ್ತಿವೆ. ರಾಜ್ಯದಲ್ಲಿ ಹೃದಯಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಮದುವೆಯಾದ ಮರುದಿನವೇ ಕುಸಿದು ಬಿದ್ದು ನವ ವರ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಹೊಳೆಹೊನ್ನೂರು ಸಮೀಪದ ಹನುಮಂತಾಪುರದ ಯುವಕ ಮದುವೆಯಾದ…

ಬಾಲಿವುಡ್ ನ ಹಿರಿಯ ದಿಗ್ಗಜ ನಟ ಧರ್ಮೇಂದ್ರ ನಿಧನ

ಮುಂಬೈ :- ಬಾಲಿವುಡ್ ನ ಹಿರಿಯ ದಿಗ್ಗಜ ನಟ ಧರ್ಮೇಂದ್ರ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಬಾಲಿವುಡ್ ನ ಹೀಮ್ಯಾನ್ ಎಂದೇ ಹೆಸರುವಾಸಿಯಾಗಿದ್ದ ಧರ್ಮೇಂದ್ರ ಸುಮಾರು ಆರು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗವನ್ನು ಆಳಿದ್ದರು. ಈ ತಿಂಗಳ ಆರಂಭದಲ್ಲಿ ತೀವ್ರ…

ಶಿವಮೊಗ್ಗದ ಈ ರಸ್ತೆಯಲ್ಲಿ ಇನ್ನು ಮುಂದೆ ಏಕಮುಖ ಸಂಚಾರಕ್ಕೆ ಆದೇಶ…

ಶಿವಮೊಗ್ಗ :- ಸಾರ್ವಜನಿಕರ ಮತ್ತು ವಾಹನಗಳ ಸುಗಮ ಸಂಚಾರದ ದೃಷ್ಟಿಯಿಂದ ಇಂದಿರಾ ಗಾಂಧಿ ರಸ್ತೆಯಲ್ಲಿ ಬಾಲರಾಜ್ ಅರಸ್ ರಸ್ತೆ ಕಡೆಯಿಂದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಕಡೆಗೆ ಸಂಚರಿಸಲು (ENTRY) ಅವಕಾಶವನ್ನು ನೀಡಿ, ಇಂದಿರಾ ಗಾಂಧಿ ರಸ್ತೆಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿ…

ಫ್ರೀಡಂ ಪಾರ್ಕ್ ಬಳಿ ಧರೆಗುರುಳಿದ ಬೃಹತ್ ಮರ : ಅದೃಷ್ಟವಶಾತ್ ಬಚಾವ್ ಆದ ಸಾರ್ವಜನಿಕರು…

ಶಿವಮೊಗ್ಗ :- ನಗರದ ಫ್ರೀಡಂ ಪಾರ್ಕ್ ಬಳಿ ಇರುವ ಬೃಹತ್‌ಗಾತ್ರದ ಮರವೊಂದು ಇಂದು ಬೆಳಿಗ್ಗೆ ಬುಡಸಮೇತ ಧರೆಗೆ ಉರುಳಿಬಿದ್ದ ಪರಿಣಾಮ ಸಂಚಾರಕ್ಕೆ ಅಡಚಣೆ ಉಂಟಾಯಿತು. ಫ್ರೀಡಂ ಪಾರ್ಕ್ ಮೂಲೆಯ ಟ್ರಾಫಿಕ್ ಎದುರಿರುವ ೨ನೇ ಅತೀ ದೊಡ್ಡ ಮರ ಧರೆಗುರುಳಿದೆ. ಈ ಸ್ಥಳದಲ್ಲೇ…

ನಾನು ಸತ್ತರೆ ಅಧಿಕಾರಿಗಳೇ ಹೊಣೆ : ಬಂಧಿತ ಚಿತ್ರದುರ್ಗ ಶಾಸಕ ವೀರೇಂದ್ರ ಆತಂಕ…

ಬೆಂಗಳೂರು :- ಇ.ಡಿ ಅಧಿಕಾರಿಗಳು ವಿಚಾರಣೆ ನೆಪದಲ್ಲಿ ಕಿರುಕುಳ ನೀಡುತ್ತಿದ್ದು, ನಾನು ಸತ್ತರೆ ಅಧಿಕಾರಿಗಳೇ ಹೊಣೆ ಎಂದು ಆನ್‌ಲೈನ್, ಆಫ್‌ಲೈನ್ ಬೆಟ್ಟಿಂಗ್ ಪ್ರಕರಣದಲ್ಲಿ ಬಂಧಿತರಾಗಿರುವ ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಆರೋಪಿಸಿದ್ದಾರೆ. ಕಸ್ಟಡಿಯಲ್ಲಿ ಇ.ಡಿ ಅಧಿಕಾರಿಗಳು ನನ್ನನ್ನು ಸರಿಯಾಗಿ ನಡೆಸಿಕೊಂಡಿಲ್ಲ, ಕಿರುಕುಳ ನೀಡಿದ್ದಾರೆ.…