ಸಾರ್ವಜನಿಕರ ಅನುಕೂಲಕ್ಕೆ ತಕ್ಕಂತೆ ವಿದ್ಯುತ್ ಸಂಪರ್ಕಕ್ಕೆ ನಿಯಮ ಸಡಿಲೀಕರಣ ಗೊಳಿಸಿ ಡಾ. ಧನಂಜಯ ಸರ್ಜಿ ಒತ್ತಾಯ
ಬೆಂಗಳೂರು :- ರಾಜ್ಯದಲ್ಲಿ ಹೊಸ ವಿದ್ಯುತ್ ಸಂಪರ್ಕಗಳಿಗೆ ಸ್ವಾಧೀನಾನುಭವ ಪತ್ರ (ಒ.ಸಿ) ಕಡ್ಡಾಯಗೊಳಿಸಿರುವು ದರಿಂದ, ಕಟ್ಟಡ ನಿರ್ಮಾಣ ಹಾಗೂ ಕೈಗಾರಿಕೋದ್ಯಮಕ್ಕೆ ಹೊಸ ಸಮಸ್ಯೆ ಶುರುವಾಗಿದೆ. ವಿದ್ಯುತ್ ವಿತರಣಾ ಕಂಪನಿಗಳು (ಬೆಸ್ಕಾಂ ಎಸ್ಕಾಂ ಇತರೆ) ವಿದ್ಯುತ್ ಸಂಪರ್ಕ ನೀಡುವುದಕ್ಕೆ ನಿರಾಕರಿಸುತ್ತಿದ್ದು, ಕರ್ನಾಟಕ ವಿದ್ಯುತ್…