ಮಾ. 7ರಂದು ಪ್ರಸಕ್ತ ಸಾಲಿನ ಆಯವ್ಯಯ ಮಂಡನೆ : ಸಿಎಂ
ಬೆಂಗಳೂರು :- ಪ್ರಸಕ್ತ ಸಾಲಿನ ಆಯವ್ಯಯವನ್ನು ಮಾ. 7ರಂದು ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ವಿಧಾನಸೌಧದಲ್ಲಿ ತಿಳಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಅವರು ರೈತ ಸಂಘದ ಮುಖಂಡರು ಗಳೊಂದಿಗೆ ಪ್ರಸಕ್ತ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ ನಡೆಸಿ,…