google.com, pub-9939191130407836, DIRECT, f08c47fec0942fa0

Category: ರಾಜಕೀಯ

ಪಶ್ಚಿಮಘಟ್ಟದ ಪ್ರವಾಸಿ ತಾಣಗಳು ಇಂದು ಕಸದ ತೊಟ್ಟಿಗಳಾಗುತ್ತಿವೆ : ಎಂಎಲ್‌ಸಿ ಅರುಣ್ ಆಕ್ರೋಶ

ಶಿವಮೊಗ್ಗ/ಬೆಂಗಳೂರು :- ರಾಜ್ಯದ ಪವಿತ್ರ ನದಿಗಳು ಮತ್ತು ಪಶ್ಚಿಮ ಘಟ್ಟದ ಪ್ರವಾಸಿ ತಾಣಗಳು ಇಂದು ಕಸದ ತೊಟ್ಟಿಗಳಾಗಿ ಮಾರ್ಪಾಡುತ್ತಿದ್ದರು ರಾಜ್ಯ ಸರ್ಕಾರ ಕುಂಭಕರ್ಣ ನಿದ್ದೆಯಲ್ಲಿದೆ ಎಂದು ವಿಧಾನ ಪರಿಷತ್ ಶಾಸಕ ಡಿ.ಎಸ್. ಅರುಣ್ ಅವರು ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನ ಪರಿಷತ್‌ನ…

ಮಹಾನಗರ ಪಾಲಿಕೆಗೆ ಚುನಾವಣೆ ನಡೆಸದಿದ್ದರೆ ರಾಷ್ಟ್ರಭಕ್ತ ಬಳಗದಿಂದ ದೂರು ದಾಖಲು : ಈಶ್ವರಪ್ಪ ಎಚ್ಚರಿಕೆ

ಶಿವಮೊಗ್ಗ :- ಮಹಾನಗರ ಪಾಲಿಕೆಯಲ್ಲಿ ಚುನಾಯಿತ ಜನಪ್ರತಿ ನಿಧಿಗಳಿಲ್ಲದೆ 2 ವರ್ಷ ಕಳೆದಿದ್ದು, ಕೂಡಲೇ ಪಾಲಿಕೆಗೆ ಚುನಾವಣೆ ನಡೆಸಬೇಕು, ಇಲ್ಲದಿದ್ದರೆ ರಾಷ್ಟ್ರಭಕ್ತ ಬಳಗದಿಂದ ಪ್ರಕರಣ ದಾಖಲಿಸಲಾಗವುದು ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಅವರು ಇಂದು ಪತ್ರಿಕಾಗೋಷ್ಟಿ ಯಲ್ಲಿ ಮಾತನಾಡಿ,…

ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯ ಕುಂಠಿತ : ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಆಕ್ರೋಶ

ಶಿವಮೊಗ್ಗ :- ಜಿಲ್ಲೆಗೆ ಅನುದಾನ ತರುವಲ್ಲಿ ಸಚಿವ ಮಧುಬಂಗಾರಪ್ಪ ವಿಫಲರಾಗಿದ್ದಾರೆ. ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಕುಂಠಿತ ಗೊಂಡಿವೆ ಎಂದು ಮಾಜಿ ಶಾಸಕ ಹಾಗೂ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಬಿ. ಪ್ರಸನ್ನಕುಮಾರ್ ಸುದ್ದಿಗೋಷ್ಟಿಯಲ್ಲಿ ಹೇಳಿದರು. ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು 2ವರೆ ವರ್ಷಗಳಾದವು.…

ನರೇಗಾ ಯೋಜನೆ ರದ್ದುಪಡಿಸಿರುವ ಹಿನ್ನಲೆ ಗ್ರಾ.ಪಂ. ಮಟ್ಟದಿಂದ ಹೋರಾಟ : ಮಧು ಬಂಗಾರಪ್ಪ

ಶಿವಮೊಗ್ಗ :- ಕೇಂದ್ರ ಸರ್ಕಾರ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗಖಾತ್ರಿ ಯೋಜನೆ (ನರೇಗಾ) ಯ ಹೆಸರನ್ನು ಮಾತ್ರ ಬದಲಾವಣೆ ಮಾಡುತ್ತಿಲ್ಲ. ಅದರ ಬದಲು ಯೋಜನೆಯನ್ನೇ ರದ್ದುಪಡಿಸಲಾಗಿದೆ ಈ ಕರಾಳ ಮಸೂದೆ ವಿರುದ್ಧ ಗ್ರಾ.ಪಂ. ಮಟ್ಟದಿಂದ ಕಾಂಗ್ರೆಸ್ ಹೋರಾಟವನ್ನು ಕೈಗೆತ್ತಿಕೊಳ್ಳುತ್ತದೆ ಎಂದು ಸಚಿವ…

ಹೈಕಮಾಂಡ್ ಹೇಳುವವರೆಗೂ ನಾನೇ ಸಿಎಂ: ಬೆಳಗಾವಿ ಕಲಾಪದಲ್ಲಿ ಗುಡುಗಿದ ಸಿದ್ದರಾಮಯ್ಯ

ಬೆಂಗಳೂರು :- ರಾಜ್ಯ ಆಡಳಿತಾರೂಢ ಕಾಂಗ್ರೆಸ್ ನ ಸಿಎಂ ಕುರ್ಚಿ ಕದನ ಇಂದು ಬೆಳಗಾವಿ ಅಧಿವೇಶನದಲ್ಲಿಯೂ ಪ್ರತಿಧ್ವನಿಸಿದೆ. ಶಾಸಕರ ಕ್ಷೇತ್ರಕ್ಕೆ ಅನುದಾನ ಬಿಡುಗಡೆ ವಿಚಾರವಾಗಿ ಆರಂಭವಾದ ಮಾತು ಸಿಎಂ ಕುರ್ಚಿ ಗದ್ದಲದ ಮಾತಿನ ಚಕಮಕಿಯೊಂದಿಗೆ ನಿಂತಿತು. ವಿಧಾನಸಭೆಯಲ್ಲಿ ಅನುದಾನ ಹಂಚಿಕೆ ವಿಚಾರ…

ನಾಯಕತ್ವದ ಸಮಸ್ಯೆ ಭಗೆಹರಿಸಿಕೊಂಡು ಅಧಿವೇಶನ ನಡೆಸಿ, ಅಲ್ಲಿ ವರೆಗೆ ಮುಂದೂಡಿ : ವಿಜಯೇಂದ್ರ ಈಗೆಂದಿದ್ಯಾಕೆ ?

ಶಿವಮೊಗ್ಗ:- ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಸತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಹಾಗೂ ಉ ಮುಖ್ಯಮಂತ್ರಿಗಳ ಕುರ್ಚಿ ಕದನದಿಂದಾಗಿ ಆಡಳಿತ ಯಂತ್ರ ಸಂಪೂರ್ಣ ನಿಷ್ಕ್ರಿಯಗೊಂಡಿದೆ ಈ ರಾಜ್ಯದ ರೈತರ…

ಸಿದ್ಧರಾಮಯ್ಯ ಭಗವದ್ಗೀತೆ ಅಧ್ಯಾಯನ ಮಾಡಲಿ ನಂತರ ಟೀಕೆ ಮಾಡಲಿ : ಈಶ್ವರಪ್ಪ ಸವಾಲು

ಶಿವಮೊಗ್ಗ :- ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮೊದಲು ಭಗವದ್ಗೀತೆಯನ್ನು ಅಧ್ಯಯನ ಮಾಡಲಿ. ನಂತರ ಟೀಕೆ ಮಾಡಲಿ ಎಂದು ರಾಷ್ಟ್ರಭಕ್ತರ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪಸವಾಲೆಸೆದಿದ್ದಾರೆ. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭಗವದ್ಗೀತೆ ಅಧ್ಯಯನ ಮಾಡುವವರು ಮನವಾದಿಗಳು ಎಂದು ಹೇಳಿದ್ದಾರೆ.…

ಹೈಕಮಾಂಡ್ ತೀರ್ಮಾದಂತೆ ನಡೆದುಕೊಳ್ಳುತ್ತೇನೆ, ದೆಹಲಿಗೆ ಕರೆದರೆ ಹೋಗುವೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು :- ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ ಅಂದ ಮೇಲೆ ನಾವು ಕೇಳಲೇಬೇಕು, ಹೈಕಮಾಂಡ್ ಕರೆದರೆ ದೆಹಲಿಗೆ ಹೋಗುತ್ತೇನೆ. ಅವರು ನನಗೆ ಕರೆ ಮಾಡಲಿ ನೋಡೋಣ ಎಂದು ಹೇಳಿದ್ದಾರೆ. ರಾಜ್ಯದ ರೈತರ ವಿಶೇಷವಾಗಿ ಉತ್ತರ ಕರ್ನಾಟಕ ರೈತರ ಸಮಸ್ಯೆ ಕುರಿತು ಚರ್ಚಿಸಲು ಇಂದು…

ರಾಜ್ಯದಲ್ಲಿ 2028ರ ನಂತರ ಬದಲಾವಣೆ ಅಲೆ ಬೀಸಲಿದೆ : ಯತ್ನಾಳ್

ಶಿವಮೊಗ್ಗ :- ರಾಜ್ಯದಲ್ಲಿ 2028ರ ನಂತರ ಬದಲಾವಣೆ ಅಲೆ ಬೀಸಲಿದೆ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಭವಿಷ್ಯ ನುಡಿದಿದ್ದಾರೆ. ನಗರದ ವಿದ್ಯಾನಗರದಲ್ಲಿ ಕೇಸರಿ ಯುವಪಡೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಅವರು ಮಾತನಾಡಿ, ೨೦೨೮ರ ನಂತರ ಜೆಸಿಬಿ ಆಡಳಿತ…

ಮತಗಳ್ಳತನದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾಂಗ್ರೆಸ್‌ನಿಂದ ಬೃಹತ್ ಅಭಿಯಾನ

ಶಿವಮೊಗ್ಗ :- ಮತಗಳ್ಳತನದ ವಿರುದ್ಧ ರಾಷ್ಟ್ರೀಯ ನಾಯಕ ರಾಹುಲ್‌ಗಾಂಧಿಯವರು ಅಭಿಯಾನ ಆರಂಭಿಸಿದ್ದು, ಜಿಲ್ಲಾ ಕಾಂಗ್ರೆಸ್ ಸಮಿತಿ ಕೂಡ ಕೆಪಿಸಿಸಿ ನಿರ್ದೇಶನದಂತೆ ಬೂತ್ ಮಟ್ಟದಿಂದ ಅಭಿಯಾನವನ್ನು ಹಮ್ಮಿಕೊಂಡಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್ ಹೇಳಿದರು. ಅವರು ಇಂದು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ,…