google.com, pub-9939191130407836, DIRECT, f08c47fec0942fa0

Category: ರಾಜಕೀಯ

ರಾಯಣ್ಣ ಚನ್ನಮ್ಮ ಬ್ರಿಗೇಡ್ ರಚನೆ ಮಾಡಲು ಅ. 7ರಂದು ಹುಬ್ಬಳ್ಳಿಯಲ್ಲಿ ಸಭೆ : ಈಶ್ವರಪ್ಪ

ಶಿವಮೊಗ್ಗ :- ಹಿಂದುಳಿದ ವರ್ಗಗಳಿಗೆ ನ್ಯಾಯ ಕೊಡುವ ದೃಷ್ಟಿಯಿಂದ ಮತ್ತೆ ಬ್ರಿಗೇಡ್ ಚರ್ಚೆ ಆರಂಭವಾಗಿದ್ದು ಇದಕ್ಕೆ ಸಂಬಂಧಿಸಿದಂತೆ ಆರ್‌ಸಿಬಿ (ರಾಯಣ್ಣ ಚನ್ನಮ್ಮ ಬ್ರಿಗೇಡ್) ರಚನೆ ಮಾಡಲು ಅ. 7ರಂದು ಬೆಳಿಗ್ಗೆ 11ಕ್ಕೆ ಹುಬ್ಬಳ್ಳಿಯ ಸ್ವಾತಿ ಹೋಟೆಲ್‌ನಲ್ಲಿ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿದೆ ಎಂದು…

ಮುಡಾ ಹಗರಣ : ಸಿಎಂ ಸಿದ್ದರಾಮಯ್ಯವಿರುದ್ಧ ಇಂದು ಎಫ್‌ಐಆರ್ ದಾಖಲು

ಮೈಸೂರು :- ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ನಿರೀಕ್ಷೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಇಂದುಎಫ್‌ಐಆರ್ ದಾಖಲಾಗಿದೆ. ಅವರ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತಕ್ಕೆ ಆದೇಶ ನೀಡಿದ ಬೆನ್ನಲ್ಲೇ ಸಿದ್ದರಾಮಯ್ಯನವರ…

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ನೈತಿಕ ಬೆಂಬಲ ಸೂಚಿಸಿ ಶಿವಮೊಗ್ಗದ ಗಾಂಧಿ ಪಾರ್ಕ್ ನಲ್ಲಿ ಕಾಂಗ್ರೆಸ್ ಪ್ರತಿಭಟನೆ

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ನೈತಿಕ ಬೆಂಬಲ ಸೂಚಿಸಿ ಪ್ರತಿಜವಿಧಿ ಸ್ವೀಕರಿಸುವ ಮೂಲಕ ಬಿಜೆಪಿ -ಜೆಡಿಎಸ್ ಷಡ್ಯಂತ್ರದ ವಿರುದ್ಧ ಜಿಲ್ಲಾ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಇಂದು ಗಾಂಧಿ ಪಾರ್ಕ್‌ನ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ಸಿದ್ಧರಾಮಯ್ಯ ಅವರು ಯಾವುದೇ…

ಮುಖ್ಯಮಂತ್ರಿ ಆರೋಪ ಮುಕ್ತರಾಗಲಿ, ಆದರೆ ನ್ಯಾಯಾಂಗಕ್ಕೂ ಗೌರವ ಕೊಡಲಿ : ಈಶ್ವರಪ್ಪ

ಶಿವಮೊಗ್ಗ :- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಪ ಮುಕ್ತರಾಗಲಿ ಆದರೆ ನ್ಯಾಯಾಂಗಕ್ಕೂ ಗೌರವ ಕೊಡಲಿ ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು. ಅವರು ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಸಿದ್ದರಾಮಯ್ಯ ಅವರ ಕುರಿತಂತೆ ಹೈಕೋರ್ಟ್ ನೀಡಿದ…