ಎರಡೂವರೆ ಸಾವಿರ ಕೋಟಿ ವೆಚ್ಚದಲ್ಲಿ 450ಕ್ಕೂ ಅಧಿಕ ಕೆಪಿಎಸ್ ಶಾಲೆಗಳ ನಿರ್ಮಾಣ : ಮಧು ಬಂಗಾರಪ್ಪ
ಶಿವಮೊಗ್ಗ :- ಸರ್ಕಾರಿ ಶಾಲೆಗಳಿಗೀಗ ಬದಲಾವಣೆಯ ಗಾಳಿ ಬೀಸುತ್ತಿದ್ದು, ಅಭಿವೃದ್ಧಿಯತ್ತ ಕೊಂಡೊಯ್ಯಲು ಹಲವು ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಅವರು ಶುಕ್ರವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಶಿಕ್ಷಣ ಇಲಾಖೆಗೆ ಸಿಹಿ ಸುದ್ದಿಗಳು ಬರತೊಡಗಿವೆ. ಏಷ್ಯನ್ ಡೆವಲಪ್‌ಮೆಂಟ್…