ಆಧುನಿಕ ಭಾರತಕ್ಕೆ ವೀರ ವನಿತೆಯರ ಕೊಡುಗೆ ಅಪಾರ : ಸಾಮಕ್
ಶಿವಮೊಗ್ಗ :- ಆಧುನಿಕ ಭಾರತದ ಇತಿಹಾಸದಲ್ಲಿ ಅಚ್ಚಳಿಯದ ಸಾಧನೆ ಮಾಡಿದ ವೀರ ವನಿತೆಯರ ಧೈರ್ಯ ಮತ್ತು ಪರೋಪಕಾರ, ಸಮಾಜಕ್ಕೆ ಸ್ಫೂರ್ತಿದಾಯಕವಾಗಿದೆ ಎಂದು ಖ್ಯಾತ ಇತಿಹಾಸಕಾರ ಡಾ.ಎಸ್.ಜಿ. ಸಾಮಕ್ ಹೇಳಿದರು. ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಸಿ.ಭೀಮಸೇನರಾವ್ ರಾಷ್ಟ್ರೀಯ ಕಾನೂನು ಕಾಲೇಜು ಹಾಗೂ…