ವಿದ್ಯಾರ್ಥಿ ವೇತನಗಳ ಸದುಪಯೋಗ ಪಡೆಯಲು ವಿದ್ಯಾರ್ಥಿಗಳಿಗೆ ಕರೆ
ಶಿವಮೊಗ್ಗ :- ವಿದ್ಯಾರ್ಥಿ ವೇತನಗಳು ವಿದ್ಯಾರ್ಥಿಗಳ ಪಾಲಿಗೆ ವರದಾನವಾಗಿದೆ ಎಂದು ಸಂಚಾರಿ ಪೊಲೀಸ್ ವೃತ್ತ ನಿರೀಕ್ಷಕ ಸಂತೋಷ್‌ಕುಮಾರ್ ಹೇಳಿದರು. ಅವರು ಬಿ.ಎಸ್.ಎಸ್. ಮೈಕ್ರೋ ಪೈನಾನ್ಸ್ ನಿಂದ ರಂಗಾಯಣ ಡ್ರಾಮಾ ಥೇಟರ್‌ನಲ್ಲಿ ಆಯೋಜಿಸಿದ್ದ ವಿದ್ಯಾರ್ಥಿ ವೇತನ ಬಿಡುಗಡೆ ಸಮಾರಂಭದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.…