google.com, pub-9939191130407836, DIRECT, f08c47fec0942fa0

Category: ಶಿವಮೊಗ್ಗ

ಜ. 12ರ ನಾಳೆ ಶಿವಮೊಗ್ಗ ವಿನೋಬನಗರ ಸುತ್ತಮುತ್ತ ದಿನಪೂರ್ತಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ :- ಶಿವಮೊಗ್ಗ ಮಹಾನಗರಪಾಲಿಕೆ ವತಿಯಿಂದ ಸಾಗರ ರಸ್ತೆ ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-8 ರಲ್ಲಿ ಭೂಗತ ಕೇಬಲ್ ಕಾಮಗಾರಿ ನಡೆಯತ್ತಿರುವುದರಿಂದ ಜ. 12ರ ನಾಳೆ ಬೆಳಿಗ್ಗೆ 9ಗಂಟೆಯಿಂದ ಸಂಜೆ 5.30ವರೆಗೆ ಶಿವಮೊಗ್ಗ ಶಿವಮೊಗ್ಗ ವಿನೋಬನಗರ ಸುತ್ತಮುತ್ತ…

ನವಜಾತ ಶಿಶುವನ್ನು ಕೈ ಚೀಲದಲ್ಲಿ ಹಾಕಿ ರಸ್ತೆ ಬದಿ ಇಟ್ಟು ಹೋದ ಕಟುಕ ತಾಯಿ…

ಶಿವಮೊಗ್ಗ :- ನವಜಾತ ಶಿಶುವೊಂದನ್ನು ಕಟುಕ ತಾಯಿ ಕೈ ಚೀಲದಲ್ಲಿ ಹಾಕಿ ರಸ್ತೆ ಬದಿ ಇಟ್ಟು ಹೋಗಿದ್ದಾಳೆ. ಮಗುವನ್ನು ಗಮನಿಸಿದ ಸ್ಥಳೀಯರು ಕೂಡಲೆ ಮಕ್ಕಳು ಸಹಾಯವಾಣಿಗೆ ಮಾಹಿತಿ ನೀಡಿದ್ದಾರೆ. ಶಿವಮೊಗ್ಗ-ಸಾಗರ ರಸ್ತೆಯ ಶ್ರೀರಾಮಪುರ ಬಳಿ ನವಜತ ಶಿಶು ಪತ್ತೆಯಾಗಿದೆ. ಒಂದು ದಿನದ…

ಶಿವಮೊಗ್ಗದೆಲ್ಲೆಡೆ ಗಮನ ಸೆಳೆದ ವೈಕುಂಠ ಏಕಾದಶಿ ವಿಶೇಷ ಅಲಂಕಾರ

ಶಿವಮೊಗ್ಗ :- ಜಿಲ್ಲೆಯ ಎಲ್ಲೆಡೆ ವೈಕುಂಠ ಏಕಾದಶಿಯ ಅಂಗವಾಗಿ ಶುಕ್ರವಾರ ವೆಂಕಟೇಶ್ವರ ದೇವಾಲಯಗಳಲ್ಲಿ ವಿಶೇಷ ಅಲಂಕಾರ, ಪೂಜೆ ನಡೆಯಿತು. ವೈಕುಂಠ ಏಕಾದಶಿಯಂದು ಸ್ವರ್ಗದ ಬಾಗಿಲು ತೆರೆದಿರುತ್ತದೆ. ಸಾಕ್ಷತ್ ಶ್ರೀ ವಿಷ್ಣುವೇ ಧರೆಗಿಳಿದು ಬಂದು ಭಕ್ತರನ್ನು ಆಶೀರ್ವಾದಿಸುತ್ತಾನೆ ಎಂಬ ನಂಬಿಕೆ ಇದ್ದು, ಜನರು…

ಫೆ. 4ರಂದು ಶಿವಮೊಗ್ಗ ಮಾಮ್‌ಕೋಸ್ ಆಡಳಿತ ಮಂಡಳಿಗೆ ಚುನಾವಣೆ

ಶಿವಮೊಗ್ಗ :- ನಗರದ ಪ್ರತಿಷ್ಠಿತ ಮಾಮ್‌ಕೋಸ್ ಆಡಳಿತ ಮಂಡಳಿಯ 2025 ನೇ ಸಾಲಿನ ಚುನಾವಣೆಯನ್ನು ಫೆ. 4 ರಂದು ನಡೆಸಲು ನಿರ್ಧರಿಸಲಾಗಿದೆ ಎಂದು ಮಲೆನಾಡು ಅಡಿಕೆ ಮಾರಾಟದ ಸಹಕಾರ ಸಂಘ ನಿಯಮಿತದ ರಿಟರ್ನಿಂಗ್ ಅಧಿಕಾರಿ ಹಾಗೂ ತುಂಗಾ ಮೇಲ್ದಂಡೆ ಯೋಜನೆಯ ವಿಶೇಷ…

ತ್ಯಾವರೆಕೊಪ್ಪ ಹುಲಿ-ಸಿಂಹದಾಮದ ಅಂಜನಿ ಹುಲಿ ಸಾವು…

ಶಿವಮೊಗ್ಗ :- ಇಲ್ಲಿನ ತ್ಯಾವರೆ ಕೊಪ್ಪದ ಹುಲಿ ಮತ್ತು ಸಿಂಹ ಧಾಮದ ಹುಲಿ ಅಂಜನಿ, ಬಹು ಅಂಗಾಗ ವೈಫಲ್ಯದಿಂದ ನಿನ್ನೆ ರಾತ್ರಿ ಮೃತಪಟ್ಟಿದೆ ಎಂದು ಮೃಗಾಲಯದ ಕಾರ್ಯನಿರ್ವಾ ಹಕ ನಿರ್ದೇಶಕ ಅಮರಾಕ್ಷರ ತಿಳಿಸಿದ್ದಾರೆ. ಅಂಜನಿ ವಯೋ ಸಹಜ ಬಹು ಅಂಗಾಂಗ ವೈಫಲ್ಯದಿಂದ…

ಶಿವಮೊಗ್ಗದಲ್ಲಿ ಅನ್ಲಾಕ್ ರಾಘವ ಕನ್ನಡ ಚಲನ ಚಿತ್ರದ ಟೈಟಲ್ ಟ್ರ್ಯಾಕ್ ಬಿಡುಗಡೆ

ಶಿವಮೊಗ್ಗ :- ನಗರದ ಪ್ರತಿಷ್ಠಿತ ಭಾರತ್ ಸಿನಿಮಾಸ್‌ನಲ್ಲಿ ಇಂದು ಅನ್ಲಾಕ್ ರಾಘವ ಕನ್ನಡ ಚಲನ ಚಿತ್ರದ ಟೈಟಲ್ ಟ್ರ್ಯಾಕ್ ಅನ್ನು ಬಿಡುಗಡೆಗೊಳಿಸಲಾಯಿತು. ಸೂಡಾ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಸಮಾರಂಭ ಉದ್ಘಾಟಿ ಸಿದರು. ಮಾಜಿ ಸಚಿವ ಆರಗ eನೇಂದ್ರರ ಉಪಸ್ಥಿತಿಯಲ್ಲಿ ಟೈಟಲ್ ಟ್ರ್ಯಾಕ್…

ಶಿವಮೊಗ್ಗ ಹೌಸಿಂಗ್ ಸೊಸೈಟಿ ಚುನಾವಣಾ ಕಣದಿಂದ ಪೂರ್ಣಿಮಾ ಸುನಿಲ್ ನಿವೃತ್ತಿ

ಶಿವಮೊಗ್ಗ :- ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿ ಆಡಳಿತ ಮಂಡಳಿಗೆ ಇದೇ ಜನವರಿ 12ರಂದು ಚುನಾವಣೆ ನಡೆಯಲಿದ್ದು, ಚುನಾವಣೆಗೆ ಮಹಿಳಾ ಮೀಸಲು ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದ ಪೂರ್ಣಿಮಾ ಸುನಿಲ್ ಅವರು ವೈಯಕ್ತಿಕ ಕಾರಣದಿಂದ ಚುನಾವಣಾ ಕಣದಿಂದ ನಿವೃತ್ತಿ ಘೋಷಿಸಿದ್ದಾರೆ. ನಾಮಪತ್ರ…

ಶಿವಮೊಗ್ಗದಲ್ಲಿ ಕಹಿಭರಿತ ಸಿಹಿ ತಿಂಡಿ ಪ್ರಕರಣ : ಆರೋಪಿ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಮನವಿ

ಶಿವಮೊಗ್ಗ :- ಅನಾಮಧೇಯ ವ್ಯಕ್ತಿಯು ಅನಾಮಧೇಯ ಪತ್ರದೊಂದಿಗೆ ಹೊಸ ವರ್ಷದ ಶುಭಾಶಯ ಹೇಳುವ ನೆಪದಲ್ಲಿ ಕಹಿಯಾದ ಸಿಹಿ ತಿಂಡಿಯನ್ನು ನಗರದ ಮೂವರು ಗಣ್ಯರಿಗೆ ಕಳಿಸಿದ ಕಿಡಿಗೇಡಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ತನಿಖೆ ಚುರುಕುಗೊಳಿಸಬೇಕು ಎಂದು ಆಗ್ರಹಿಸಿ ಬಿಜೆಪಿ…

ವಿದ್ಯಾರ್ಥಿಗಳು ಸಮರ್ಪಕವಾಗಿ ಯೋಜಿಸಿಕೊಂಡು ಗುರಿ ಸಾಧಿಸಬೇಕು : ಶಾರದಾ ಪೂರ್‍ಯಾನಾಯ್ಕ

ಶಿವಮೊಗ್ಗ :- ಎಲ್ಲ ವಿದ್ಯಾರ್ಥಿಗಳಲ್ಲಿ ತಮ್ಮದೇ ಆದ ಗುರಿ, ಕನಸು ಮತ್ತು ಪ್ರತಿಭೆಗಳು ಇರುತ್ತವೆ. ಸಮರ್ಪಕವಾದ ಯೋಜನೆ ರೂಪಿಸಿಕೊಂಡು ಅವುಗಳನ್ನು ಸಾಧಿಸಬೇಕೆಂದು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶಾರದಾ ಪೂರ್ಯಾನಾಯ್ಕ ಹೇಳಿದರು. ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜನಗಳ…

ಪತ್ರಕರ್ತ ಆರುಂಡಿ ಶ್ರೀನಿವಾಸ್ ಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ

ಶಿವಮೊಗ್ಗ :- ಹಿರಿಯ ಪತ್ರಕರ್ತ ಆರುಂಡಿ ಶ್ರೀನಿವಾಸ್ ಮೂರ್ತಿ ಅವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ೨೦೨೪ ನೇ ಸಾಲಿನ ವಾರ್ಷಿಕ ಪ್ರಶಸ್ತಿ ಲಭಿಸಿದೆ. ಕಳೆದ ಎರಡು ದಶಕಗಳಿಂದ ಶಿವಮೊಗ್ಗ ಹಲವಾರು ಪತ್ರಿಕೆಗಳಲ್ಲಿ ವರದಿಗಾರರಾಗಿ, ಲಂಕೇಶ್ ಪತ್ರಿಕೆ ಸೇರಿದಂತೆ ಅನೇಕ ರಾಜ್ಯಮಟ್ಟದ ಪತ್ರಿಕೆಗಳಲ್ಲಿ…