ತುಂಗಾ ಜಲನಯನ ಪ್ರದೇಶಗಳಲ್ಲಿ ಭಾರಿ ಮಳೆ : ಗೋಡೆ ಕುಸಿದು ವೃದ್ಧೆ ಸಾವು, ಜೋಗ ಜಲಪಾತಕ್ಕೆ ಪ್ರವಾಸಿಗರ ತಂಡ
ಶಿವಮೊಗ್ಗ :- ಜಿಲ್ಲೆಯಲ್ಲಿ ನಿನ್ನೆಯಿಂದ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಸಾಗರ, ಹೊಸನಗರ, ತೀರ್ಥಹಳ್ಳಿ, ಆಗುಂಬೆ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಜೋಗ ಜಲಪಾತಕ್ಕೆ ಪ್ರವಾಸಿಗರ ತಂಡ ಹರಿದು ಬರುತ್ತಿದೆ. ವಾರಾಂತ್ಯದಲ್ಲಿ ಎರಡು ದಿನ ರಜೆ ಇದ್ದುದರಿಂದ ದೊಡ್ಡ ಸಂಖ್ಯೆಯಲ್ಲಿ…