ಆರೋಗ್ಯಕರ ಸಮಾಜ ನಿರ್ಮಿಸುವಲ್ಲಿ ಪೋಷಕರ ಪಾತ್ರ ಅಪಾರ : ಡಾ. ಹರೀಶ್ ಡೆಲಂತಬೆಟ್ಟು
ಶಿವಮೊಗ್ಗ :- ಮಕ್ಕಳಿಗೆ ಸರಿಯಾದ ಪೋಷಣೆ ಹಾಗೂ ಆರೋಗ್ಯಕರ ಸಮಾಜ ನಿರ್ಮಾಣ ಮಾಡುವಲ್ಲಿ ಪೋಷಕರ ಪಾತ್ರ ಮಹತ್ತರ ಎಂದು ಸುಬ್ಬಯ್ಯ ಮೆಡಿಕಲ್ ಕಾಲೇಜು ಮಾನಸಿಕ ವೈದ್ಯಕೀಯ ವಿಭಾಗ ಪ್ರೊಫೆಸರ್ ಹಾಗೂ ಮುಖ್ಯಸ್ಥ ಡಾ. ಹರೀಶ್ ಡೆಲಂತಬೆಟ್ಟು ಹೇಳಿದರು. ನಗರದ ಸುವರ್ಣ ಸಂಸ್ಕೃತಿ…