google.com, pub-9939191130407836, DIRECT, f08c47fec0942fa0

Category: ಶಿವಮೊಗ್ಗ

ಪಾರ್ಕ್ ಗಳ ಅಭಿವೃದ್ದಿ -ರಸ್ತೆ ಕಾಮಗಾರಿ-ಆಟೋ ನಿಲ್ದಾಣಗಳ ನಿರ್ಮಾಣಕ್ಕೆ ಕ್ರಮ : ಸುಂದರೇಶ್

ಶಿವಮೊಗ್ಗ :- ನಗರವನ್ನು ಸುಂದರೊಳಿಸಲು ಹಾಗೂ ಜನರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸೂಡಾ ವತಿಯಿಂದ ಪಾರ್ಕ್ಗಳ ಅಭಿವೃದ್ದಿ, ಕೆರೆಗಳ ಅಭಿವೃದ್ದಿ, ಆಟೋ ನಿಲ್ದಾಣಗಳ ನಿರ್ಮಾಣ ಮತ್ತು ಅಪಾರ್ಟ್ಮೆಂಟ್ ನಿರ್ಮಾಣಕ್ಕೆ ಕ್ರಮ ವಹಿಸಲಾಗಿದೆ ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್ ಎಸ್…

ನನ್ನ ಅವಧಿಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ, ಯಾವ ಅಂಜಿಕೆಯೂ ನನಗಿಲ್ಲ : ಸುಂದರೇಶ್

ಶಿವಮೊಗ್ಗ :- ಸೂಡಾದಲ್ಲಿ ಅವ್ಯವಹಾರ ನಡೆದಿದ್ದರೆ ಅದು ತನಿಖೆಯಾಗಲಿ, ಬೇಡ ಎಂದವರು ಯಾರು? ಆದರೆ, ಎಲ್ಲರ ಅಧ್ಯಕ್ಷಾವಧಿಯಲ್ಲಿ ನಡೆದ ಕಾಮಗಾರಿಗಳ ಬಗ್ಗೆಯೂ ತನಿಖೆಯಾಗಲಿ. ನನ್ನ ಅವಧಿಯಲ್ಲಿ ನಾನು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಯಾವ ಅಂಜಿಕೆಯೂ ನನಗಿಲ್ಲ ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ…

ಇಲಾಖೆಗಳಲ್ಲಿ ನೆಟ್‌ವರ್ಕ್ ಸಮಸ್ಯೆ ಬಗೆಹರಿಸಲು ಆಗ್ರಹ

ಶಿವಮೊಗ್ಗ :- ರಾಜ್ಯದ ಪೌರಾಡಳಿತ ಇಲಾಖೆಯ ಅದರಲ್ಲೂ ವಿಶೇಷವಾಗಿ ಶಿವಮೊಗ್ಗ ಮಹಾನಗರ ಪಾಲಿಕೆಯ ಕಂಪ್ಯೂಟರ್ ನೆಟ್ ವರ್ಕ್ ಕಳೆದ ಎರಡು ತಿಂಗಳಿಂದ ಸಂಪೂರ್ಣ ನಿಂತು ಹೋಗಿದ್ದು ನಾಗರಿಕರಿಗೆ ತೀವು ತೊಂದರೆ ಆಗುತ್ತಿದ್ದರೂ ನಿರ್ಲಕ್ಷ್ಯ ವಹಿಸಿದ ಪೌರಾಡಳಿತದ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ನಾಗರಿಕ…

ಶಿವಮೊಗ್ಗ ಎಟಿಎನ್‌ಸಿಸಿ ಸಾವಿರಾರು ಜನರ ಬದುಕು ರೂಪಿಸಿದೆ : ದೇವಕುಮಾರ್

ಶಿವಮೊಗ್ಗ :- ಸಾವಿರಾರು ವಿದ್ಯಾರ್ಥಿಗಳಿಗೆ ಬದುಕು ರೂಪಿಸಿದ ಸಂಸ್ಥೆ ಎಟಿಎನ್‌ಸಿಸಿ ಎಂದು ರಾಜ್ಯ ಕಬ್ಬು ಬೆಳೆಗಾರರ ರೈತ ಸಂಘದ ಉಪಾಧ್ಯಕ್ಷ ದೇವಕುಮಾರ್ ಹೇಳಿದರು. ಎಟಿಎನ್‌ಸಿಸಿ ಹಿರಿಯ ವಿದ್ಯಾರ್ಥಿ ಬಳಗದ ವಾಣಿಜ್ಯ ಕಲರವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಾಗಪ್ಪ ಶೆಟ್ಟಿ ಮತ್ತು ಅವರ…

ಶಿಕಾರಿಪುರ : ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಶಿಕಾರಿಪುರ :- ಖಾತೆ ಬದಲಾಯಿಸಿಕೊಡಲು ಒಂದು ಲಕ್ಷ ರೂ. ಲಂಚ ಪಡೆಯುವಾಗ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ವಿಠ್ಠಲ ಕೋಲ್ಹರ ಲಂಚ ಪಡೆದ ಗ್ರಾಮ ಲೆಕ್ಕಾಧಿಕಾರಿ. ಖಾತಾ ಮಾಡಿಕೊಡಲು 1 ಲಕ್ಷ ರೂ. ಹಣ ಸ್ವೀಕರಿಸುವಾಗ ಲೋಕಯುಕ್ತ ಪೊಲೀಸರು ಬಂಧಿಸಿದ್ದಾರೆ.…

ಎಸ್‌ಆರ್‌ವೈ ಕೇಂದ್ರದಿಂದ ರಥಸಪ್ತಮಿ ದಿನ 108 ಸೂರ್ಯನಮಸ್ಕಾರ ಯಜ್ಞ ಆಯೋಜನೆ

ಶಿವಮೊಗ್ಗ :- ನಗರದ ಪ್ರತಿಷ್ಠಿತ ಶ್ರೀ ರಾಘವೇಂದ್ರ ಯೋಗ ಕೇಂದ್ರ ಹಾಗು ಪತಂಜಲಿ ಯೋಗ ಸಮಿತಿಯಿಂದ ಜ. 25ರ ಭಾನುವಾರ ಬೆಳಿಗ್ಗೆ 5.30ರಿಂದ 7.30ರವರೆಗೆ ವೀರಶೈವ ಕಲ್ಯಾಣ ಮಂದಿರದಲ್ಲಿ ಸೂರ್ಯ ನಮಸ್ಕಾರ ಯಜ್ಞವನ್ನು ಆಯೋಜಿಸಲಾಗಿದೆ. ಸೂರ್ಯ ದೇವನನ್ನು ಆರಾಧಿಸುವ ದಿನ ರಥಸಪ್ತಮಿ…

ನರೇಗಾ ಯೋಜನೆಯನ್ನೇ ಪುನರ್ ಸ್ಥಾಪಿಸಲು ಆಗ್ರಹಿಸಿ ಶಿವಮೊಗ್ಗ ಗಾಂಧಿ ಪಾರ್ಕ್‌ನಲ್ಲಿ ಕಾಂಗ್ರೆಸ್ ಸತ್ಯಾಗ್ರಹ

ಶಿವಮೊಗ್ಗ :- ಕಾಂಗ್ರೆಸ್ ಪಕ್ಷದ ಮಹತ್ವಾಕಾಂಕ್ಷಿ ಯೋಜನೆಯಾದ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗಖಾತ್ರಿ ಯೋಜನೆಯ (ಮನರೇಗಾ) ಹೆಸರು ಬದಲಾಯಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಖಂಡಿಸಿ ಹಾಗೂ ನರೇಗಾ ಯೋಜನೆಯನ್ನೇ ಪುನರ್ ಸ್ಥಾಪಿಸಲು ಆಗ್ರಹಿಸಿ ಇಂದು ನಗರದ ಗಾಂಧಿಪಾರ್ಕಿನಲ್ಲಿ ಗಾಂಧಿಪ್ರತಿಮೆಯ ಬಳಿ…

ಫ್ರೀಡಂ ಪಾರ್ಕ್‌ನಲ್ಲಿ ನಡೆಯುವ ಈ ಭಾರಿಯ ಫಲಪುಷ್ಪ ಪ್ರದರ್ಶನದ ವಿಶೇಷತೆ ಏನೇನು ಗೊತ್ತಾ…?

ಶಿವಮೊಗ್ಗ :- ಮಲೆನಾಡು ಕರಕುಶಲ ಉತ್ಸವ ಸಿರಿಧಾನ್ಯ ಮೇಳ ಹಾಗೂ ಪುಷ್ಪಸಿರಿ-63 ನೇ ಫಲ ಪುಷ್ಪ ಪ್ರದರ್ಶನವನ್ನು ಇದೇ ಜ. 24 ರಿಂದ 27 ರವರೆಗೆ ನಾಲ್ಕು ದಿನಗಳ ಕಾಲ ನಗರದ ಅಲ್ಲಮ ಪ್ರಭು ಉದ್ಯಾನವನ (ಫ್ರೀಡಂ ಪಾರ್ಕ್) ದಲ್ಲಿ ಹಮ್ಮಿಕೊಳ್ಳಲಾಗಿದೆ…

ಜನರ ಆರೋಗ್ಯದ ದೃಷ್ಟಿಯಿಂದ ಪಾರ್ಕ್-ಕೆರೆ ಅಭಿವೃದ್ದಿಗೆ ಆದ್ಯತೆ : ಸುಂದರೇಶ್

ಶಿವಮೊಗ್ಗ :- ನಗರವನ್ನು ಸುಂದರಗೊಳಿಸುವುದು ಮತ್ತು ಜನರ ಆರೋಗ್ಯ ದೃಷ್ಟಿಯಿಂದ ಸೂಡಾ ವ್ಯಾಪ್ತಿಯಲ್ಲಿ ಪಾರ್ಕ್ ಗಳು ಮತ್ತು ಕೆರೆಗಳ ಅಭಿವೃದ್ದಿ, ಅಪಾರ್ಟ್ಮೆಂಟ್‌ಗಳ ನಿರ್ಮಾಣ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಅಭಿವೃದ್ದಿಪಡಿಸಲಾಗುತ್ತಿದೆ ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ತಿಳಿಸಿದರು.…

ಮಹಾನಗರ ಪಾಲಿಕೆಗೆ ಚುನಾವಣೆ ನಡೆಸದಿದ್ದರೆ ರಾಷ್ಟ್ರಭಕ್ತ ಬಳಗದಿಂದ ದೂರು ದಾಖಲು : ಈಶ್ವರಪ್ಪ ಎಚ್ಚರಿಕೆ

ಶಿವಮೊಗ್ಗ :- ಮಹಾನಗರ ಪಾಲಿಕೆಯಲ್ಲಿ ಚುನಾಯಿತ ಜನಪ್ರತಿ ನಿಧಿಗಳಿಲ್ಲದೆ 2 ವರ್ಷ ಕಳೆದಿದ್ದು, ಕೂಡಲೇ ಪಾಲಿಕೆಗೆ ಚುನಾವಣೆ ನಡೆಸಬೇಕು, ಇಲ್ಲದಿದ್ದರೆ ರಾಷ್ಟ್ರಭಕ್ತ ಬಳಗದಿಂದ ಪ್ರಕರಣ ದಾಖಲಿಸಲಾಗವುದು ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಅವರು ಇಂದು ಪತ್ರಿಕಾಗೋಷ್ಟಿ ಯಲ್ಲಿ ಮಾತನಾಡಿ,…