google.com, pub-9939191130407836, DIRECT, f08c47fec0942fa0

Category: ಶಿವಮೊಗ್ಗ

ಕಾಲ್ಪನಿಕ‌ ಆಕರ್ಷಣೆಗಳಿಗೆ ಬಲಿಯಾಗಬೇಡಿ : ಹಿರಿಯ ಸಿವಿಲ್ ನ್ಯಾ. ಸಂತೋಷ್ ಸಲಹೆ

ಶಿವಮೊಗ್ಗ :- ಆಧುನಿಕತೆಯ ಜಾಡಿನಲ್ಲಿ ಕಾಣಸಿಗುವ ಕಾಲ್ಪನಿಕ ಆಕರ್ಷಣೆಗಳಿಗೆ ಸಿಲುಕಿ ಬಲಿಯಾಗಬೇಡಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಎಸ್. ಸಂತೋಷ್ ಸಲಹೆ ನೀಡಿದರು. ನಗರದ ಕಮಲಾ‌ ನೆಹರು ಸ್ಮಾರಕ ರಾಷ್ಟ್ರೀಯ ಮಹಿಳಾ ಕಾಲೇಜಿನ ವಸತಿ ನಿಲಯದಲ್ಲಿ ಏರ್ಪಡಿಸಿದ್ದ ಕಾನೂನು ಅರಿವು ಕಾರ್ಯಕ್ರಮ…

ಜಿಲ್ಲಾ ಬಂಜಾರ ಸಂಘದಿಂದ ನೂತನ ದೇವಸ್ಥಾನ ಉದ್ಘಾಟನೆ, ಪ್ರತಿಭಾ ಪುರಸ್ಕಾರ

ಶಿವಮೊಗ್ಗ :- ಜಿಲ್ಲಾ ಬಂಜರ ಸಂಘದ ವತಿಯಿಂದ ಸೆ. 1ರಂದು ನೂತನ ದೇವಸ್ಥಾನ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಬಿ. ಅಶೋಕ್ ನಾಯ್ಕ ಇಂದು ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು. ಅಂದು ಬೆಳಿಗ್ಗೆ…

ಶಾಸಕ ಚನ್ನಬಸಪ್ಪ ಅವರು ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ : ಆರ್. ಪ್ರಸನ್ನಕುಮಾರ್

ಶಿವಮೊಗ್ಗ :-ಎಸ್.ಎನ್. ಚನ್ನಬಸಪ್ಪ ಅವರು ತಾವು ಶಾಸಕರು ಎಂಬುದನ್ನು ಮರೆತು ಬಾಯಿಗೆ ಬಂದಂತೆ ಹೇಳಿಕೆ ನೀಡುತ್ತಿದ್ದಾರೆ. ಕಾಂಗ್ರೆಸ್ ನಾಯಕರನ್ನು ಹುಚ್ಚರ ಸಂತೆ ಎಂದು ಕರೆದಿದ್ದಾರೆ. ಇದು ಹುಚ್ಚಾಸ್ಪತ್ರೆಯಲ್ಲಿ ಸೇರಿರುವವರು ಆಡುವ ಮಾತಾಗಿದೆ. ಅವರು ಸಭ್ಯತೆಯನ್ನು ಕಲಿಯಬೇಕಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ…

ಹೊಸ ಆಟೋ ರಿಕ್ಷಾಗಳಿಗೆ ಪರವಾನಿಗೆ ನೀಡದಂತೆ ಚಾಲಕರ, ಮಾಲೀಕರ ಸಂಘದಿಂದ ಜಿಲ್ಲಾಡಳಿತಕ್ಕೆ ಮನವಿ

ಶಿವಮೊಗ್ಗ :- ‘ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ಹೊಸ ಆಟೋರಿಕ್ಷಾ ಗಳಿಗೆ ಪರವಾನಿಗೆ ನೀಡುತ್ತಿರುವು ದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸ ಬೇಕು’ ಎಂದು ಒತ್ತಾಯಿಸಿ ನಗರ ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಕಾರ್ಯಕರ್ತರು ಇಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ನಗರ ವ್ಯಾಪ್ತಿಯಲ್ಲಿ ಆಟೋರಿಕ್ಷ…

ಮೈಸೂರು-ತಾಳಗುಪ್ಪ ರೈಲಿನ ಇಂಜಿನ್ ಕಳಚಿ ತಪ್ಪಿದ ಭಾರಿ ಅನಾವುತ…

ಶಿವಮೊಗ್ಗ :- ರೈಲಿನ ಇಂಜಿನ್ ಮತ್ತು ಭೊಗಿ ಬೇರೆಯಾಗಿ ಭಾರಿ ಅನಾಹತ ವೊಂದು ತಪ್ಪಿದ ಘಟನೆ ಇಂದು ಸಂಜೆ ತುಂಬಿ ಹರಿಯುತ್ತಿರುವ ತುಂಗಾ ನದಿಯ ಸೇತುವೆ ಪಕ್ಕದಲ್ಲಿ ನಡೆದಿದೆ. ಮೈಸೂರಿನಿಂದ ಶಿವಮೊಗ್ಗ ರೈಲ್ವೆ ಸ್ಟೇಷನ್ ತಲುಪಿ ನಂತರ ತಾಳಗುಪ್ಪಕ್ಕೆ ಪ್ರತಿದಿನ ಸಾಗುವ…

ನ್ಯಾಯಬೆಲೆ ಅಂಗಡಿಗಳಿಗೆ ಪ್ರತಿ ತಿಂಗಳು 5ನೇ ತಾರೀಖಿನೊಳಗೆ ಪಡಿತರ ಹಂಚಿಕೆ ಮಾಡಲು ಒತ್ತಾಯ

ಶಿವಮೊಗ್ಗ :- ನ್ಯಾಯಬೆಲೆ ಅಂಗಡಿಗಳಿಗೆ ಪ್ರತಿ ತಿಂಗಳು 5ನೇ ತಾರೀಖಿನೊಳಗೆ ಪಡಿತರ ಹಂಚಿಕೆ ಮಾಡಬೇಕು ಎಂದು ರಾಜ್ಯ ಸಹಕಾರಿ ಪಡಿತರ ವಿತರಕರ ಸಂಘದ ಅಧ್ಯಕ್ಷ ಟಿ. ಕೃಷ್ಣಪ್ಪ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಆಹಾರ ಭದ್ರತೆ ಯೋಜನೆಯಡಿ…

ಅಂಧತ್ವದ ಆಧುನಿಕತೆಯ ಭರಾಟೆಗೆ ಸಿಲುಕಿ ಹದಿಹರೆಯದ ಮನಸ್ಸು ಸಂಪೂರ್ಣ ಕಲುಷಿತಗೊಳ್ಳುತ್ತಿದೆ : ನಾರಾಯಣ ರಾವ್

ಶಿವಮೊಗ್ಗ :- ಅಂಧತ್ವದ ಆಧುನಿಕತೆಯ ಭರಾಟೆಗೆ ಸಿಲುಕಿ ಹದಿಹರೆಯದ ಮನಸ್ಸು ಸಂಪೂರ್ಣ ಕಲುಷಿತಗೊಳ್ಳುತ್ತಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಅಭಿಪ್ರಾಯಪಟ್ಟರು. ನಗರದ ಕಸ್ತೂರಬಾ ಬಾಲಿಕಾ ಪದವಿಪೂರ್ವ ಕಾಲೇಜಿನ ವತಿಯಿಂದ ಬುಧವಾರ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಿದ್ದ ಕಾಲೇಜಿನ ವಿದ್ಯಾರ್ಥಿನಿ…

5 ವರ್ಷ ಕೆಲಸ ಮಾಡಿದ ಕಾರ್ಮಿಕರಿಗೆ ಕಡ್ಡಾಯವಾಗಿ ಗ್ರಾಚುಟಿ ಪಾವತಿಸಬೇಕು : ಸಂತೋಷ್ ಎಸ್. ಲಾಡ್

ಶಿವಮೊಗ್ಗ :- ಬಡವರ ಕೈಯಲ್ಲಿ ಹಣ ಬಂದಾಗ ಮಾತ್ರ ದೇಶದ ಪ್ರಗತಿಯಾಗಲಿದ್ದು, ಬಡವರಿಗಾಗಿ ರೂಪಿಸಿರುವ ಯೋಜನೆಗಳನ್ನು ಅವರಿಗೆ ಸಮರ್ಪಕವಾಗಿ ತಲುಪಿಸಬೇಕು ಎಂದು ರಾಜ್ಯ ಕಾರ್ಮಿಕ ಸಚಿವರಾದ ಸಂತೋಷ್ ಎಸ್. ಲಾಡ್ ಕರೆ ನೀಡಿದರು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ…

ಮಾರ್ಚ್ ನಲ್ಲಿ ರೈಲ್ವೆ ಕೋಚಿಂಗ್ ಡಿಪೊ ಉದ್ಘಾಟನೆ : ಬಿ.ವೈ. ರಾಘವೇಂದ್ರ

ಶಿವಮೊಗ್ಗ :- ಇಂದಿನ ತಂತ್ರಜನ ಯುಗವಾಗದಲ್ಲಿ ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಾಲಕರ ಪಾತ್ರ ಬಹುಮುಖ್ಯವಾಗಿದ್ದು, ಅವರ ಮೇಲೆ ಹೆಚ್ಚಿನ ಗಮನ ಇಡಬೇಕಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಸಲಹೆ ನೀಡಿದರು. ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದಿಂದ ಕುವೆಂಪು ರಂಗಮಂದಿರದಲ್ಲಿ…

ಆಟೋ ಕಾಂಪ್ಲೆಕ್ಸ್‌ನಲ್ಲಿ ಕುಡಿಯುವ ನೀರು ಸೇರಿ ವಿವಿಧ ಸೌಲಭ್ಯ ಕಲ್ಪಿಸಲು ಒತ್ತಾಯಿಸಿ ಮನವಿ

ಶಿವಮೊಗ್ಗ :- ಆಟೋ ಕಾಂಪ್ಲೆಕ್ಸ್‌ನಲ್ಲಿ ಶುದ್ಧ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ತಕ್ಷಣ ಕಲ್ಪಿಸಲು ಆಗ್ರಹಿಸಿ ಆಟೋ ಕಾಂಪ್ಲೆಕ್ಸ್ ಮಾಲೀಕರ ಸಂಘದಿಂದ ಇಂದು ನಗರಕ್ಕಾಗಮಿಸಿದ ಕಾರ್ಮಿಕ ಸಚಿವ ಸಂತೋಷ್ ಲಾಡ್, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹಾಗೂ ಶಾಸಕ…