ಜುಲೈ 14ರಂದು ಹೊಳೆಬಾಗಿಲು-ಕಳಸವಳ್ಳಿ ಸೇತುವೆ ಲೋಕಾರ್ಪಣೆ, ಸಿಗಂಧೂರು ಚೌಡೇಶ್ವರಿ ಹೆಸರಿಡುವುದು ಸೂಕ್ತ : ಬಿವೈಆರ್
ಶಿವಮೊಗ್ಗ :- ಬಹು ನಿರೀಕ್ಷಿತ ಸಾಗರ ತಾಲ್ಲೂಕಿನ ಶರಾವತಿ ಹಿನ್ನೀರಿನಲ್ಲಿ ನಿರ್ಮಿಸಿರುವ ಹೊಳೆಬಾಗಿಲು-ಕಳಸವಳ್ಳಿ (ಸಿಗಂದೂರು) ನೂತನ ಸೇತುವೆಯ ಲೋಕಾರ್ಪಣೆಯನ್ನು ಜುಲೈ 14 ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು. ಇಂದು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಕೇಂದ್ರ ಲೋಕೋಪಯೋಗಿ…