ಶಿವಮೊಗ್ಗ ಜೆ ಎನ್ ಎನ್ ಸಿ ಎ ನಲ್ಲಿ ಪದವಿ ಪ್ರಧಾನ ಸಮಾರಂಭ
ಶಿವಮೊಗ್ಗ :- ತೆರೆದ ತಂತ್ರಾಂಶದ ಮೂಲಕ ಎಂತಹ ಉನ್ನತ ಅಧ್ಯಯನವನ್ನು ಪಡೆಯಬಹುದಾದ ಈ ಹೊತ್ತಿನಲಿ, ನಾವು ನೀಡುತ್ತಿರುವ ಶಿಕ್ಷಣದ ಸಮಗ್ರ ದೃಷ್ಟಿಕೋನ ಬದಲಾಗಬೇಕಿದೆ ಎಂದು ವಿಶ್ವೇಶ್ವ ರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಸಚಿವರಾದ ಡಾ. ಬಿ.ಇ. ರಂಗಸ್ವಾಮಿ ಅಭಿಪ್ರಾಯಪಟ್ಟರು. ನಗರದ ಜೆಎನ್‌ಎನ್ ಎಂಜಿನಿಯರಿಂಗ್…