ಶಿವಮೊಗ್ಗ ದಸರಾ ಮೆರವಣಿಗೆಗೆ ಸಾಗರ್, ಬಹದ್ದೂರ್ ಹಾಗೂ ಬಾಲಣ್ಣ : ಸಕ್ರೇಬೈಲ್ ನಲ್ಲಿ ತಾಲೀಮು
ಶಿವಮೊಗ್ಗ :- ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಭಾಗವಹಿಸುವ ಆನೆಗಳಿಗೆ ತಾಲೀಮು ಆರಂಭವಾಗಿದೆ. ಸಕ್ರೆಬೈಲು ಬಿಡಾರದಲ್ಲಿಯೇ ಸಾಗರ್, ಬಾಲಣ್ಣ ಮತ್ತು ಬಹದ್ದೂರ್ ಆನೆಗಳು ತಾಲೀಮಿನಲ್ಲಿ ತೊಡಗಿಸಿಕೊಂಡಿದ್ದಾವೆ. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅರಣ್ಯ ಇಲಾಖೆ ವನ್ಯಜೀವಿ ವಿಭಾಗದ ಡಿಸಿಎಫ್ ಪ್ರಸನ್ನ ಪಟಗಾರ್, ಕಳೆದ ೧೫…