google.com, pub-9939191130407836, DIRECT, f08c47fec0942fa0

Category: ಶಿವಮೊಗ್ಗ

೪೫ ದಿನಗಳ ಕಾಲ ಪ್ರಯಾಗದಲ್ಲಿ ನಡೆದ ಮಹಾ ಕುಂಭಮೇಳ ಅತ್ಯಂತ ಯಶಸ್ವಿಯಾಗಿದೆ : ಚನ್ನಬಸಪ್ಪ

ಶಿವಮೊಗ್ಗ :- ಭಾರತ ವಿಶ್ವಗುರು ಎನ್ನುವುದಕ್ಕೆ 45ದಿನಗಳ ಕಾಲ ಪ್ರಯಾಗದಲ್ಲಿ ನಡೆದ ಕುಂಭಮೇಳವೇ ಸಾಕ್ಷಿ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದರು. ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ೪೫ ದಿನಗಳ ಕಾಲ ಪ್ರಯಾಗದಲ್ಲಿ ನಡೆದ ಮಹಾ ಕುಂಭಮೇಳ ಅತ್ಯಂತ ಯಶಸ್ವಿಯಾಗಿದೆ. ಅದರ…

ನಿಗದಿಯಾಗಿರುವ ಯಾವುದೇ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲು ಸಾಧ್ಯವಿಲ್ಲ : ಮಧು ಬಂಗಾರಪ್ಪ ಸ್ಪಷ್ಟನೆ

ಬೆಂಗಳೂರು :- ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಈಗಾಗಲೇ ನಿಗದಿಯಾಗಿರುವ ಯಾವುದೇ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲು ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾ. 22ರಂದು 7,8,9ನೇ ತರಗತಿ ಪರೀಕ್ಷೆಗಳ ನಿಗದಿಯಾಗಿದೆ. ಬಂದ್ ಎಂದು ಈಗ…

ಶಿವಮೊಗ್ಗದ ಎಲ್ಲೆಡೆ ಶಿವರಾತ್ರಿ ಸಂಭ್ರಮ: ಶಿವನ ದೇವಾಲಯಗಳಿಗೆ ಭಕ್ತರ ದಂಡು

ಶಿವಮೊಗ್ಗ: ಜಿಲ್ಲೆಯ ಎಲ್ಲೆಡೆ ಭಕ್ತರು ಸಂಭ್ರಮದಿಂದ ಮಹಾಶಿವರಾತ್ರಿ ಆಚರಿಸಿದ್ದಾರೆ. ವಿಶೇಷವಾಗಿ ಶಿವನ ದೇವಾಲಯಗಳನ್ನು ಬಣ್ಣದ ದೀಪಗಳಿಂದ, ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು. ಹಬ್ಬದ ಅಂಗವಾಗಿ ಶಿವಮೊಗ್ಗದ ಶಿವನ ದೇವಾಲಯಗಳಲ್ಲಿ ಭಕ್ತಸಾಗರವೇ ನೆರೆದಿತ್ತು. ಬೆಳಗಿನ ಜಾವದಿಂದಲೇ ದೇವಸ್ಥಾನಗಳಲ್ಲಿ ವಿಶೇಷ ಪೂಜಾ ವಿಧಿವಿಧಾನಗಳು ನಡೆದವು. ಶಿವನ…

ಫೆ. 24ರಂದು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಯುವನಿಧಿ ಗ್ಯಾರೆಂಟಿ ವಿದ್ಯಾರ್ಥಿಗಳಿಗೆ ಕರೆ..

ಶಿವಮೊಗ್ಗ :- ವಿದ್ಯಾರ್ಹತೆಗೆ ತಕ್ಕ ಉದ್ಯೋಗವನ್ನು ಪಡೆಯಲು ನಿರುದ್ಯೋಗ ಯುವಕ-ಯುವತಿಯರು ಮತ್ತು ಯುವನಿಧಿ ಗ್ಯಾರಂಟಿ ಯೋಜನೆಯ ಫಲಾನುಭವಿಗಳು ಎ.ಟಿ.ಎನ್.ಸಿ. ಕಾಲೇಜು, ಶಿವಮೊಗ್ಗ ಇಲ್ಲಿ ಫೆ. 24ರಂದು ಹಮ್ಮಿಕೊಂಡಿರುವ ಉದ್ಯೋಗ ಮೇಳದಲ್ಲಿ ಭಾಗವಹಿಸಬೇಕೆಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಸಿ.ಎಸ್.…

ಸಾಗರದಲ್ಲಿ ಹುಲಿ ಮೃತದೇಹ ಪತ್ತೆ: ತನಿಖೆಗೆ ಈಶ್ವರ ಖಂಡ್ರೆ ಸೂಚನೆ

ಭಾಲ್ಕಿ :- ಶಿವಮೊಗ್ಗ ಜಿಲ್ಲೆ ಸಾಗರ ಅರಣ್ಯ ವಿಭಾಗದ, ಬೈರಾಪುರ ಗ್ರಾಮದ ಅಂಬಲಿಗೋಳ ಜಲಾಶಯದ ಹಿನ್ನೀರಿನಲ್ಲಿ ನಿನ್ನೆ ಸಂಜೆ 7-8 ವರ್ಷದ ಗಂಡು ಹುಲಿಯ ಮೃತದೇಹ ಪತ್ತೆಯಾಗಿದ್ದು, ಈ ಬಗ್ಗೆ ಕೂಲಂಕಷ ತನಿಖೆ ನಡೆಸಿ ವರದಿ ಸಲ್ಲಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು…

ಶಿವಮೊಗ್ಗ ಪ್ರಯಾಣಿಕರಿಗೆ ಗುಡ್ ನ್ಯೂಸ್… ಪ್ರಯಾಗ್‌ರಾಜ್ ಕುಂಬಮೇಳಕ್ಕೆ ಶಿವಮೊಗ್ಗದಿಂದ ವಿಶೇಷ ರೈಲು

ಶಿವಮೊಗ್ಗ :- ಪ್ರಯಾಗ್‌ರಾಜ್‌ನ ಕುಂಬಮೇಳದಲ್ಲಿ ಪಾಲ್ಗೊಳ್ಳಲು ಶಿವಮೊಗ್ಗ ಜಿಲ್ಲೆಯ ಸಾರ್ವಜನಿಕರಿಗೆ ಅನುಕೂಲವಾಗಲೆಂದು ಪೆ. 22ರಂದು ಶಿವಮೊಗ್ಗದಿಂದ ವಿಶೇಷ ರೈಲ್ ನ್ನು ಬಿಡಲಾಗುತ್ತಿದೆ. ಸಾರ್ವಜನಿಕರ ಕೋರಿಕೆ ಮೇರೆಗೆ ಸಂಸದ ಬಿ.ವೈ. ರಾಘವೇಂದ್ರ ಅವರು ಕೇಂದ್ರ ರೈಲ್ವೆ ಸಚಿವರಲ್ಲಿ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಶಿವಮೊಗ್ಗದಿಂದ…

ಕರ್ನಾಟಕ ಚಲನಚಿತ್ರ ಅಕಾಡೆಮಿ ಸದಸ್ಯರಾಗಿ ಸಿನಿಮಾ ಪತ್ರಕರ್ತ ದೇಶಾದ್ರಿ ಹೊಸ್ಮನೆ ನೇಮಕ

ಶಿವಮೊಗ್ಗ :- ಕರ್ನಾಟಕ ಚಲನಚಿತ್ರ ಅಕಾಡೆಮಿ ಸದಸ್ಯರನ್ನಾಗಿ ಸಿನಿಮಾ ಪತ್ರಕರ್ತ ದೇಶಾದ್ರಿ ಹೊಸ್ಮನೆ ಅವರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಕನ್ನಡ ಚಲನಚಿತ್ರ ರಂಗದ ಅಭಿವೃದ್ದಿಗಾಗಿಯೇ ಅಸ್ತಿತ್ವಕ್ಕೆ ಬಂದಿರುವ ಕರ್ನಾಟಕ ಚಲನಚಿತ್ರ ಅಕಾಡೆಮಿಯು ಪ್ರತಿ ವರ್ಷ ಅಂತರ ರಾಷ್ಟ್ರೀಯ ಮಟ್ಟದ…

ಶಿವಮೊಗ್ಗ ಜಿಲ್ಲೆಯ ವಿವಿಧ ಕಾಮಗಾರಿಗಳಿಗೆ ತಕ್ಷಣ ಹಣ ಬಿಡುಗಡೆಗೆ ಮನವಿ

ಶಿವಮೊಗ್ಗ :- ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದ ಅಭಿವೃದ್ದಿ ವಿಷಯಗಳ ಕುರಿತು ಇಂದು ಬೆಂಗಳೂರಿನಲ್ಲಿ ನಗರಾಭಿವೃದ್ಧಿ ಇಲಾಖೆ ಸಚಿವ ಬೈರತಿ ಸುರೇಶ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭೇಟಿ ಮಾಡಿ, ಚರ್ಚಿಸಿದ್ದು, ವಿವಿಧ ಕಾಮಗಾರಿಗಳಿಗೆ ತಕ್ಷಣ ಹಣ ಬಿಡುಗಡೆಗೊಳಿಸುವಂತೆ ಮನವಿ…

ಜಲ ಜೀವನ ಮಿಷನ್ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಿ : ಮಧು ಬಂಗಾರಪ್ಪ ಸೂಚನೆ

ಶಿವಮೊಗ್ಗ :- ಜಿಲ್ಲೆಯಲ್ಲಿ ಪ್ರತಿ ಮನೆಗೆ ಶುದ್ದ ಕುಡಿಯುವ ನೀರು ಪೂರೈಸುವ ಜಲ ಜೀವನ ಮಿಷನ್ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅಧಿಕಾರಿಗಳಿಗೆ ಸೂಚನೆ…

ಬಸ್ ಅಪಘಾತದಲ್ಲಿ ಶಿವಮೊಗ್ಗ ನ್ಯಾಷನಲ್ ಕಾಲೇಜ್ ವಿದ್ಯಾರ್ಥಿ ಸಾವು…

ಶಿವಮೊಗ್ಗ :- ಬಸ್ ಅಪಘಾತದಲ್ಲಿ ನಗರದ ನ್ಯಾಷನಲ್ ಕಾಲೇಜ್ ವಿದ್ಯಾರ್ಥಿ ಮೃತಪಟ್ಟ ಘಟನೆ ಇಂದು ನಡೆದಿದೆ. ಬೆಳಗ್ಗೆ ನಗರ ಸಾರಿಗೆ ಖಾಸಗಿ ಬಸ್ ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ನ್ಯಾಷನಲ್ ಕಾಲೇಜ್ ವಿದ್ಯಾರ್ಥಿ ಬಸ್ ನ ಫುಟ್ ಬೋರ್ಡ್ ಮೇಲೆ ನಿಂತಿದ್ದು, ಆಯತಪ್ಪಿ…