ಈಸೂರಿನಲ್ಲಿ ಕರ್ನಾಟಕ ಸರ್ವೋದಯ ಮಂಡಲ ರಾಷ್ಟ್ರೀಯ ಸಮ್ಮೇಳನ
ಶಿವಮೊಗ್ಗ :- ಸ್ವಾತ್ರಂತ್ರ ಹೋರಾಟದ ನೆಲೆ ಈಸೂರಿನಲ್ಲಿ ಜ. 29 ಮತ್ತು 30ರಂದು ಎರಡು ದಿನ ಕಾಲ ಕರ್ನಾಟಕ ಸರ್ವೋದಯ ಮಂಡಲ ರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ಸರ್ವೋದಯ ಮಂಡಲದ ರಾಷ್ಟ್ರೀಯ ಸಮ್ಮೇಳನದ ಸಂಚಾಲಕ ಎಂ.ಎನ್. ಸುಂದರ ರಾಜ್ ತಿಳಿಸಿದರು.…