ಶಿವಮೊಗ್ಗದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ತಾಂತ್ರಿಕ ವಿಚಾರಸಂಕಿರಣ ‘ಸಿಗ್ಮಾ-2024’ ಉದ್ಘಾಟನೆ
ಶಿವಮೊಗ್ಗ :- ತಂತ್ರಜ್ಞಾನದಿಂದ ಸಿಗುವ ಆವಿಷ್ಕಾರಿ ವಿಚಾರಗಳನ್ನು ಬಳಸಿಕೊಂಡು ತಮ್ಮ ಕೌಶಲ್ಯತೆಯನ್ನು ವೃದ್ಧಿಸಿಕೊಳ್ಳುವತ್ತ ಯುವ ಸಮೂಹ ಹೆಚ್ಚು ಕೇಂದ್ರಿಕರಿಸಬೇಕಿದೆ ಎಂದು ಬೆಂಗಳೂರಿನ ಇಂಟಲ್ ಟೆಕ್ನಾಲಜಿಸ್ ಸಂಸ್ಥೆಯ ಸಿಸ್ಟಂ ಪ್ರೊಗ್ರಾಮರ್ ಎಂ.ಎ.ಶ್ರೀವತ್ಸ ಅಭಿಪ್ರಾಯಪಟ್ಟರು. ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಎಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಮ್ಯುನಿಕೇಷನ್…