ಸರ್ಕಾರಿ ಆಸ್ಪತ್ರೆ ಛತ್ರವಲ್ಲ, ಹೆಸರು ಹಾಳು ಮಾಡಬೇಡಿ : ಶಾಸಕ ಗೋಪಾಲಕೃಷ್ಣ ಬೇಳೂರು
ಸಾಗರ :- ಸಾಗರ ಉಪವಿಭಾಗೀಯ ಆಸ್ಪತ್ರೆಗೆ ಉತ್ತಮ ಹೆಸರು ಇದೆ. ಅದನ್ನು ಹಾಳು ಮಾಡಬೇಡಿ. ವೈದ್ಯರು ಸಮಯಪಾಲನೆ ಕಡ್ಡಾಯವಾಗಿ ಮಾಡಬೇಕು. ಎಷ್ಟೋ ಹೊತ್ತಿಗೆ ಕರ್ತವ್ಯಕ್ಕೆ ಬರುವುದು, ಹೋಗುವುದು ಮಾಡಲು ಸರ್ಕಾರಿ ಆಸ್ಪತ್ರೆ ಛತ್ರವಲ್ಲ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ…