ಅ. 12ರಂದು ಶಿವಮೊಗ್ಗದಲ್ಲಿ ಸಾಧಕರಿಗೆ ಶ್ರೀದೊಡ್ಡಮ್ಮ ದೇವಿ ಅನುಗ್ರಹ ರಾಷ್ಟ್ರೀಯ ಪುರಸ್ಕಾರ
ಶಿವಮೊಗ್ಗ :- ನಗರದ ಶ್ರೀ ದೊಡ್ಡಮ್ಮ ಚಾರಿಟಬಲ್ ಟ್ರಸ್ಟ್ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಸಾಧಕರಿಗೆ ಶ್ರೀದೊಡ್ಡಮ್ಮ ದೇವಿ ಅನುಗ್ರಹ ರಾಷ್ಟ್ರೀಯ ಪುರಸ್ಕಾರ ಕಾರ್ಯಕ್ರಮವನ್ನು ಅ. 12ರಂದು ಬೆಳಿಗ್ಗೆ 10ಕ್ಕೆ ಗೆಜ್ಜೇನಹಳ್ಳಿ ಮಾರ್ಗದ ಮಾಧ್ಯ ಇರುವ ಕೆ.ಎಚ್.ಬಿ. ಪ್ರೆಸ್ ಕಾಲೋನಿಯ…