google.com, pub-9939191130407836, DIRECT, f08c47fec0942fa0

Category: ಶಿವಮೊಗ್ಗ

ಸುಣ್ಣಬಣ್ಣಗಳಿಂದ ಸಿಂಗಾರಗೊಳ್ಳುತ್ತಿರುವ ನೂರು ವರ್ಷ ಪೂರೈಸಿದ ಕುಂಸಿ ಶಾಲೆ

ಶಿವಮೊಗ್ಗ :- ಶತಮಾನ ಪೂರೈಸಿದ ಕುಂಸಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಈಗ ಆಧುನಿಕತೆಯ ಟಚ್ ಸಿಕ್ಕಿದ್ದು, ಇಡೀ ಶಾಲೆ ಸುಣ್ಣಬಣ್ಣಗಳಲ್ಲದೆ ಶಾಲೆಯ ಪ್ರತಿಗೋಡೆಗಳಲ್ಲೂ ಸ್ವಾತಂತ್ರ್ಯ ಹೋರಾಟಗಾರರ ಪ್ರವಾಸಿತಾಣಗಳ ಬಗ್ಗೆ ಚಿತ್ರಗಳನ್ನು ಬಿಡಿಸಲಾಗಿದೆ. ಈ ಎಲ್ಲಾ ಕೆಲಸಗಳನ್ನು ಮೀನಾಕ್ಷಿ ಚಾರಿಟಬಲ್ ಟ್ರಸ್ಟ್…

ಡಿ5-6 ಶಿವಮೊಗ್ಗ ಜಿಲ್ಲಾ ಚಾಲಕರಿಗೆ ಉಚಿತವಾಗಿ ಚಾಲಕರ ಲೇಬರ್ ಕಾರ್ಡ್ ವಿತರಣೆ

ಶಿವಮೊಗ್ಗ :- ಕರ್ನಾಟಕ ಕಟ್ಟಡ ಕಾರ್ಮಿಕರ ಮತ್ತು ಅಸಂಘಟಿತ ಕಾರ್ಮಿಕರ ಹಿತರಕ್ಷಣಾ ವೇದಿಕೆಯ ಜಿಲ್ಲಾ ಚಾಲಕರ ಕಾರ್ಮಿಕರ ಘಟಕದ ವತಿಯಿಂದ ಡಿ. 5 ಮತ್ತು ಡಿ. 6ರಂದು ಬೆಳಿಗ್ಗೆ 10.30ರಿಂದ ಸಂಜೆ 6ರವರೆಗೆ ದುರ್ಗಿಗುಡಿ 2ನೇ ತಿರುವಿನಲ್ಲಿರುವ ಕಚೇರಿಯಲ್ಲಿ ಶಿವಮೊಗ್ಗ ಜಿಲ್ಲಾ…

ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದಬ್ಬಾಳಿಕೆ, ಧಾರ್ಮಿಕ ಮುಖಂಡನ ಬಂಧನ ವಿರೋಧಿಸಿ ಪ್ರತಿಭಟನೆ

ಶಿವಮೊಗ್ಗ :- ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ದಬ್ಬಾಳಿಕೆ ಮತ್ತು ಧಾರ್ಮಿಕ ಮುಖಂಡನ ಬಂಧನ ವಿರೋಧಿಸಿ ಹಿಂದೂ ಹಿತರಕ್ಷಣಾ ಸಮಿತಿ ವತಿಯಿಂದ ಇಂದು ಪ್ರತಿಭಟನಾ ಮೆರವಣಿಗೆ ಮತ್ತು ಪ್ರತಿಭಟನ ಸಭೆಯನ್ನು ನಡೆಸಿ ನಂತರ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು. ಬಾಲರಾಜ್…

ಶಿವಮೊಗ್ಗದಲ್ಲಿ 37ನೇ ಕುವೆಂಪು ವಿವಿ ಅಂತರ ಕಾಲೇಜು ಅಥ್ಲೇಟಿಕ್ ಕ್ರೀಡಾ ಕೂಟ

ಶಿವಮೊಗ್ಗ :- ದೇಶಿಯ ವಿದ್ಯಾ ಶಾಲಾ ಸಮಿತಿ ಹಾಗೂ ಡಿವಿಎಸ್ ಕಲಾ, ವಿಜನ ಮತ್ತು ವಾಣಿಜ್ಯ ಕಾಲೇಜು ಆಶ್ರಯದಲ್ಲಿ ಡಿ. 4ರಿಂದ ಡಿ. 6ರವರೆಗೆ ಮೂರು ದಿನಗಳ ಕಾಲ 37ನೇ ಕುವೆಂಪು ವಿಶ್ವವಿದ್ಯಾಲಯ ಅಂತರಕಾಲೇಜು ಅಥ್ಲೇಟಿಕ್ ಕ್ರೀಡಾ ಕೂಟವನ್ನು ಹಮ್ಮಿಕೊಳ್ಳಲಾಗಿದೆ ಎಂದು…

ಸ್ಮಾರ್ಟ್ ಸಿಟಿ ಲಿಮಿಟೆಡ್ ಪಾರ್ಕಿಂಗ್ ಜಾಗದಲ್ಲಿ ಸ್ಥಳಾವಕಾಶ ನೀಡಿಅಯ್ಯಪ್ಪ ಸ್ವಾಮಿ ಭಕ್ತರ ಮನವಿ

ಶಿವಮೊಗ್ಗ :- ನಗರದ ಸ್ಮಾರ್ಟ್ ಸಿಟಿ ಲಿಮಿಟೆಡ್ ಪಾರ್ಕಿಂಗ್ ಜಗದಲ್ಲಿ ಅಯ್ಯಪ್ಪ ಸ್ವಾಮಿ ಭಕ್ತರಿಗೆ ವಾಹನ ನಿಲ್ಲಿಸಲು ಸ್ಥಳವಕಾಶ ನೀಡಬೇಕು ಎಂದು ನಗರದ ಅಯ್ಯಪ್ಪ ಸ್ವಾಮಿ ಭಕ್ತಾಧಿಗಳು ಇಂದು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದಾರೆ. ನಗರದ ಸಾರ್ವಜನಿಕ ಅಯ್ಯಪ್ಪ ಸ್ವಾಮಿ ದೇವಸ್ಥಾನದ ವತಿಯಿಂದ…

ಇನ್ನೂ ದುರಸ್ಥಿಯಾಗದ ಶಿಕ್ಷಣ ಸಚಿವರ ತವರು ಶಿವಮೊಗ್ಗದ ಮೇನ್ ಮಿಂಡ್ಲ್‌ಸ್ಕೂಲ್ ಗೋಡೆ…

ಶಿವಮೊಗ್ಗ :- ನಗರದ ಬಿ.ಹೆಚ್.ರಸ್ತೆಯಲ್ಲಿರುವ ಶಿವಮೊಗ್ಗದ ಪ್ರಸಿದ್ಧ ಮೇನ್ ಮಿಂಡ್ಲ್‌ಸ್ಕೂಲ್ ಸರ್ಕಾರಿ ಉರ್ದು ಪ್ರೌಢಶಾಲೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಬಾಲಕಿಯರ ಕಾಲೇಜಿನ ಆವರಣ ಗೋಡೆ ಕುಸಿದು ಅನೇಕ ವರ್ಷಗಳೇ ಕಳೆದರು, ಶಿಕ್ಷಣ ಸಚಿವರ ತವರೂರಲ್ಲಿ ಅಧಿಕಾರಿಗಳ ಗಮನಕ್ಕೆ ಇನ್ನೂ ಬಂದಿಲ್ಲ.…

ಆಯೋಧ್ಯೆ – ಕಾಶಿ ಯಶಸ್ವಿ ಯಾತ್ರೆ ನಮ್ಮ ಜನ್ಮವನ್ನು ಸಾರ್ಥಕಗೊಳಿಸಿದೆ : ಕೆ.ಇ. ಕಾಂತೇಶ್

ಶಿವಮೊಗ್ಗ :- ಆಯೋಧ್ಯೆ ಮತ್ತು ಕಾಶಿ ಯಾತ್ರೆಯು ನಮ್ಮ ಜನ್ಮವನ್ನು ಸಾರ್ಥಕಗೊಳಿಸಿದೆ ಎಂದು ಮಾಜಿ ಜಿ.ಪಂ. ಸದಸ್ಯ ಕೆ.ಈ. ಕಾಂತೇಶ್ ಹೇಳಿದರು ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನ.೨೩ರಂದು ಸುಮಾರು ೧,೬೦೦ ಯಾತ್ರಾರ್ಥಿಗಳನ್ನು ನಾವು ವಿಶೇಷವಾದ ರೈಲಿನಲ್ಲಿ ಆಯೋಧ್ಯೆ ಮತ್ತು ಕಾಶಿಗೆ…

ಶಿವಮೊಗ್ಗ ಜಿಲ್ಲೆಯ ಶೇ.50ಕ್ಕೂ ಹೆಚ್ಚು ಮಳೆ ಮಾಪನ ಯಂತ್ರಗಳು ಕೆಟ್ಟು ಹೋಗಿದ್ದರೂ ದುರಸ್ಥಿ ಮಾಡುವವವರಿಲ್ಲ: ರೈತರಿಗೆ ವಿಮಾ ಪರಿಹಾರಕ್ಕೆ ತೊಂದರೆ : ಕೆಡಿಪಿ ಸಭೆಯಲ್ಲಿ ಚರ್ಚೆ

ಶಿವಮೊಗ್ಗ:- ಜಿಲ್ಲೆಯ ಶೇ.50ಕ್ಕೂ ಹೆಚ್ಚು ಮಳೆ ಮಾಪನ ಯಂತ್ರಗಳು ಕೆಟ್ಟು ಹೋಗಿದ್ದರೂ ದುರಸ್ಥಿ ಮಾಡಿಸಲು ವಿಳಂಬ ಮಾಡಲಾಗುತ್ತಿದೆ. ಇದರಿಂದ ಅತಿವೃಷ್ಠಿ ಹಾಗೂ ಅನಾವೃಷ್ಠಿ ಬಗ್ಗೆ ಸರಿಯಾದ ಮಾಹಿತಿ ಸಿಗದೆ ಜಿಲ್ಲೆಯ ರೈತರಿಗೆ ವಿಮಾ ಯೋಜನೆಯಡಿ ಸರಿಯಾಗಿ ಪರಿಹಾರ ಸಿಗುತ್ತಿಲ್ಲ. ಈ ಕುರಿತು…

ಹಾಡಹಗಲೇ ರೌಡಿ ಶೀಟರ್ ರಾಜೇಶ್ ಶೆಟ್ಟಿ ಹತ್ಯೆ

ಶಿವಮೊಗ್ಗ :- ಇಲ್ಲಿಯ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹಳೇ ಬೊಮ್ಮನಕಟ್ಟೆಯಲ್ಲಿ ಹಾಡಹಗಲೇ ರೌಡಿ ಶೀಟರ್ ರಾಜೇಶ್ ಶೆಟ್ಟಿಯ ಬರ್ಬರ ಕೊಲೆ ನಡೆದ ಘಟನೆ ನಡೆದಿದೆ. ನವುಲೆ ಆನಂದನ ಸಹಚರ ಆಗಿದ್ದ ರಾಜೇಶ್ ಶೆಟ್ಟಿ ಬಸವನ ಗುಡಿಯ ಕ್ಯಾಸೆಟ್ ಅಂಗಡಿ ಮಾಲೀಕ…

ನಾಳೆ ಶಿವಮೊಗ್ಗದಲ್ಲಿ ಶ್ರೀ ಕನಕದಾಸ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿ ಪೂಜೆ

ಶಿವಮೊಗ್ಗ :- ಜಿಲ್ಲಾ ಕುರುಬರ ಸಂಘದ ವತಿಯಿಂದ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಕುರುಬರ ಹಾಸ್ಟೆಲ್ ಜಗದಲ್ಲಿ ಸುಮಾರು 12 ಕೋಟಿ ರೂ. ವೆಚ್ಚದಲ್ಲಿ ಶ್ರೀ ಕನಕದಾಸ ಸಮುದಾಯ ಭವನ ನಿರ್ಮಾಣ ಮಾಡಲು ಉದ್ದೇಶಿಸಿದ್ದು, ಇದಕ್ಕಾಗಿ ನ. 30ರಂದು ಬೆಳಗ್ಗೆ 10.30ಕ್ಕೆ ಭೂಮಿ…