google.com, pub-9939191130407836, DIRECT, f08c47fec0942fa0

Category: ಶಿವಮೊಗ್ಗ

ಶಿವಮೊಗ್ಗದಲ್ಲಿ ಸೆ. 30ರಂದು ಸಂಸ್ಕಾರ ಪ್ರತಿಷ್ಠಾನದ ಸಹಾಯಾರ್ಥ ಖ್ಯಾತ ಗಾಯಕಿ ಸೂರ್ಯ ಗಾಯಿತ್ರಿ ಸಂಗೀತ ಕಾರ್ಯಕ್ರಮ

ಶಿವಮೊಗ್ಗ :- ಸಂಸ್ಕಾರ ಪ್ರತಿಷ್ಠಾನದ ವತಿಯಿಂದ ಸೆ. 30ರಂದು ಸಂಜೆ 6 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಸಂಸ್ಕಾರ ಪ್ರತಿಷ್ಠಾನದ ಸಹಾಯಾರ್ಥ ಖ್ಯಾತ ಗಾಯಕಿ ಸೂರ್ಯಗಾಯಿತ್ರಿ ಅವರ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪ್ರತಿಷ್ಠಾನದ ಶಿವಮೊಗ್ಗ ವಿನಯ್ ಹೇಳಿದರು. ಅವರು ಇಂದು ಪತ್ರಿಕಾಗೋಷ್ಟಿಯಲ್ಲಿ…

ಸಮಾಜ ಸ್ವಚ್ಚಗೊಳಿಸುವ ಪೌರಕಾರ್ಮಿಕ ನಾರಾಯಣ ಸ್ವರೂಪಿ : ಶಾಸಕ ಚನ್ನಬಸಪ್ಪ

ಶಿವಮೊಗ್ಗ :- ಸಮಾಜವನ್ನು ಸ್ವಚ್ಚಗೊಳಿಸುವ ಕಾಯಕ ಮಾಡುತ್ತಿರುವ ಪೌರಕಾರ್ಮಿಕರನ್ನು ನಾರಾಯಣ ಸ್ವರೂಪಿ ಎನ್ನಬಹುದು. ಪೌರ ಕಾರ್ಮಿಕರ ಯೋಗಕ್ಷೇಮ ಚೆನ್ನಾಗಿದ್ದರೆ ಸಮಾಜ ಚೆನ್ನಾಗಿರುತ್ತದೆ ಎಂದು ಶಾಸಕರಾದ ಎಸ್.ಎನ್.ಚನ್ನಬಸಪ್ಪ ಹೇಳಿದರು. ಮಹಾನಗರಪಾಲಿಕೆ, ಶಿವಮೊಗ್ಗ ಹಾಗೂ ಶಿವಮೊಗ್ಗ ಮಹಾನಗರಪಾಲಿಕೆ ನೌಕರರ ಸಂಘದ ವತಿಯಿಂದ ಸೋಮವಾರ ನಗರದ…

ಚಂದ್ರಶೇಖರ್ ಕುಟುಂಬಕ್ಕೆ ಪರಿಹಾರ ಹಾಗೂ ಪಿಂಚಣಿ ನೀಡಲು ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ : ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ :- ವಾಲ್ಮಿಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಣಕಾಸಿನ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಆತ್ಮ ಹತ್ಯೆಗೆ ಶರಣಾದ ಚಂದ್ರಶೇಖರ ಕುಟುಂಬದ ಓರ್ವರಿಗೆ ಸರ್ಕಾರ ಕೆಲಸ ಕೊಡುವುದು ಮತ್ತು ಪಿಂಚಣಿ ನೀಡುವುದು ಬಾಕಿ ಇತ್ತು. ಅದಕ್ಕಾಗಿ ರಾಷ್ಟ್ರಭಕ್ತರ ಬಳಗದಿಂದ ಅನೇಕ ಹೋರಾಟಗಳನ್ನು ಮಾಡಿ ಸರ್ಕಾರಕ್ಕೆ…

ಸರ್ಕಾರಿ ಶಾಲೆಗಳಿಗೆ ಕಾಯಕಲ್ಪಸಿಗುತ್ತಿರುವುದು ಸ್ವಾಗತದ ಸಂಗತಿ : ಆರುಂಡಿ ಶ್ರೀನಿವಾಸ ಮೂರ್ತಿ

ಶಿವಮೊಗ್ಗ :- ಸರ್ಕಾರಿ ಶಾಲೆಗಳಿಗೆ ಕಾಯಕಲ್ಪಸಿಗುತ್ತಿರುವುದು ಸ್ವಾಗತದ ಸಂಗತಿ ಎಂದು ಲೇಖಕ ಆರುಂಡಿ ಶ್ರೀನಿವಾಸ ಮೂರ್ತಿ ಹೇಳಿದರು. ಅವರು ಗಾಡಿಕೊಪ್ಪ ಸರ್ಕಾರಿ ಕಿರಿಯ ಪ್ರಾಥಮಿಕ ಕ್ಯಾಂಪ್ ಶಾಲೆಯಲ್ಲಿ ನಲಿಕಲಿ ಕ್ರಿಯಾಶೀಲ ತಾರೆಯರು, ವೃಕ್ಷ ಸ್ವಸಹಾಯ ಸಂಘ, ಮಾರುತಿ ಮೆಡಿಕಲ್ಸ್ ಆಶ್ರಯದಲ್ಲಿ ಹಮ್ಮಿಕೊಂಡಿದ್ದ…

ಮೃತ ಚಂದ್ರಶೇಖರ್ ಕುಟುಂಬಕ್ಕೆ ರಾಷ್ಟ್ರಭಕ್ತ ಬಳಗದಿಂದ 5ಲಕ್ಷ ಹಸ್ತಾಂತರ : ನುಡಿದಂತೆ ನಡೆದ ಈಶ್ವರಪ್ಪ

ಶಿವಮೊಗ್ಗ :- ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯಾಗಿದ್ದ ಮೃತ ಚಂದ್ರಶೇಖರ್ ಕುಟುಂಬಕ್ಕೆ ರಾಷ್ಟ್ರಭಕ್ತ ಬಳಗದಿಂದ 5ಲಕ್ಷ ರೂ.ಗಳನ್ನು ಸಂಚಾಲಕ ಕೆ.ಎಸ್. ಈಶ್ವರಪ್ಪ ಇಂದು ಅವರ ಪತ್ನಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ ಅವರು, ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಂಡು ಭ್ರಷ್ಟಚಾರ…

ಸಹಕಾರ ಸಂಘಗಳು ರಾಷ್ಟ್ರದ ಆರ್ಥಿಕ ವ್ಯವಸ್ಥೆಯನ್ನು ಬಲಗೊಳಿಸುತ್ತವೆ : ಶ್ರೀ ಭಗೀರತ ಸಹಕಾರ ಸಂಘದ ಸಭೆಯಲ್ಲಿ ಆರ್‌ಎಂಎಂ

ಶಿವಮೊಗ್ಗ :- ಸಹಕಾರ ಸಂಘಗಳು ರಾಷ್ಟ್ರದ ಆರ್ಥಿಕ ವ್ಯವಸ್ಥೆಯನ್ನು ಬಲಗೊಳಿಸುತ್ತವೆ ಎಂದು ಡಿಸಿಸಿ ಬ್ಯಾಂಕ್ ಹಾಗೂ ಎಂಎಡಿಬಿ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಹೇಳಿದರು. ಅವರು ಇಂದು ಕುವೆಂಪು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದು, ಶ್ರೀಭಗಿರಥ ಸಹಕಾರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ೧೧೯ ವರ್ಷಗಳ…

ಜೆ ಎನ್ ಎನ್ ಸಿ ಇ ಯಲ್ಲಿ ಬೃಹತ್ ಮೆಗಾ ಉದ್ಯೋಗ ಮೇಳ

ಶಿವಮೊಗ್ಗ :- ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಎಂಬಿಎ ಮತ್ತು ಎಂಸಿಎ ವಿಭಾಗದ ಆಶ್ರಯದಲ್ಲಿ ಹೆಚ್.ಆರ್.ಟೆಕ್ ಇನ್ನೊವೇಷನ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಸವೆನ್ ಹಿಲ್ಸ್ ನಾಲೆಡ್ಜ್ ಸೆಂಟರ್ ಸಹಯೋಗದಲ್ಲಿ ಎಂಬಿಎ, ಎಂಸಿಎ ಮತ್ತು ಎಂ.ಕಾಂ ಪದವೀಧರರಿಗಾಗಿ ಸೆ.೧೪ ರಂದು ಬೆಳಗ್ಗೆ ೮:೩೦…

ಸಿಟಿ ಬ್ಯಾಂಕ್ ನ ನೂತನ ಪದಾಧಿಕಾರಿಗಳ ಅವಿರೋಧ ಆಯ್ಕೆ

ಶಿವಮೊಗ್ಗ :- ನಗರದ ಪ್ರತಿಷ್ಟಿತ ಸಿಟಿ ಕೋ- ಆಪರೇಟಿವ್ ಬ್ಯಾಂಕಿನ 2024ನೇ ಸಾಲಿನ ನೂತನ ಪದಾಧಿಕಾರಿಗಳ ಚುನಾವಣೆ ನಡೆದಿದ್ದು ಅಧ್ಯಕ್ಷರಾಗಿ ಉಮಾಶಂಕರ ಉಪಾಧ್ಯಾಯ, ಉಪಾಧ್ಯಕ್ಷರಾಗಿ ಎಸ್.ಪಿ. ಶೇಷಾದ್ರಿ ಖಜಾಂಚಿಯಾಗಿ ಜಿ. ಚಂದ್ರಶೇಖರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಹಕಾರ ಸಂಘಗಳ ಸಹಾಯಕ ಉಪನಿಬಂಧಕರು ಹಾಗೂ…

ಜೋಗ ರಸ್ತೆಯಲ್ಲಿ ಹಸುವನ್ನು ಬೇಟೆಯಾಡಿದ ಬ್ಲ್ಯಾಕ್ ಚೀತ : ಪ್ರವಾಸಿಗರಿಗೆ ಆತಂಕ

ಶಿವಮೊಗ್ಗ :- ವಿಶ್ವ ವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರೇ ಎಚ್ಚರವಾಗಿರಿ.. ಜೋಗ ಜಲಪಾತಕ್ಕೆ ಹೋಗುವ ರಸ್ತೆಯಲ್ಲೇ ಕರಿ ಚಿರತೆಯೊಂದು ಹಸುವನ್ನು ಬೇಟೆಯಾಡಿದೆ. ಸಾಗರ ತಾಲೂಕಿನ ವಡನಬೈಲಿನಲ್ಲಿ ಕರಿ ಚಿರತೆ ಪ್ರತ್ಯಕ್ಷವಾಗಿದ್ದು, ಹಸುವನ್ನು ಬೇಟೆಯಾಡಿ ಪೊದೆಯೊಳಗೆ ಎಳೆದೊಯ್ದಿದೆ. ಕರಿಚಿರತೆ ಹಸುವನ್ನು…

ಆರಗದಲ್ಲಿ ಗರುಡ ಪದ್ಧತಿಯ ಶಿರ ಛೇದನ ಸ್ಮಾರಕ ಶಿಲ್ಪ ಪತ್ತೆ

ಶಿವಮೊಗ್ಗ :- ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಂಪಿಯ ನಿರ್ದೇಶಕರಾದ(ಪುರಾತತ್ತ್ವ ) (ಪ) ಡಾ.ಆರ್.ಶೇಜೇಶ್ವರ ಇವರು ಕ್ಷೇತ್ರ ಕಾರ್ಯ ಕೈಗೊಂಡಾಗ ತೀರ್ಥಹಳ್ಳಿ ತಾಲ್ಲೂಕಿನ ಆರಗದ ವೀರಭದ್ರ ದೇವಾಲಯದ ಆವರಣದಲ್ಲಿ ಸುಮಾರು ಎರಡು ಮೀಟರ್ ಉದ್ದದ ಗ್ರಾನೈಟ್ ಶಿಲೆಯ ಗರುಡ ಪದ್ಧತಿಯ…