ಸ್ಥಳೀಯ ಜನರ ಸಹಭಾಗಿತ್ವ ಇಲ್ಲದೆ ಯಾವುದೇ ಪರಿಸರ ಯೋಜನೆ ಯಶಸ್ವಿಯಾಗುವುದಿಲ್ಲ : ಕಲ್ಕುಳಿ ವಿಠ್ಠಲಹೆಗಡೆ
ಶಿವಮೊಗ್ಗ :- ಸ್ಥಳೀಯ ಜನರ ಸಹಭಾಗಿತ್ವ ಇಲ್ಲದೆಯೆ ಯಾವುದೇ ಪರಿಸರ ಯೋಜನೆ ಯಶಸ್ವಿಯಾಗುವುದಿಲ್ಲ. ಸ್ಥಳೀಯ ಜನರ ವಿಶ್ವಾಸ ಪಡೆಯುವ ಸೌಜನ್ಯತೆಯನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ತೋರಬೇಕಿದೆ ಎಂದು ಖ್ಯಾತ ಪರಿಸರ ತಜ್ಞ ಕಲ್ಕುಳಿ ವಿಠ್ಠಲಹೆಗಡೆ ಅಭಿಪ್ರಾಯಪಟ್ಟರು. ಶುಕ್ರವಾರ ಜಿಲ್ಲಾ 19…