google.com, pub-9939191130407836, DIRECT, f08c47fec0942fa0

Category: ಶಿವಮೊಗ್ಗ

ಶಿವಮೊಗ್ಗದ ಎಂಜಿ ಪ್ಯಾಲೆಸ್‌ನ ಮಾಲೀಕರಾದ ಗಣೇಶ್ ವಾಸುದೇವ ಶೇಟ್ ನಿಧನ

ಶಿವಮೊಗ್ಗ :- ನಗರದ ಪ್ರಖ್ಯಾತ ಚಿನ್ನ-ಬೆಳ್ಳಿ ವರ್ತಕರು, ಗಾಂಧಿ ಬಜಾರ್ ನ ಶ್ರೀ ಗಣೇಶ ಜ್ಯುವೆಲ್ಲರಿ ಹಾಗೂ ಎಂಜಿ ಪ್ಯಾಲೆಸ್ ಮಾಲೀಕರು ಆಗಿದ್ದ ಶ್ರೀಯುತ ಗಣೇಶ ವಾಸುದೇವ ಶೇಟ್ (88) ಅವರು ಇಂದು ಸಂಜೆ ರವೀಂದ್ರನಗರ ೬ನೇ ತಿರುವಿನ ತಮ್ಮ ನಿವಾಸದಲ್ಲಿ…

ಕಲಾಶ್ರೀ ಗುರು ವಿದ್ವಾನ್ ಡಾ. ಎಸ್. ಕೇಶವಕುಮಾರ್ ಪಿಳ್ಳೈ ನೇತೃತ್ವದಲ್ಲಿ ಎರಡು ದಿನ ವಿಶೇಷ ನಟನಂ ನೃತ್ಯೋತ್ಸವ

ಶಿವಮೊಗ್ಗ :- ರಾಷ್ಟ್ರಮಟ್ಟದ ಹಿರಿಮೆ ಗಳಿಸಿರುವ ಶಿವಮೊಗ್ಗ ರಾಜೇಂದ್ರನಗರದ ಪ್ರತಿಷ್ಠಿತ ನಟನಂ ಬಾಲನಾಟ್ಯ ಕೇಂದ್ರದಿಂದ ಎರಡು ದಿನಗಳ ಕಾಲ 224 ವಿದ್ಯಾರ್ಥಿ ಕಲಾವಿದರ ವಿಶೇಷ ನೃತ್ಯೋತ್ಸವ ನೃತ್ಯ ಕಾರ್ಯಕ್ರಮ ನಡೆಯಲಿದೆ ಎಂದು ಕರ್ನಾಟಕ ಕಲಾಶ್ರೀ ಗುರು ವಿದ್ವಾನ್ ಡಾ. ಎಸ್. ಕೇಶವಕುಮಾರ್…

ಶಿವಮೊಗ್ಗ ಹೌಸಿಂಗ್ ಸೊಸೈಟಿ ಅಧ್ಯಕ್ಷರಾಗಿ ಮರಿಯಪ್ಪ, ಉಪಾಧ್ಯಕ್ಷರಾಗಿ ಹೊನ್ನಪ್ಪ ಹಾಗೂ ಖಜಾಂಚಿಯಾಗಿ ರಂಗನಾಥ್

ಶಿವಮೊಗ್ಗ :- ನಗರದ ಪ್ರತಿಷ್ಠಿತ ಶಿವಮೊಗ್ಗ ಹೌಸಿಂಗ್-ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಎಸ್.ಕೆ. ಮರಿಯಪ್ಪ, ಉಪಾಧ್ಯಕ್ಷರಾಗಿ ಸಿ. ಹೊನ್ನಪ್ಪ ಮತ್ತು ಖಜಾಂಚಿಯಾಗಿ ಕೆ. ರಂಗನಾಥ್ ಗೆಲುವು ಸಾಧಿಸಿದ್ದಾರೆ. ಅಧ್ಯಕ್ಷ , ಉಪಾಧ್ಯಕ್ಷ ಮತ್ತು ಖಜಂಚಿ ಸ್ಥಾನಗಳ ಆಯ್ಕೆಗೆ ಸೋಮವಾರ ನಡೆದ ಚುನಾವಣೆಯಲ್ಲಿ…

ಶಿವಮೊಗ್ಗ ನಗರದ ಹೊರವಲಯದಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ :- ನಗರ ಉಪ ವಿಭಾಗ-2ರ ವ್ಯಾಪ್ತಿಯ ಮಂಡ್ಲಿಯಲ್ಲಿ ತುರ್ತು ನಿರ್ವಹಣೆಯ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಭಾಗದ ವಿವಿಧೆಡೆ ಜ. 30ರಂದು ಬೆಳಿಗ್ಗೆ 10ಗಂಟೆಯಿಂದ ಸಂಜೆ 6ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಹರಕೆರೆ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜನನ ಗ್ಯಾರೇಜ್,…

ಶಿವಮೊಗ್ಗ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಕರ್ನಾಟಕ ದಕ್ಷಿಣ ವಿಭಾಗದ 44ನೇ ಪ್ರಾಂತ ಸಮ್ಮೇಳನಕ್ಕೆ ಸಿದ್ಧತೆ…

ಶಿವಮೊಗ್ಗ :- ಶೈಕ್ಷಣಿಕ ಕ್ಷೇತ್ರದಲ್ಲಿನ ಅನ್ಯಾಯ ಅದಕ್ಷತೆ ಹಾಗೂ ಶಿಥಿಲತೆಗಳ ವಿರುದ್ಧ ಹೋರಾಟಗಳ ಜೊತೆ ಹಲವಾರು ರಚನಾತ್ಮಕ ಕಾರ್ಯಗಳನ್ನು ಹಮ್ಮಿಕೊಳ್ಳುತ್ತ ಬಂದಿರುವ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಅಭಾವಿಪ) ಕರ್ನಾಟಕ ದಕ್ಷಿಣ ವಿಭಾಗದ 44ನೇ ಪ್ರಾಂತ ಸಮ್ಮೇಳನವನ್ನು ಜ. 31, ಫೆ.1…

ಈಸೂರಿನಲ್ಲಿ ಕರ್ನಾಟಕ ಸರ್ವೋದಯ ಮಂಡಲ ರಾಷ್ಟ್ರೀಯ ಸಮ್ಮೇಳನ

ಶಿವಮೊಗ್ಗ :- ಸ್ವಾತ್ರಂತ್ರ ಹೋರಾಟದ ನೆಲೆ ಈಸೂರಿನಲ್ಲಿ ಜ. 29 ಮತ್ತು 30ರಂದು ಎರಡು ದಿನ ಕಾಲ ಕರ್ನಾಟಕ ಸರ್ವೋದಯ ಮಂಡಲ ರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ಸರ್ವೋದಯ ಮಂಡಲದ ರಾಷ್ಟ್ರೀಯ ಸಮ್ಮೇಳನದ ಸಂಚಾಲಕ ಎಂ.ಎನ್. ಸುಂದರ ರಾಜ್ ತಿಳಿಸಿದರು.…

ಶಿವಮೊಗ್ಗ ಫ್ರೀಡಂ ಪಾರ್ಕ್‌ನಲ್ಲಿ ಜನಜಾತ್ರೆ, ದೂಳೋ ದೂಳು, ಕಾರಣವೇನು ಗೊತ್ತಾ…?

ಶಿವಮೊಗ್ಗ :- ನಗರದ ಫ್ರೀಡಂ ಪಾರ್ಕ್‌ನಲ್ಲಿ ಕಳೆದ ನಿನ್ನೆಯಿಂದ (ಶುಕ್ರವಾರ) ಶುರುವಾಗಿರುವ ಕರಕುಶಲ ಪ್ರದರ್ಶನ ಮತ್ತು ಫಲ-ಪುಷ್ಪ ಪ್ರದರ್ಶನಕ್ಕೆ ಜಿಲ್ಲೆಯ ವಿವಿಧೆಡೆಯಿಂದ ಸಾವಿರಾರು ಜನರು ಭಾಗವಹಿಸಿ ವೀಕ್ಷಿಸುತ್ತಿದ್ದಾರೆ. ಒಂದು ಕಡೆ ಅತ್ಯಂತ ಆಕರ್ಷಿತವಾಗಿ ಪ್ರದರ್ಶನ ಮತ್ತು ಮಾರಾಟ ನಡೆಯುತ್ತಿದ್ದರೆ ಇನ್ನೊಂದು ಕಡೆ…

ಅತ್ಯಂತ ಕ್ಲಿಷ್ಟಕರ ಶಸ್ತ್ರಚಿಕಿತ್ಸೆ ನಡೆಸಿ ತಾಯಿ, ಮಗುವಿನ ಪ್ರಾಣ ಉಳಿಸಿದ ಶಿವಮೊಗ್ಗದ ಎನ್ ಹೆಚ್ ಆಸ್ಪತ್ರೆ

ಶಿವಮೊಗ್ಗ :- ನಗರದ ಪ್ರತಿಷ್ಠಿತ ಸಹ್ಯಾದ್ರಿ ನಾರಾಯಣ ಆಸ್ಪತ್ರೆಯ ಪ್ರಸೂತಿ ವಿಭಾಗದಲ್ಲಿ ಅತ್ಯಂತ ಕ್ಲಿಷ್ಟಕರವಾದ ಶಸ್ತ್ರಚಿಕಿತ್ಸೆಯನ್ನು ನಿರ್ವಹಿಸಿ ತಾಯಿ ಹಾಗೂ ಮಗುವಿನ ಪ್ರಾಣವನ್ನು ಉಳಿಸಿದ ಕೀರ್ತಿ ಮತ್ತು ಹೆಮ್ಮೆ ಆಸ್ಪತ್ರೆಯ ಖ್ಯಾತ ವೈದ್ಯ ಡಾ.ರಾಘವೇಂದ್ರ ಭಟ್ ಅವರಿಗೆ ಸಲ್ಲುತ್ತದೆ. ಈ ಅತ್ಯಂತ…

5ಕೋಟಿ ವೆಚ್ಚದ ಫ್ರೀಡಂ ಪಾರ್ಕ್ ಸರ್ವಾಂಗೀಣ ಅಭಿವೃದ್ದಿ ಕಾಮಗಾರಿಗೆ ಮಧು ಬಂಗಾರಪ್ಪ ಶಂಕುಸ್ಥಾಪನೆ

ಶಿವಮೊಗ್ಗ :- ಲೋಕೋಪಯೋಗಿ ಇಲಾಖೆ ವತಿಯಿಂದ ನಗರದ ಅಲ್ಲಮಪ್ರಭು ಉದ್ಯಾನದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಅಲ್ಲಮ ಪ್ರಭು (ಫ್ರೀಡಂ ಪಾರ್ಕ್) ಉದ್ಯಾನದ ಸರ್ವಾಂಗೀಣ ಅಭಿವೃದ್ದಿ ಕಾಮಗಾರಿಯ (ರೂ. 5 ಕೋಟಿ ಮೊತ್ತ) ಶಂಕುಸ್ಥಾಪನಾ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪನೆರವೇರಿಸಿದರು. ಫಲ-ಪುಷ್ಪ…

ಖಾಸಗಿಯಂತೆ ಸರ್ಕಾರಿ ಆಸ್ಪತ್ರೆ ಸಿಬ್ಬಂಧಿಗಳನ್ನು ಗೌರವದಿಂದ ನೋಡಿ : ಗೋಪಾಲಕೃಷ್ಣ ಬೇಳೂರು

ಸಾಗರ :- ಖಾಸಗಿ ಆಸ್ಪತ್ರೆಯಾದರೆ ಸುಮ್ಮನೆ ಬರುತ್ತೀರಿ. ಸರ್ಕಾರಿ ಆಸ್ಪತ್ರೆ ಎಂದಾಕ್ಷಣ ನಿಮ್ಮ ವರ್ತನೆಯೆ ಬದಲಾಗುತ್ತಿದೆ. ಇದು ಸರಿಯಲ್ಲ ವೈದ್ಯಸಿಬ್ಬಂದಿಯನ್ನು ಗೌರವದಿಂದ ನೋಡಿ. ಸರ್ಕಾರಿ ಆಸ್ಪತ್ರೆಯಲ್ಲಿ ಬಂದು ವೈದ್ಯಸಿಬ್ಬಂದಿಯನ್ನು ಬೆದರಿಸುವುದು, ಸಾರ್ವಜನಿಕ ಸ್ವತ್ತುಗಳಿಗೆ ಹಾನಿ ಮಾಡಿದರೆ ಸಹಿಸಿಕೊಳ್ಳುವುದಿಲ್ಲ ಎಂದು ಶಾಸಕ ಹಾಗೂ…