google.com, pub-9939191130407836, DIRECT, f08c47fec0942fa0

Category: ಸಾಗರ ತಾಲೂಕು

ಸಿಗಂದೂರು ಹಿನ್ನೀರಿನಲ್ಲಿ ನೀರುಪಾಲಾಗಿದ್ದ ಯುವಕರ ಶವಗಳು ಪತ್ತೆ

ಸಾಗರ :- ತಾಲೂಕಿನ ಶರಾವತಿ ಹಿನ್ನೀರಿನ ನಡುಗಡ್ಡೆಯಲ್ಲಿ ಹೊಳೆ ಊಟ ಮುಗಿಸಿ ಮರಳುವಾಗ ತೆಪ್ಪಮಗುಚಿ ಮೂವರು ಯುವಕರು ನಿನ್ನೆ ಕಣ್ಮರೆಯಾಗಿ, ಇನ್ನಿಬ್ಬರು ಈಜಿ ದಡ ಸೇರಿದ್ದರು. ಕಣ್ಮರೆಯಾಗಿದ್ದ ಚೇತನ್ (28), ಸಂದೀಪ್ (30) ಮತ್ತು ರಾಜೀವ್ (38) ಅವರ ಶವಗಳು ಇಂದು…

ಸಾಗರ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಬೇಳೂರು ಧೀಡೀರ್ ಭೇಟಿ

ಸಾಗರ :- ಪಟ್ಟಣದ ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ದಿಢೀರ್ ಭೇಟಿ ನೀಡಿ ಅಡುಗೆ ಮನೆ ಸ್ವಚ್ಚತೆ, ಅಡುಗೆ ಗುಣಮಟ್ಟ, ಪಡಿತರ ಸಾಮಗ್ರಿ ಗುಣಮಟ್ಟ ಸೇರಿದಂತೆ ವಿದ್ಯಾರ್ಥಿ…

ಸರ್ಕಾರಿ ಆಸ್ಪತ್ರೆ ಛತ್ರವಲ್ಲ, ಹೆಸರು ಹಾಳು ಮಾಡಬೇಡಿ : ಶಾಸಕ ಗೋಪಾಲಕೃಷ್ಣ ಬೇಳೂರು

ಸಾಗರ :- ಸಾಗರ ಉಪವಿಭಾಗೀಯ ಆಸ್ಪತ್ರೆಗೆ ಉತ್ತಮ ಹೆಸರು ಇದೆ. ಅದನ್ನು ಹಾಳು ಮಾಡಬೇಡಿ. ವೈದ್ಯರು ಸಮಯಪಾಲನೆ ಕಡ್ಡಾಯವಾಗಿ ಮಾಡಬೇಕು. ಎಷ್ಟೋ ಹೊತ್ತಿಗೆ ಕರ್ತವ್ಯಕ್ಕೆ ಬರುವುದು, ಹೋಗುವುದು ಮಾಡಲು ಸರ್ಕಾರಿ ಆಸ್ಪತ್ರೆ ಛತ್ರವಲ್ಲ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ…

ಶರಾವತಿ ನದಿಯಿಂದ ಬೆಂಗಳೂರಿಗೆ ನೀರು ಒಯ್ಯುವ ಯೋಜನೆ ಪ್ರಸ್ತಾಪ ಇಲ್ಲ : ಬೇಳೂರು

ಶಿವಮೊಗ್ಗ :- ಜಿಲ್ಲೆಯ ಜೀವನಾಡಿ ಶರಾವತಿ ನದಿಯಿಂದ ಬೆಂಗಳೂರಿಗೆ ನೀರು ತೆಗೆದುಕೊಂಡು ಹೋಗುವ ಯೋಜನೆಯ ಪ್ರಸ್ತಾಪ ಸದ್ಯಕ್ಕಿಲ್ಲ, ಸರ್ಕಾರವಾಗಲಿ, ತಾವಾಗಲಿ ಇದಕ್ಕೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಸ್ಪಷ್ಟಪಡಿಸಿದ್ದಾರೆ. ಸೋಮವಾರ ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು,…