ನಾರಾಯಣ್ ಅವರು ಸಮಾಜದ ವೈದ್ಯರಾಗಿ ಗುರುತಿಸಿಕೊಂಡಿದ್ದಾರೆ : ಗಿರೀಶ್ ಕಾಸರವಳ್ಳಿ
ಶಿವಮೊಗ್ಗ :- ಮಾನವೀಯ ಸಂಪರ್ಕಕ್ಕೆ ಹೆಸರು ವಾಸಿಯಾದ ನಾರಾಯಣ್ ಅವರು ಸಮಾಜದ ವೈದ್ಯರಾಗಿ ಗುರುತಿಸಿಕೊಂಡಿದ್ದಾರೆ ಎಂದು ಖ್ಯಾತ ಚಲನಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅಭಿಪ್ರಾಯಪಟ್ಟರು. ನಗರದ ಕುವೆಂಪು ರಂಗಮಂದಿರದಲ್ಲಿ ಶನಿವಾರ ಡಾ.ಪಿ.ನಾರಾಯಣ ಅಭಿನಂದನಾ ಸಮಿತಿಯ ವತಿಯಿಂದ ಏರ್ಪಡಿಸಿದ್ದ ಡಾ. ಪಿ. ನಾರಾಯಣ…