ಹೋರಾಟಕ್ಕಾಗಿ ಇರುವ ಹಸಿರು ಶಾಲು ಶೋಕಿಗೆ ಹಾಕುವುದಲ್ಲ : ಚುಕ್ಕಿ ನಂಜುಂಡ ಸ್ವಾಮಿ
ಶಿವಮೊಗ್ಗ :- ಹಿಂದೆ ಲಾರಿ ಬಸ್‌ಗಳಲ್ಲಿ ರೈತರು ಹೋರಾಟಕ್ಕೆ ಬರುತ್ತಿದ್ದರು. ಹಸಿರು ಶಾಲು ಶೋಕಿಗೆ ಹಾಕುವುದಲ್ಲ. ಇವತ್ತು ವಸೂಲಿಗೆ ರೈತ ಸಂಘದ ಟವೆಲ್ ಬಳಕೆ ಆಗುತ್ತಿದೆ. ಇವತ್ತಿನ ತಲೆಮಾರಿನ ಒಂದು ವರ್ಗ ಸ್ವಾರ್ಥಕ್ಕೆ ಬಳಕೆ ಮಾಡುತ್ತಿದೆ ಎಂದು ರಾಜ್ಯ ರೈತ ಸಂಘದ…