google.com, pub-9939191130407836, DIRECT, f08c47fec0942fa0

Category: ಸಾಮಾಜಿಕ

ಡಿ5-6 ಶಿವಮೊಗ್ಗ ಜಿಲ್ಲಾ ಚಾಲಕರಿಗೆ ಉಚಿತವಾಗಿ ಚಾಲಕರ ಲೇಬರ್ ಕಾರ್ಡ್ ವಿತರಣೆ

ಶಿವಮೊಗ್ಗ :- ಕರ್ನಾಟಕ ಕಟ್ಟಡ ಕಾರ್ಮಿಕರ ಮತ್ತು ಅಸಂಘಟಿತ ಕಾರ್ಮಿಕರ ಹಿತರಕ್ಷಣಾ ವೇದಿಕೆಯ ಜಿಲ್ಲಾ ಚಾಲಕರ ಕಾರ್ಮಿಕರ ಘಟಕದ ವತಿಯಿಂದ ಡಿ. 5 ಮತ್ತು ಡಿ. 6ರಂದು ಬೆಳಿಗ್ಗೆ 10.30ರಿಂದ ಸಂಜೆ 6ರವರೆಗೆ ದುರ್ಗಿಗುಡಿ 2ನೇ ತಿರುವಿನಲ್ಲಿರುವ ಕಚೇರಿಯಲ್ಲಿ ಶಿವಮೊಗ್ಗ ಜಿಲ್ಲಾ…

ನಾಳೆ ಶಿವಮೊಗ್ಗದಲ್ಲಿ ಶ್ರೀ ಕನಕದಾಸ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿ ಪೂಜೆ

ಶಿವಮೊಗ್ಗ :- ಜಿಲ್ಲಾ ಕುರುಬರ ಸಂಘದ ವತಿಯಿಂದ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಕುರುಬರ ಹಾಸ್ಟೆಲ್ ಜಗದಲ್ಲಿ ಸುಮಾರು 12 ಕೋಟಿ ರೂ. ವೆಚ್ಚದಲ್ಲಿ ಶ್ರೀ ಕನಕದಾಸ ಸಮುದಾಯ ಭವನ ನಿರ್ಮಾಣ ಮಾಡಲು ಉದ್ದೇಶಿಸಿದ್ದು, ಇದಕ್ಕಾಗಿ ನ. 30ರಂದು ಬೆಳಗ್ಗೆ 10.30ಕ್ಕೆ ಭೂಮಿ…

ವಕ್ಫ್ ಹೆಸರಿನಲ್ಲಿ ಸಮಾಜದ ಅಶಾಂತಿ ಕದಡುವ ಪ್ರಯತ್ನ ಸರಿಯಲ್ಲ : ಮುಜೀಬುಲ್ಲ

ಶಿವಮೊಗ್ಗ :- ವಕ್ಫ್ ಹೆಸರಿನಲ್ಲಿ ಸಮಾಜದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನ ಸರಿಯಲ್ಲ ಎಂದು ರಾಜ್ಯ ಅಲ್ಪಸಂಖ್ಯಾತರ ಹಿತರಕ್ಷಣಾ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಸೈಯದ್ ಮುಜೀಬುಲ್ಲಾ ಹೇಳಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ಕೆಲವು ಕೋಮುವಾದಿ ಶಕ್ತಿಗಳು ವ್ಯವಸ್ಥಿತವಾಗಿ ಅಪಪ್ರಚಾರ…

ನಾಗರೀಕರ ಸ್ವಹಿತ ಮೀರಿದ ಸೇವೆಯಿಂದ ಅನಾಥ ಮಕ್ಕಳಿಗೆ ಶಿಕ್ಷಣ ದುಡಿಯಲು ದಾರಿ ಸಿಗುತ್ತದೆ…

ಶಿವಮೊಗ್ಗ:- ಸಮಾಜದಲ್ಲಿ ಅನಿಶ್ಚಿತ ಸಂದರ್ಭದಲ್ಲಿ ಕೆಲವು ಮಕ್ಕಳು ಅನಾಥರಾಗುತ್ತಾರೆ ಅವರನ್ನು ಗುರುತಿಸಿ ಸರಿದಾರಿಯಲ್ಲಿ ಮುಖ್ಯ ವಾಹಿನಿಗೆ ತರುವ ಜವಾಬ್ದಾರಿ ಎಲ್ಲಾ ಪ್ರಜ್ಞಾವಂತ ನಾಗರಿಕರ ಧರ್ಮ ಎಂದು ರೋಟರಿ ಶಿವಮೊಗ್ಗ ಜ್ಯುಬಿಲಿ ವತಿಯಿಂದ ’ತಾಯಿ ಮನೆಯಲ್ಲಿ ಹಮ್ಮಿಕೊಂಡಿದ್ದ ವಾರದ ಸಭೆಯಲ್ಲಿ ರೂಪಾ ಪುಣ್ಯಕೋಟಿ…

ಶಿವಮೊಗ್ಗದಲ್ಲಿ ಗಾಂಧಿ ಜಯಂತಿ ನಿಮಿತ್ತ ಶಾಂತಿ ನಡೆಗೆ ಜಾಥಾ

ಶಿವಮೊಗ್ಗ :- ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಗೀತಾಗಾಯನ ಶಾಂತಿ ನಡಿಗೆ ಜಾಥಾವನ್ನು ಅ. 2 ರಂದು ಬೆಳಗ್ಗೆ 10 ಗಂಟೆಗೆ ಶಿವಮೊಗ್ಗ ತಾಲೂಕು ಹೊಳಲೂರಿನ ಗಾಂಧಿ ಸರ್ಕಲ್‌ನಲ್ಲಿ ಏರ್ಪಡಿಸಲಾಗಿದೆ ಎಂದು ಪತಂಜಲಿ ಜೆ. ನಾಗರಾಜ್ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ…