google.com, pub-9939191130407836, DIRECT, f08c47fec0942fa0

Category: ಸುದ್ದಿ

ಫೆ. 24ರಂದು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಯುವನಿಧಿ ಗ್ಯಾರೆಂಟಿ ವಿದ್ಯಾರ್ಥಿಗಳಿಗೆ ಕರೆ..

ಶಿವಮೊಗ್ಗ :- ವಿದ್ಯಾರ್ಹತೆಗೆ ತಕ್ಕ ಉದ್ಯೋಗವನ್ನು ಪಡೆಯಲು ನಿರುದ್ಯೋಗ ಯುವಕ-ಯುವತಿಯರು ಮತ್ತು ಯುವನಿಧಿ ಗ್ಯಾರಂಟಿ ಯೋಜನೆಯ ಫಲಾನುಭವಿಗಳು ಎ.ಟಿ.ಎನ್.ಸಿ. ಕಾಲೇಜು, ಶಿವಮೊಗ್ಗ ಇಲ್ಲಿ ಫೆ. 24ರಂದು ಹಮ್ಮಿಕೊಂಡಿರುವ ಉದ್ಯೋಗ ಮೇಳದಲ್ಲಿ ಭಾಗವಹಿಸಬೇಕೆಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಸಿ.ಎಸ್.…

ಮಾ. 7ರಂದು ಪ್ರಸಕ್ತ ಸಾಲಿನ ಆಯವ್ಯಯ ಮಂಡನೆ : ಸಿಎಂ

ಬೆಂಗಳೂರು :- ಪ್ರಸಕ್ತ ಸಾಲಿನ ಆಯವ್ಯಯವನ್ನು ಮಾ. 7ರಂದು ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ವಿಧಾನಸೌಧದಲ್ಲಿ ತಿಳಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಅವರು ರೈತ ಸಂಘದ ಮುಖಂಡರು ಗಳೊಂದಿಗೆ ಪ್ರಸಕ್ತ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ ನಡೆಸಿ,…

ಬಸ್ ಅಪಘಾತದಲ್ಲಿ ಶಿವಮೊಗ್ಗ ನ್ಯಾಷನಲ್ ಕಾಲೇಜ್ ವಿದ್ಯಾರ್ಥಿ ಸಾವು…

ಶಿವಮೊಗ್ಗ :- ಬಸ್ ಅಪಘಾತದಲ್ಲಿ ನಗರದ ನ್ಯಾಷನಲ್ ಕಾಲೇಜ್ ವಿದ್ಯಾರ್ಥಿ ಮೃತಪಟ್ಟ ಘಟನೆ ಇಂದು ನಡೆದಿದೆ. ಬೆಳಗ್ಗೆ ನಗರ ಸಾರಿಗೆ ಖಾಸಗಿ ಬಸ್ ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ನ್ಯಾಷನಲ್ ಕಾಲೇಜ್ ವಿದ್ಯಾರ್ಥಿ ಬಸ್ ನ ಫುಟ್ ಬೋರ್ಡ್ ಮೇಲೆ ನಿಂತಿದ್ದು, ಆಯತಪ್ಪಿ…

ಮನೆ ಕೆಡವದೆ ಅಮ್ಮನ ಆಸೆಯಂತೆ ಮನೆಯನ್ನೇ ಲಿಫ್ಟ್ ಮಾಡಿದ ಮಕ್ಕಳು…

ಬೆಂಗಳೂರು :- ಅಪ್ಪ, ಅಮ್ಮ ಕಟ್ಟಿದ್ದ ಹಳೆಯ ಕಾಲದ ಮನೆಯನ್ನು ಕೆಡವಿ ಹೊಸ ಮನೆಯನ್ನು ನಿಮಾಣ ಮಾಡುವುದು ಸರ್ವೇ ಸಾಮಾನ್ಯ. ಹೆತ್ತವರು ಬಾಳಿ ಬದುಕಿದ ಮನೆ ಎಂಬ ಭಾವನೆಗಳಿಗೆ ಆಧುನಿಕ ಕಾಲದಲ್ಲಿ ಅವಕಾಶವೇ ಇಲ್ಲ. ಸಾಫ್ಟ್ ವೇರ್ ಕಂಪನಿಗಳಲ್ಲಿ ಕೈತುಂಬ ದುಡಿಯುವ…

ತರಕಾರಿ ಬೀಜಗಳ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಶಿವಮೊಗ್ಗ :- ಶಿಕಾರಿಪುರ ತೋಟಗಾರಿಕೆ ಇಲಾಖೆಯು 2024-25ನೇ ಸಾಲಿನಲ್ಲಿ ತರಕಾರಿ ಬೆಳೆಯಲು ಉತ್ತೇಜನ ನೀಡುವ ಉದ್ದೇಶದಿಂದ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ರೈತರಿಗೆ ರೂ. 200 ಮೊತ್ತದ ತರಕಾರಿ ಬೀಜಗಳ ಕಿಟ್‌ನ್ನು ವಿತರಣೆ ಮಾಡಲಾಗುತ್ತಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಣ್ಣ…

ಸಂಚಾರಿ ನಿಯಮಗಳ ಅರಿವು ಹೆಚ್ಚಾಗಬೇಕು : ಜಿಲ್ಲಾ ವರಿಷ್ಠಾಧಿಕಾರಿ

ಶಿವಮೊಗ್ಗ :- ಜಿಲ್ಲೆಯಲ್ಲಿ ಅಪಘಾತದಲ್ಲಿ ಪ್ರಸಕ್ತ ಸಾಲಿನಲ್ಲಿ 363 ಜನ ಪ್ರಾಣ ತೆತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಹೇಳಿದ್ದಾರೆ. ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಸಂಚಾರ ನಿಯಮಗಳ ಅರಿವು ಮೂಡಿಸುವ ಸಲುವಾಗಿ ಶಿವಮೊಗ್ಗ ಜಿಲ್ಲಾ ಪೊಲೀಸ್, ಶಿವಮೊಗ್ಗ ನಗರ…

ಶಿವಮೊಗ್ಗದ ಎಂಜಿ ಪ್ಯಾಲೆಸ್‌ನ ಮಾಲೀಕರಾದ ಗಣೇಶ್ ವಾಸುದೇವ ಶೇಟ್ ನಿಧನ

ಶಿವಮೊಗ್ಗ :- ನಗರದ ಪ್ರಖ್ಯಾತ ಚಿನ್ನ-ಬೆಳ್ಳಿ ವರ್ತಕರು, ಗಾಂಧಿ ಬಜಾರ್ ನ ಶ್ರೀ ಗಣೇಶ ಜ್ಯುವೆಲ್ಲರಿ ಹಾಗೂ ಎಂಜಿ ಪ್ಯಾಲೆಸ್ ಮಾಲೀಕರು ಆಗಿದ್ದ ಶ್ರೀಯುತ ಗಣೇಶ ವಾಸುದೇವ ಶೇಟ್ (88) ಅವರು ಇಂದು ಸಂಜೆ ರವೀಂದ್ರನಗರ ೬ನೇ ತಿರುವಿನ ತಮ್ಮ ನಿವಾಸದಲ್ಲಿ…

ಶಿವಮೊಗ್ಗ ನಗರದ ಹೊರವಲಯದಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ :- ನಗರ ಉಪ ವಿಭಾಗ-2ರ ವ್ಯಾಪ್ತಿಯ ಮಂಡ್ಲಿಯಲ್ಲಿ ತುರ್ತು ನಿರ್ವಹಣೆಯ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಭಾಗದ ವಿವಿಧೆಡೆ ಜ. 30ರಂದು ಬೆಳಿಗ್ಗೆ 10ಗಂಟೆಯಿಂದ ಸಂಜೆ 6ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಹರಕೆರೆ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜನನ ಗ್ಯಾರೇಜ್,…

ಈಸೂರಿನಲ್ಲಿ ಕರ್ನಾಟಕ ಸರ್ವೋದಯ ಮಂಡಲ ರಾಷ್ಟ್ರೀಯ ಸಮ್ಮೇಳನ

ಶಿವಮೊಗ್ಗ :- ಸ್ವಾತ್ರಂತ್ರ ಹೋರಾಟದ ನೆಲೆ ಈಸೂರಿನಲ್ಲಿ ಜ. 29 ಮತ್ತು 30ರಂದು ಎರಡು ದಿನ ಕಾಲ ಕರ್ನಾಟಕ ಸರ್ವೋದಯ ಮಂಡಲ ರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ಸರ್ವೋದಯ ಮಂಡಲದ ರಾಷ್ಟ್ರೀಯ ಸಮ್ಮೇಳನದ ಸಂಚಾಲಕ ಎಂ.ಎನ್. ಸುಂದರ ರಾಜ್ ತಿಳಿಸಿದರು.…

ದೇಶದಲ್ಲಿ ಭಾರತದ ಅರ್ಥ ವ್ಯವಸ್ಥೆಗೆ ಶೇ.90ರಷ್ಟು ಕೃಷಿಕರಿಂದ ಯೋಗದಾನವಿದೆ : ಶಿವರಾಜ್ ಸಿಂಗ್ ಚೌವ್ಹಾಣ್

ಶಿವಮೊಗ್ಗ :- ಭಾರತದ ಆರ್ಥಿಕ ವ್ಯವಸ್ಥೆ ಕೃಷಿಯ ಮೇಲೆ ಅವಲಂಬಿತವಾಗಿದ್ದು, ಪ್ರಧಾನ ಮಂತ್ರಿಗಳ ದೂರದೃಷ್ಟಿಯ ಯೋಜನೆಯಿಂದ ಕೃಷಿ ಕ್ಷೇತ್ರದಲ್ಲಿ ಅನೇಕ ಬದಲಾವಣೆಯಾಗುತ್ತಿದ್ದು, ಕೃಷಿಕರಿಗೆ ವರದಾನವಾಗಲಿದೆ ಎಂದು ಕೇಂದ್ರ ಕೃಷಿ, ರೈತ ಕಲ್ಯಾಣ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾಗಿರುವ ಶಿವರಾಜ್ ಸಿಂಗ್ ಚೌವ್ಹಾಣ್ ಹೇಳಿದ್ದಾರೆ.…