ಹೆಚ್ಚಾಗಿರುವ ಶಿವಮೊಗ್ಗ ಸ್ಮಾರ್ಟ್ ಸಿಟಿ ಕಾಮಗಾರಿಗಳಿಗೆ ಅಗೆದ ಗುಂಡಿಗಳು…. ಸಾರ್ವಜನಿಕರ ಆಕ್ರೋಶ
ಶಿವಮೊಗ್ಗ :- ನಗರದ ಪ್ರಮುಖ ರಸ್ತೆಗಳಲ್ಲಿ ಭಾರೀ ಗಾತ್ರದ ಹೊಂಡಗಳು ಬಿದ್ದಿದ್ದು ದ್ವಿಚಕ್ರ ವಾಹನ ಸವಾರರು ಅಪಘಾತಕ್ಕೀಡಾಗುತ್ತಿದ್ದಾರೆ. ಮಹಾನಗರ ಪಾಲಿಕೆ ಸಾರ್ವಜನಿಕರಿಗೆ ಮೂಲಭೂತ ಸೌಲಭ್ಯ ಕಲ್ಪಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಮಾರ್ಟ್ ಸಿಟಿ ಕಾಮಗಾರಿ ಸಂದರ್ಭದಲ್ಲಿ ಅನೇಕ…