google.com, pub-9939191130407836, DIRECT, f08c47fec0942fa0

Category: ಸುದ್ದಿ

ರಬ್ಬರ್, ತಾಳೆ ಬೆಳೆಗಳು ಹೆಚ್ಚು ಲಾಭದಾಯಕವಾಗಿದೆ : ರೈತ ದಸರಾದಲ್ಲಿ ವೀರಪ್ಪ ನಾಯಕ

ಶಿವಮೊಗ್ಗ :- ಭವಿಷ್ಯದಲ್ಲಿ ರೈತರಿಗೆ ರಬ್ಬರ್ ಮತ್ತು ತಾಳೆ ಬೆಳೆಗಳು ಹೆಚ್ಚು ಲಾಭದಾಯಕವಾಗಿದ್ದು, ಈ ಬೆಳೆಗಳನ್ನು ಬೆಳೆಯುವುದಕ್ಕೆ ರೈತರು ಮುಂದಾಗಬೇಕು, ಆ ಮೂಲಕ ಆರ್ಥಿಕ ಪ್ರಗತಿ ಕಂಡುಕೊಳ್ಳಬೇಕು ಎಂದು ಪ್ರಗತಿ ಪರ ಕೃಷಿಕ ಹಾಗೂ ರಾಜ್ಯ ತೋಟಗಾರಿಕೆ ಬೆಳೆ ದರ ನಿಗದಿ…

ಶಿವಮೊಗ್ಗದಲ್ಲಿ ನಾಳೆ ಪರಿಸರಾ ದಸರಾ

ಶಿವಮೊಗ್ಗ :- ಮಹಾ ನಗರ ಪಾಲಿಕೆ ವತಿಯಿಂದ ಸೆ. 24ರ ಬುಧವಾರದಂದು ಪರಿಸರ ದಸರಾವನ್ನು ಆಚರಿಸುತ್ತಿದ್ದು ಈ ಕಾರ್ಯಕ್ರಮದಲ್ಲಿ ಪಾಲಿಕೆ ಯೊಂದಿಗೆ ಶಿವಮೊಗ್ಗ ನಗರದ ಪರಿಸರಾಸಕ್ತ ವಿವಿಧ ಸಂಘ ಸಂಸ್ಥೆಗಳು, ಸಾರ್ವಜನಿಕರು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ. ಸೈಕಲ್ ಜಾಥಾ ಹಾಗೂ…

ಶಿವಮೊಗ್ಗ ದಸರಾಕ್ಕೆ ಚಾಲನೆ : ಚಂಡಿಕಾ ದುರ್ಗಾಪರಮೇಶ್ವರಿ ದೇವಾಲಯಕ್ಕೆ ಚಾಮುಂಡೇಶ್ವರಿ ಬೆಳ್ಳಿ ವಿಗ್ರಹ ತಂದು ಪ್ರತಿಷ್ಟಾಪನೆ

ಶಿವಮೊಗ್ಗ :- ಧರ್ಮ, ಸತ್ಯದ ಜಯವೇ ದಸರಾ ಆಚರಣೆ. ಅನ್ಯಾಯ ಎಷ್ಟು ಬಲಿಷ್ಠ ಆಗಿದ್ದರೂ ಸೊಲಲೇಬೇಕು. ನಮ್ಮ ಸಂಸ್ಕೃತಿಯ ಜೀವಂತಿಕೆಗೆ ಸಾಕ್ಷಿ ಎಂದು ನಿವೃತ್ತ ಉಪ ಸೇನಾ ದಂಡಾಧಿಕಾರಿ ಬಿ.ಎಸ್.ರಾಜು ಹೇಳಿದರು. ಚಾಮುಂಡೇಶ್ವರಿ ಬೆಳ್ಳಿ ವಿಗ್ರಹವನ್ನು ಮಹಾನಗರ ಪಾಲಿಕೆ ಆವರಣದಿಂದ ನಗರದ…

ಶಿವಮೊಗ್ಗ ದಸರಾ : ಸೆ. 22ರಂದು ಸಂಜೆ ದೇಹದಾರ್ಢ್ಯ ಸ್ಪರ್ಧೆ

ಶಿವಮೊಗ್ಗ :- ಜಿಲ್ಲಾ ದೇಹದಾರ್ಢ್ಯ ಪಟುಗಳ ಸಂಘ, ಕರ್ನಾಟಕ ಅಸೋಸಿಯೇಷನ್ ಆಫ್ ಬಾಡಿಬಿಲ್ಡರ್‍ಸ್ ಹಾಗೂ ಶಿವಮೊಗ್ಗ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಪಾಲಿಕೆಯಿಂದ ಆಚರಿಸುವ ನಾಡಹಬ್ಬ ಶಿವಮೊಗ್ಗ ದಸರಾದಲ್ಲಿ ರಾಜ್ಯ ಮತ್ತು ಜಿಲ್ಲಾ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯನ್ನು ಸೆ. 22ರಂದು ಸಂಜೆ…

ಸೆ. 22ರಂದು ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

ಶಿವಮೊಗ್ಗ :- ನ.ಉ.ವಿ-2ರ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ತುರ್ತು ನಿರ್ವಹಣೆ ಕಾಮಗಾರಿ ಇರುವುದರಿಂದ ಸೆ. 22ರಂದು ಬೆಳಗ್ಗೆ 10ರಿಂದ ಸಂಜೆ 3ಗಂಟೆವರೆಗೆ ಈ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಪಿಯರ್‌ಲೈಟ್, ಪೇಪರ್ ಪ್ಯಾಕೇಜ್,ಕೆ.ಆರ್. ಕುಡಿಯುವ ನೀರಿನ ಸ್ಥಾವರ, ಮಂಡ್ಲಿ…

ಅಪಘಾತ ತಪ್ಪಿಸುವ ನೂತನ ರಸ್ತೆ ಹಂಪ್ಸ್‌ಗಳ ನಿರ್ಮಾಣ : ಸಂಚಾರಿ ಪೋಲೀಸರ ಮೆಚ್ಚುಗೆ

ಶಿವಮೊಗ್ಗ :- ನಗರದಲ್ಲಿ ಮೂರು ಕಡೆ ನಿರ್ಮಿಸಿರುವ ರಸ್ತೆ ಹಂಪ್ಸ್ ಗಳಿಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದು, ವಾಹನ ಚಲಾವಣೆಗೆ ಯಾವುದೇ ತೊಂದರೆಯಾಗುವುದಿಲ್ಲ ಹಾಗೂ ವೇಗ ಮಿತಿ ಹಿಡಿತದ ಲ್ಲಿರುತ್ತದೆ ಮತ್ತು ಅಪಘಾತಗಳ ಸಂಖ್ಯೆ ಇದರಿಂದ ಕ್ಷೀಣಿಸುತ್ತದೆ ಎಂದು ಪ್ರಶಂಸಿಸಿದ್ದಾರೆ. ನಗರದ ಗಾರ್ಡನ್…

ಭದ್ರಾ ಜಲಾಶಯಕ್ಕೆ ಡಿಸಿಎಂ ಬಾಗಿನ ಅರ್ಪಣೆ

ಭದ್ರಾವತಿ :- ನಾಡಿನ ಜೀವನಾಡಿ ಭದ್ರಾ ಜಲಾಶಯ ಭರ್ತಿಯಾದರೆ ಮಾತ್ರ ರೈತರ ಜೀವನ ಸುಭದ್ರವಾಗಿರಲು ಸಾಧ್ಯ. ಅಚ್ಚುಕಟ್ಟು ರೈತರ ಹೃದಯ ಶ್ರೀಮಂತಿಕೆಯಿಂದ ಜಲಾಶಯ ತುಂಬಿದೆ. ಇಲ್ಲಿ ರೈತರ ಹಿತ ಕಾಯಲು ಸರ್ಕಾರ ಬದ್ಧವಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.…

ಸೈಬರ್ ಕ್ರೈಂನಲ್ಲಿ : 50ಲಕ್ಷ ರಿಕವರಿ ಎಸ್‌ಐ ವಿರೂಪಾಕ್ಷಪ್ಪ ವಿವರಣೆ

ಶಿವಮೊಗ್ಗ :- ಶಿವಮೊಗ್ಗದಾದ್ಯಂತ ಸೈಬರ್ ಅಪರಾಧಗಳು ಹೆಚ್ಚುತ್ತಿದ್ದು, ಕಳೆದ 8 ತಿಂಗಳಲ್ಲಿ 9 ಕೋಟಿಗಿಂತ ಅಧಿಕ ಹಣವನ್ನು ಕಳೆದುಕೊಂಡ 86 ಪ್ರಕರಣಗಳನ್ನು ತನಿಖೆ ಮಾಡುತ್ತಿ ದ್ದೇವೆ. ಆದರೆ ಬಹುತೇಕ ದೂರು ನೋಂದಣಿ ವಿಳಂಬ ದಿಂದಾಗಿ ರೂ. 50 ಲಕ್ಷಗಳನ್ನು ಮಾತ್ರ ರಿಕವರಿ…

ಸೆ. 16 ರಂದು ಶಿವಮೊಗ್ಗದ ಈ ಭಾಗದಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ :- ನ.ಉ.ವಿ-2ರ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ತುರ್ತು ನಿರ್ವಹಣೆ ಕಾಮಗಾರಿ ಇರುವುದರಿಂದ ಸೆ. 16 ರಂದು ಬೆಳಗ್ಗೆ 9ಗಂಟೆಯಿಂದ ಸಂಜೆ 6ರವರೆಗೆ ಈ ವ್ಯಾಪ್ತಿಯ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ. ಪಿಯರ್‌ಲೈಟ್, ಪೇಪರ್ ಪ್ಯಾಕೇಜ್,ಕೆ.ಆರ್. ಕುಡಿಯುವ ನೀರಿನ ಸ್ಥಾವರ,…

ನಾಳೆ ಶಿವಮೊಗ್ಗ ಹಿಂದೂ ಗಣಪತಿ ಉತ್ಸವಕ್ಕೆ ಸಕಲ ಸಿದ್ಧತೆ

ಶಿವಮೊಗ್ಗ :- ನಗರದ ಹಿಂದೂ ಸಂಘಟನಾ ಮಹಾಮಂಡಲಿ ವತಿಯಿಂದ ೮೧ ನೇ ವರ್ಷದ ಗಣೇಶೋತ್ಸ ವ ಆಚರಿಸಲಾಗುತ್ತಿದ್ದು ಸೆ.೫ರ ಇಂದು ರಾತ್ರಿ ೮ ಗಂಟೆಗೆ ಕೋಟೆ ಭೀಮೇಶ್ವರ ದೇಗುಲದ ಆವರಣದಲ್ಲಿ ಗಣಪತಿ ಸನ್ನಿಧಿಯಲ್ಲಿ ವೀರ ಶಿವಮೂರ್ತಿ ಪುಣ್ಯ ಸ್ಮರಣೆ ಹಾಗೂ ಪ್ರಸಾದ…