ಪತ್ರಕರ್ತ ಆರುಂಡಿ ಶ್ರೀನಿವಾಸ್ ಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ
ಶಿವಮೊಗ್ಗ :- ಹಿರಿಯ ಪತ್ರಕರ್ತ ಆರುಂಡಿ ಶ್ರೀನಿವಾಸ್ ಮೂರ್ತಿ ಅವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ೨೦೨೪ ನೇ ಸಾಲಿನ ವಾರ್ಷಿಕ ಪ್ರಶಸ್ತಿ ಲಭಿಸಿದೆ. ಕಳೆದ ಎರಡು ದಶಕಗಳಿಂದ ಶಿವಮೊಗ್ಗ ಹಲವಾರು ಪತ್ರಿಕೆಗಳಲ್ಲಿ ವರದಿಗಾರರಾಗಿ, ಲಂಕೇಶ್ ಪತ್ರಿಕೆ ಸೇರಿದಂತೆ ಅನೇಕ ರಾಜ್ಯಮಟ್ಟದ ಪತ್ರಿಕೆಗಳಲ್ಲಿ…