google.com, pub-9939191130407836, DIRECT, f08c47fec0942fa0

Category: ಸುದ್ದಿ

ಹೋರಾಟದ ಹಣತೆಯನ್ನು ಆರಲು ಬಿಡಬೇಡಿ : ರಾಜ್ಯಮಟ್ಟದ ದ.ಸಂ.ಸ. ಪದಾಧಿಕಾರಿಗಳ ಸಮಾವೇಶದಲ್ಲಿ ಬಲ್ಕೀಶ್ ಬಾನು

ಶಿವಮೊಗ್ಗ :- ಪ್ರೊ.ಬಿ. ಕೃಷ್ಣಪ್ಪನವರು ಹಚ್ಚಿದ ಹೋರಾಟದ ಹಣತೆಯನ್ನು ಆರಲು ಬಿಡಬೇಡಿ ಎಂದು ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ಹೇಳಿದರು. ಇಂದು ದಲಿತ ಸಂಘರ್ಷ ರಾಜ್ಯ ಸಮಿತಿ (ಬಿ.ಕೃಷ್ಣಪ್ಪ ವಾದ) ಮತ್ತು ದಲಿತ ನೌಕರರ ಒಕ್ಕೂಟ ಆಶ್ರಯದಲ್ಲಿ ರಾಜ್ಯ ಸರ್ಕಾರಿ…

ಕಸಾಪ ರಾಜ್ಯಾಧ್ಯಕ್ಷ ಮಹೇಶ್ ಜೋಷಿ ಅವರ ಅಕ್ರಮ ಸಾಬೀತಾದರೆ ತಕ್ಷಣ ವಜಾಗೊಳಿಸಿ : ಎಸ್.ಸಿ. ಸಿದ್ದರಾಮಯ್ಯ

ಶಿವಮೊಗ್ಗ :- ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಮಹೇಶ್‌ಜೋಷಿ ಅವರ ವಿರುದ್ಧ ಅನೇಕ ಆರೋಪಗಳು ಕೇಳಿ ಬರುತ್ತಿದ್ದು, ಸರ್ಕಾರ ತಕ್ಷಣವೇ ಈ ಅವ್ಯವಹಾರ ಕುರಿತಂತೆ ಆಯೋಗ ರಚಿಸಿ, ತನಿಖೆ ನಡೆಸಿ ಆತನ ವಿರುದ್ಧ ಕ್ರಮ ತೆಗೆದುಕೊಂಡು ಅಕ್ರಮ ಸಾಬೀತಾದರೆ ತಕ್ಷಣ ವಜಗೊಳಿಸಿ…

ಶಿವಮೊಗ್ಗದಲ್ಲಿ ದ.ಸಂ.ಸ. ಪದಾಧಿಕಾರಿಗಳ ಸಮಾವೇಶ

ಶಿವಮೊಗ್ಗ :- ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ಕರ್ನಾಟಕ ದಲಿತ ನೌಕರರ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಜೂ. 9ರ ಬೆಳಿಗ್ಗೆ 11 ಗಂಟೆಗೆ ಶಿವಮೊಗ್ಗದ ಸರ್ಕಾರಿ ನೌಕರರ ಭವನದಲ್ಲಿ ಸಮಾನತೆಯ ಸೂರ್ಯ ಪ್ರೊ.ಬಿ.ಕೃಷ್ಣಪ್ಪನವರ 87ನೇ ಜನ್ಮದಿನ ಹಾಗೂ ರಾಜ್ಯಮಟ್ಟದ ದ.ಸಂ.ಸ. ಪದಾಧಿಕಾರಿಗಳ…

ಶಿವಮೊಗ್ಗ ನಗರದ ಬಡಾವಣೆಗಳಲ್ಲಿ ಉದ್ಯಾನವನ ಕಾಮಗಾರಿಗಳಿಗೆ ಗುದ್ದಲಿಪೂಜೆ

ಶಿವಮೊಗ್ಗ :- ಸೂಡಾದಿಂದ ನಗರದ ವಿವಿಧ ಬಡಾವಣೆಗಳಲ್ಲಿ ಉದ್ಯಾನವನ ಅಭಿವೃದ್ದಿ ಸೇರಿದಂತೆ ಇತರೆ ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಳ್ಳುತ್ತಿದ್ದು, ನಗರದ ನಿವಾಸಿಗಳು ತಮ್ಮ ಬಡಾವಣೆಗಳ ಉದ್ಯಾನವನಗಳು ಹಾಗೂ ತಮ್ಮ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಚ ಮತ್ತು ಸುಂದರವಾಗಿಟ್ಟುಕೊಳ್ಳಬೇಕು ಎಂದು ಸೂಡಾ ಅಧ್ಯಕ್ಷ ಸುಂದರೇಶ್ ಕರೆ…

ಖಾಸಗಿ ಬಸ್ ನಿಲ್ದಾಣದ ಎದುರಿನ 2.16 ಎಕರೆ ಜಾಗ ಪಾಲಿಕೆಗೆ ಸೇರಿದ್ದು : ಕೋರ್ಟ್ ತೀರ್ಪು – ಈ ಜಾಗದಲ್ಲಿ ಸಿಟಿ ಬಸ್ ಸ್ಟಾಂಡ್ ನಿರ್ಮಿಸಲು ಈಶ್ವರಪ್ಪ ಆಗ್ರಹ

ಶಿವಮೊಗ್ಗ :- ನಗರದ ಹೃದಯಭಾಗದಲ್ಲಿರುವ ಖಾಸಗಿ ಬಸ್ ನಿಲ್ದಾಣದ ಎದುರಿನ ಜಗವು ನ್ಯಾಯಾಲಯದ ಆದೇಶದಂತೆ ಮಹಾನಗರ ಪಾಲಿಕೆಗೆ ಸೇರಿದ್ದು ಈ ಜಾಗದಲ್ಲಿ ನಗರ ಸಾರಿಗೆ ಬಸ್ ನಿಲ್ದಾಣ ನಿರ್ಮಿಸಬೇಕು ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ ಆಗ್ರಹಿಸಿದರು. ಇಂದು ಪತ್ರಿಕಾಗೋಷ್ಟಿಯಲ್ಲಿ…

ಸೈನಿಕರಿಗೆ ಧೈರ್ಯ ತುಂಬಲು ದೇಶಾದ್ಯಂತ ವಿಜಯ ತಿರಂಗಾಯಾತ್ರೆ…

ಶಿವಮೊಗ್ಗ :- ಭಾರತ ಮಾತೆಯ ಸಿಂಧೂರವನ್ನು ಮುಟ್ಟಲು ಬಂದರೆ ಪಾಕಿಸ್ತಾನ ಭೂಪಟದಿಂದಲೇ ಮಾಯವಾಗಲಿದೆ ಎಂಬ ಸಂದೇಶವನ್ನು ನಮ್ಮ ಭಾರತೀಯ ಸೇನೆ ಈಗಾಗಲೇ ನೀಡಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ. ಅವರು ಇಂದು ಶಿವಮೊಗ್ಗ ನಾಗರೀಕ ವೇದಿಕೆ ವತಿಯಿಂದ ಹಮ್ಮಿಕೊಂಡಿದ್ದ ವಿಜಯ…

ಹಳೇ ಬೊಮ್ಮನಕಟ್ಟೆ ಸ್ಮಶಾನ ಅಭಿವೃದ್ದಿಗೆ ಸ್ಪಂಧಿಸಿದ ಎಂಎಲ್‌ಸಿ, ಆಯುಕ್ತರಿಗೆ ಕೃತಜ್ಞತೆ

ಶಿವಮೊಗ್ಗ :- ಸುಮಾರು ಎರಡು ದಶಕಗಳ ಹಿಂದೆ ಹೆಚ್.ಎಂ. ಚಂದ್ರಶೇಖರಪ್ಪನವರ ಶಿವಮೊಗ್ಗ ಕ್ಷೇತ್ರ ಶಾಸಕರಾಗಿದ್ದ ಅವಧಿಯಲ್ಲಿ ನಗರದ ಹಳೇ ಬೊಮ್ಮನಕಟ್ಟೆಯಲ್ಲಿ ಸುಮಾರು ೩ಎಕರೆ ಜಾಗವನ್ನು ಸ್ಮಶಾನಕ್ಕಾಗಿ ಮೀಸಲಾಗಿಟ್ಟಿದ್ದರು. ಆಗ ಸ್ಥಳೀಯ ನಿವಾಸಿಗಳು ಇದರ ಸದುಪಯೋಗ ಪಡೆಯುತ್ತಿದ್ದರು. ನಂತರ ದಿನಗಳಲ್ಲಿ ಈ ಭಾಗದಲ್ಲಿ…

ಬೆದರಿಕೆ ಒಡ್ಡಿದ್ದಾರೆ ನನಗೆ ಭದ್ರತೆ ನೀಡಿ : ಡಿ. ಮಂಜುನಾಥ್‌ರಿಂದ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಮನವಿ

ಶಿವಮೊಗ್ಗ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ.ಮಂಜುನಾಥ ಅವರಿಗೆ ಪೊಲೀಸ್ ಭದ್ರತೆ ನೀಡುವಂತೆ ಜಿಲ್ಲಾ ರಕ್ಷಣಾಧಿಕಾರಿ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಡಿ.ಮಂಜುನಾಥ ನೇತೃತ್ವದಲ್ಲಿ ಕಸಾಪ ಪದಾಧಿಕಾರಿಗಳು ಮನವಿ ಸಲ್ಲಿಸಿದ್ದಾರೆ. ಕಸಾಪ ರಾಜ್ಯಾಧ್ಯಕ್ಷ ಮಹೇಶ್ ಜೋಷಿ ಅವರ…

ಮೇ 9ರಂದು ಅಲ್ಲಮ ಬಯಲಿನಲ್ಲಿ ಸಾವಿರದ ವಚನ ಗಾಯನಕ್ಕೆ ವೇದಿಕೆ ಸಜ್ಜು

ಶಿವಮೊಗ್ಗ: ಜಗತ್ತಿನಲ್ಲಿ ಇದೇ ಮೊದಲ ಬಾರಿಗೆ ವಚನಗಳ ಗಾಯನಕ್ಕೆ ಅತೀ ದೊಡ್ಡ ವೇದಿಕೆ ನಿರ್ಮಾಣವಾಗುತ್ತಿದೆ. ಇಲ್ಲಿ ಹಾಡುವ ‘ಸಾವಿರದ ವಚನಗಳು’ ಕೇವಲ ಒಂದು ಕಾರ್ಯಕ್ರಮಕ್ಕೆ ಮಾತ್ರ ಸೀಮಿತ ಆಗದೆ ಗಾಯಕರ ಹಾಗೂ ಕೇಳುಗರ ಜೀವನಕ್ಕೆ ಜೊತೆಯಾಗಿ ನಿಲ್ಲಲಿವೆ ಎಂದು ಶಿವಮೊಗ್ಗ ಗುರುಗುಹ…

ಶ್ರಮಕ್ಕೆ ತಕ್ಕ ಪ್ರತಿಫಲ ನೀಡಬೇಕೆಂಬ ಹೋರಾಟದಿಂದಾಗಿ ಕಾರ್ಮಿಕ ದಿನಾಚರಣೆ ಪ್ರಾರಂಭವಾಯಿತು…

ಶಿವಮೊಗ್ಗ :- ಕಾರ್ಮಿಕರಿಗೆ ದುಡಿಮೆಗೆ ತಕ್ಕ ಪ್ರತಿಫಲ ಸಿಗುತ್ತಿಲ್ಲ. ಶ್ರಮಕ್ಕೆ ತಕ್ಕ ಪ್ರತಿಫಲ ನೀಡಬೇಕೆಂಬ ಹೋರಾಟದಿಂದಾಗಿ ಕಾರ್ಮಿಕ ದಿನಾಚರಣೆ ಪ್ರಾರಂಭವಾಯಿತು ಎಂದು ಎಪಿಎಂಸಿ ಹಮಾಲಿ ಕಾರ್ಮಿಕರ ಸಂಘದ ಗೌರವಾಧ್ಯಕ್ಷ ಕೆ.ಎಸ್.ಶಿವಪ್ಪ ಹೇಳಿದ್ದಾರೆ. ಅವರು ಇಂದು ನಗರದ ಎಪಿಎಂಸಿ ಆವರಣದಲ್ಲಿ ಎಪಿಎಂಸಿ ಹಮಾಲಿ…