google.com, pub-9939191130407836, DIRECT, f08c47fec0942fa0

Category: ಸುದ್ದಿ

ಉಪ ಲೋಕಾಯುಕ್ತರ ಭೇಟಿ : ಖಾಲಿ ನಿವೇಶನ ಅಬಿವೃದ್ಧಿಗೆ ಸೂಚನೆ

ಶಿವಮೊಗ್ಗ :- ನಗರದ ಕಮಲಾ ನೆಹರು ಮಹಿಳಾ ಕಾಲೇಜಿಗೆ ಹೊಂದಿಕೊಂಡಿರುವ ಮಹಾನಗರ ಪಾಲಿಕೆಯ ಖಾಲಿ ನಿವೇಶನಕ್ಕೆ ಶುಕ್ರವಾರ ಉಪಲೋಕಾಯುಕ್ತ ನ್ಯಾಯಮೂರ್ತಿ ಫಣೀಂದ್ರ ಭೇಟಿ ನೀಡಿ ಪರಿಶೀಲಿಸಿದರು. ನಗರ ಹೃದಯದ ಭಾಗದಲ್ಲಿರುವ ಪಾಲಿಕೆ ನಿವೇಶನವು ತ್ಯಾಜ್ಯ, ಒಡೆದ ಬಾಟಲಿಗಳು,ಕಸ ಕಡ್ಡಿಗಳ ರಾಶಿಯಿಂದ ಶೋಚನೀಯ…

ನಾಳೆ ಸರಳ ಸಜ್ಜನಿಕೆಯ ವೇ||ಬ್ರ||ಶ್ರೀ ವಿನಾಯಕ ಬಾಯರಿ ಅವರ ನುಡಿನಮನ ಕಾರ್ಯಕ್ರಮ

ಶಿವಮೊಗ್ಗ: ವಿನೋಬನಗರ 60 ಅಡಿ ರಸ್ತೆಯ ಶ್ರೀ ಶನೈಶ್ಚರ ಸ್ವಾಮಿ ದೇವಾಲಯದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿದ್ದ ಸರಳ ಸಜ್ಜನಿಕೆ ಹಾಗೂ ಕರ್ತವ್ಯ ದಕ್ಷತೆ ಹೊಂದಿದ್ದ ವೇ||ಬ್ರ||ಶ್ರೀ ವಿನಾಯಕ ಬಾಯರಿ ಅವರು ದೈವಾಧೀನರಾಗಿದ್ದು ತತ್ಸಂಬಂಧ ಮಾ. 14ರ ಶುಕ್ರವಾರ ಬೆಳಿಗ್ಗೆ 11.30ರಿಂದ…

ಶಿವಮೊಗ್ಗದಲ್ಲಿ ವಿಜೃಂಭಣೆಯಿಂದ ಕೆ.ಇ. ಕಾಂತೇಶ್ ಹುಟ್ಟುಹಬ್ಬ : ಅಭಿಮಾನಿಗಳ ಬಳಗ ವಿವರಣೆ

ಶಿವಮೊಗ್ಗ :- ಕೆ.ಇ. ಕಾಂತೇಶ್ ಗೆಳೆಯರ ಬಳಗದಿಂದ ಕೆ.ಇ. ಕಾಂತೇಶ್ ಅವರ 45ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಮಾ. 27ರಂದು ಬೆಳಗ್ಗೆ 8 ಗಂಟೆಯಿಂದ ಶುಭಮಂಗಳ ಸಮುದಾಯ ಕಲ್ಯಾಣ ಮಂಟಪದಲ್ಲಿ ಆಶೀರ್ವಾದ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಳಗದ ಪ್ರಮುಖರಾದ ಇ.…

ಹೊರ ಗುತ್ತಿಗೆ ಸೇವೆ ಸಲ್ಲಿಸುವ ಸಂಸ್ಥೆಗಳ ಹಿತರಕ್ಷಣೆಗೆ ಹೊಸ ಸಂಘ ರಚನೆ : ಸುರೇಶ್ ಬಾಳೇಗುಂಡಿ

ಶಿವಮೊಗ್ಗ :- ಹೊರಗುತ್ತಿಗೆ ಸೇವೆ ಒದಗಿಸುವ ಸಂಸ್ಥೆಗಳು ತಮ್ಮ ಹಿತರಕ್ಷಣೆಗಾಗಿ ಕರ್ನಾಟಕ ಮಾನವ ಸಂಪನ್ಮೂಲ ಸೇವೆ ಒದಗಿಸುವ ಗುತ್ತಿಗೆದಾರರ ಸಂಘ ಎಂಬ ಸಂಘ ರಚಿಸಿಕೊಂಡಿದ್ದು, ತಮ್ಮ ನ್ಯಾಯಯುತ ಬೇಡಿಕೆಗಳನ್ನು ಸರಕಾರದ ಮುಂದಿಟ್ಟಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಸಂಘದ ಪದಾಧಿಕಾರಿಗಳನ್ನು ಆಯ್ಕೆ…

10ಎಕರೆ ಪ್ರದೇಶದಲ್ಲಿ ಚಂದ್ರಗುತ್ತಿ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಕ್ರಮ : ಮಧು ಬಂಗಾರಪ್ಪ

ಸೊರಬ :- ನಾಡಿನ ಐತಿಹಾಸಿಕ ಪ್ರಸಿದ್ಧ ರೇಣುಕಾಂಬಾ ದೇವಸ್ಥಾನದ ಅಭಿವೃದ್ಧಿಗೆ ಸರ್ಕಾರ ಒತ್ತು ನೀಡಿ ಪ್ರಾಧಿಕಾರ ರಚನೆಗೆ ಬಜೆಟ್ ನಲ್ಲಿ ಅವಕಾಶ ಕಲ್ಪಿಸಿದ್ದು, ದೇವಸ್ಥಾನ ದಲ್ಲಿರುವ 3ಕೋಟಿ ಅನುದಾನದ ಜೊತೆಗೆ ಹೆಚ್ಚುವರಿ ಅನುದಾನ ಬಳಸಿ 10ಎಕರೆ ಪ್ರದೇಶದಲ್ಲಿ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ…

ನಾಳೆ ಲೋಕ್ ಅದಾಲತ್ ರಾಜಿ ಸಂಧಾನದ ಮೂಲಕ ಪ್ರಕರಣಗಳ ಇತ್ಯರ್ಥ : ನ್ಯಾ. ಮಂಜುನಾಥ ನಾಯಕ್

ಶಿವಮೊಗ್ಗ :- ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ನವದೆಹಲಿ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ರಾಜಿಯಾಗಬಹುದಾದ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಸುಲಭವಾಗಿ ಮತ್ತು ಶೀಘ್ರವಾಗಿ ಇತ್ಯರ್ಥಪಡಿಸಲು ‘ಲೋಕ್ ಅದಾಲತ್’ ಕಾರ್ಯಕ್ರಮವನ್ನು ಮಾ. 8 ರ ಶನಿವಾರ…

4290ಕ್ಕಿಂತ ಕಡಿಮೆ ಬೆಲೆಯಲ್ಲಿ ಶುಂಠಿ ಮಾರಾಟ ಮಾಡದಂತೆ ಮನವಿ

ಶಿವಮೊಗ್ಗ :- ಇನ್ನೇನು ಕೆಲವೇ ದಿನಗಳಲ್ಲಿ ಶುಂಠಿಯ ಬೆಲೆ ಹೆಚ್ಚಾಗಲಿದ್ದು, ರಾಜ್ಯದ ರೈತರು ರೂ. 4290 ಗಿಂತ ಕಡಿಮೆ ಬೆಲೆಯಲ್ಲಿ ಶುಂಠಿಯನ್ನು ಮಾರಾಟ ಮಾಡಬಾರದು ಎಂದು ಕರ್ನಾಟಕ ರಾಜ್ಯ ಶುಂಠಿ ಬೆಳೆಗಾರರ ಸಂಘದ ಗಿರೀಶ್ ಕುಮಾರ್ ರೈತರಲ್ಲಿ ಮನವಿ ಮಾಡಿದರು. ಇಂದು…

ಶಿವಮೊಗ್ಗ ಜಿಲ್ಲೆಯ ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಬಗ್ಗೆ ಸಮಗ್ರ ತನಿಖೆಗೆ ಗುರುಮೂರ್ತಿ ಆಗ್ರಹ

ಶಿವಮೊಗ್ಗ :- ಶಿವಮೊಗ್ಗ ಜಿಲ್ಲೆಯ ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ) ರಾಜ್ಯ ಸಂಚಾಲಕ ಎಂ. ಗುರುಮೂರ್ತಿ ಪತ್ರಿಕಾಗೋಷ್ಠಿಯಲ್ಲಿ ಇಂದು ಆಗ್ರಹಿಸಿದರು. ಅಬಕಾರಿ ಇಲಾಖೆಯಲ್ಲಿ…

೪೫ ದಿನಗಳ ಕಾಲ ಪ್ರಯಾಗದಲ್ಲಿ ನಡೆದ ಮಹಾ ಕುಂಭಮೇಳ ಅತ್ಯಂತ ಯಶಸ್ವಿಯಾಗಿದೆ : ಚನ್ನಬಸಪ್ಪ

ಶಿವಮೊಗ್ಗ :- ಭಾರತ ವಿಶ್ವಗುರು ಎನ್ನುವುದಕ್ಕೆ 45ದಿನಗಳ ಕಾಲ ಪ್ರಯಾಗದಲ್ಲಿ ನಡೆದ ಕುಂಭಮೇಳವೇ ಸಾಕ್ಷಿ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದರು. ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ೪೫ ದಿನಗಳ ಕಾಲ ಪ್ರಯಾಗದಲ್ಲಿ ನಡೆದ ಮಹಾ ಕುಂಭಮೇಳ ಅತ್ಯಂತ ಯಶಸ್ವಿಯಾಗಿದೆ. ಅದರ…

ಶಿವಮೊಗ್ಗದ ಎಲ್ಲೆಡೆ ಶಿವರಾತ್ರಿ ಸಂಭ್ರಮ: ಶಿವನ ದೇವಾಲಯಗಳಿಗೆ ಭಕ್ತರ ದಂಡು

ಶಿವಮೊಗ್ಗ: ಜಿಲ್ಲೆಯ ಎಲ್ಲೆಡೆ ಭಕ್ತರು ಸಂಭ್ರಮದಿಂದ ಮಹಾಶಿವರಾತ್ರಿ ಆಚರಿಸಿದ್ದಾರೆ. ವಿಶೇಷವಾಗಿ ಶಿವನ ದೇವಾಲಯಗಳನ್ನು ಬಣ್ಣದ ದೀಪಗಳಿಂದ, ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು. ಹಬ್ಬದ ಅಂಗವಾಗಿ ಶಿವಮೊಗ್ಗದ ಶಿವನ ದೇವಾಲಯಗಳಲ್ಲಿ ಭಕ್ತಸಾಗರವೇ ನೆರೆದಿತ್ತು. ಬೆಳಗಿನ ಜಾವದಿಂದಲೇ ದೇವಸ್ಥಾನಗಳಲ್ಲಿ ವಿಶೇಷ ಪೂಜಾ ವಿಧಿವಿಧಾನಗಳು ನಡೆದವು. ಶಿವನ…