google.com, pub-9939191130407836, DIRECT, f08c47fec0942fa0

Category: ಆರೋಗ್ಯ

ಮನುಕುಲದ ಉದ್ಧಾರಕ್ಕಾಗಿ ಸೇವೆ ಎಂಬುದು ಅಗತ್ಯವಾಗಿದೆ : ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ :- ನಿಸ್ವಾರ್ಥ ಸೇವೆ ಮಾಡುವವರಿಗೆ ಸ್ಪೂರ್ತಿಯ ಸೆಲೆ ನಾವಾಗಬೇಕು ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಸಮಾಜಸೇವಕ ಕೆ.ಎಸ್. ಈಶ್ವರಪ್ಪ ಹೇಳಿದರು. ಶನಿವಾರ ಸಾಹಸ ಮತ್ತು ಸಂಸ್ಕತಿ ಅಕಾಡೆಮಿ, ಆರೋಗ್ಯ ಭಾರತಿ, ತೀರ್ಥಹಳ್ಳಿ ಎಂಐಒ ಆಸ್ಪತ್ರೆ, ಮಥುರಾ ರಜತೋತ್ಸವ ಸಮಿತಿ…

ಎನ್.ಯು. ಆಸ್ಪತ್ರೆ ಇನ್ನು ಮುಂದೆ ಶಿವಮೊಗ್ಗ ಕಿಡ್ನಿ ಆಸ್ಪತ್ರೆ ಎಂಬ ಹೆಸರಿನಲ್ಲಿ ಆರೋಗ್ಯ ಸೇವೆ : ಡಾ. ಪ್ರವೀಣ್ ಮಾಳವದೆ

ಶಿವಮೊಗ್ಗ :- ಮಲೆನಾಡು ಭಾಗದಲ್ಲಿ ಕಿಡ್ನಿ ಸಂಬಂಧಿತ ಸಮಸ್ಯೆಗಳ ನಿವಾರಣೆಗೆ ಹೆಸರುವಾಸಿಯಾಗಿರುವ ಎನ್.ಯು. ಆಸ್ಪತ್ರೆ ಇನ್ನು ಮುಂದೆ ಶಿವಮೊಗ್ಗ ಕಿಡ್ನಿ ಆಸ್ಪತ್ರೆ ಎಂಬ ಹೆಸರಿನಲ್ಲಿ ಆರೋಗ್ಯ ಸೇವೆಯನ್ನು ಮತ್ತಷ್ಟು ವಿಸ್ತರಿಸಲಿದೆ ಎಂದು ಆಸ್ಪತ್ರೆಯ ತಜ್ಞ ವೈದ್ಯ ಡಾ. ಪ್ರವೀಣ್ ಮಾಳವದೆ ಹೇಳಿದರು.…

ಮಕ್ಕಳ ಖಿನ್ನತೆಗೆ ಶಿವಮೊಗ್ಗ ಎಂಎಲ್‌ಸಿ ಡಾ. ಸರ್ಜಿ ಉನ್ನತ ಸಲಹೆ

ಬೆಂಗಳೂರು : ಈಗಿನ ಹದಿಹರೆಯದ ಮಕ್ಕಳಲ್ಲಿ ಒತ್ತಡ ಬಹಳ ಇದೆ ಯಾಕೆ ಅಂದ್ರೆ ಇವತ್ತಿನ ಪೋಷಕರು ಅಂಕಪಟ್ಟಿಯಲ್ಲಿ ಬರುವ ಅಂಕಗಳ ಹಿಂದೆ ಬಿದ್ದಿದ್ದಾರೆ. ಅಂಕ ಗಳಿಗೋಸ್ಕರ ಮಕ್ಕಳ ಮೇಲೆ ಒತ್ತಡ ಹೇರಲಾಗುತ್ತಿದೆ, ಮಕ್ಕಳಲ್ಲಿ ತಾಳ್ಮೆ, ಸಹನೆ ಕಳೆದು ಹೋಗುತ್ತಿದೆ. ಪಠ್ಯೇತರ ಚಟುವಟಿಕೆಗಳು…

ಶಾಲಾ ಕಾಲೇಜುಗಳಲ್ಲಿ ಕ್ರೀಡೆ, ಯೋಗ ಕಡ್ಡಾಯ ಮಾಡಿ : ಸರ್ಜಿ

ಬೆಂಗಳೂರು : ನಾವೆಲ್ಲ ನಮ್ಮ ಹಿರಿಯರು ಹೇಳಿದ ಮಾತನ್ನು ಕೇಳಿದ್ದೇವೆ ” ಓದು ಒಕ್ಕಾಲು-ಬುದ್ದಿ ಮುಕ್ಕಾಲು, ಓದು ಕೆಲಸ ಮಾಡ್ತು-ಬುದ್ದಿ ದೇಶ ಆಳ್ತು” ಅಂತ. ಜೀವನದಲ್ಲಿ ಓದು ಕೇವಲ 25% ಮಾತ್ರ ಆದರೆ ಬುದ್ದಿ 75%. ಎರಡು ಮೆದಳು ಸಮತೋಲನದಲ್ಲಿ ಕಾರ್ಯ…

ಅತ್ಯಂತ ಕ್ಲಿಷ್ಟಕರ ಶಸ್ತ್ರಚಿಕಿತ್ಸೆ ನಡೆಸಿ ತಾಯಿ, ಮಗುವಿನ ಪ್ರಾಣ ಉಳಿಸಿದ ಶಿವಮೊಗ್ಗದ ಎನ್ ಹೆಚ್ ಆಸ್ಪತ್ರೆ

ಶಿವಮೊಗ್ಗ :- ನಗರದ ಪ್ರತಿಷ್ಠಿತ ಸಹ್ಯಾದ್ರಿ ನಾರಾಯಣ ಆಸ್ಪತ್ರೆಯ ಪ್ರಸೂತಿ ವಿಭಾಗದಲ್ಲಿ ಅತ್ಯಂತ ಕ್ಲಿಷ್ಟಕರವಾದ ಶಸ್ತ್ರಚಿಕಿತ್ಸೆಯನ್ನು ನಿರ್ವಹಿಸಿ ತಾಯಿ ಹಾಗೂ ಮಗುವಿನ ಪ್ರಾಣವನ್ನು ಉಳಿಸಿದ ಕೀರ್ತಿ ಮತ್ತು ಹೆಮ್ಮೆ ಆಸ್ಪತ್ರೆಯ ಖ್ಯಾತ ವೈದ್ಯ ಡಾ.ರಾಘವೇಂದ್ರ ಭಟ್ ಅವರಿಗೆ ಸಲ್ಲುತ್ತದೆ. ಈ ಅತ್ಯಂತ…

ಶಿವಮೊಗ್ಗದಲ್ಲಿ ಜ. 18ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಔಷಧಿ ವಿತರಣೆ

ಶಿವಮೊಗ್ಗ : ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ದಿನಪತ್ರಿಕೆ, ಕರ್ನಾಟಕ ರಾಜ್ಯ ಪಾರಂಪರಿಕ ವೈದ್ಯ ಪರಿಷತ್, ಟಿಎಂಎಇಎಸ್ ಆಯುರ್ವೇದಿಕ್ ಮೆಡಿಕಲ್ ಕಾಲೇಜ್ ಹಾಗೂ ಜಿಲ್ಲಾ ಆಯುಷ್ ಇಲಾಖೆ ಸಹಯೋಗದೊಂದಿಗೆ ಜ. 18ರಂದು ನಗರದ ಸರ್ಕಾರಿ ನೌಕರರ ಭವನ, ಆರ್‌ಟಿಓ ಆಫೀಸ್ ರಸ್ತೆ,…

ಪೇಪರ್ ಲೆಸ್ ಆಗಿ, ಡಿಜಿಟಲೀಕರಣವಾದ ಶಿವಮೊಗ್ಗದ ಸರ್ಜಿ ಆಸ್ಪತ್ರೆ : ಡಾ. ಧನಂಜಯ ಸರ್ಜಿ ವಿವರಣೆ

ಶಿವಮೊಗ್ಗ :- ಸರ್ಜಿ ಆಸ್ಪತ್ರೆಗಳ ಸಮೂಹವು ಜಿಲ್ಲೆಯಲ್ಲಿ ಮೊಟ್ಟಮೊದಲ ಬಾರಿಗೆ ಸಂಪೂರ್ಣ ಪೇಪರ್ ಲೆಸ್ (ಕಾಗದ ಮುಕ್ತ) ಆಸ್ಪತ್ರೆಯನ್ನಾಗಿ ಮಾರ್ಪಡಿಸಲಾಗಿದೆ ಎಂದು ಸರ್ಜಿ ಆಸ್ಪತ್ರೆಗಳ ಸಮೂಹದ ಛೇರ್ಮನ್ ಡಾ. ಧನಂಜಯ ಸರ್ಜಿ ಹೇಳಿದರು. ಅವರು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಇದೇ ಮೊದಲ…

ಮೆಟ್ರೋ ಆಸ್ಪತ್ರೆಯಲ್ಲಿ ಆರಬೈಟಲ್ ಅಥೆರೆಕ್ಟಮಿ ಚಿಕಿತ್ಸೆ ಯಶಸ್ವಿ : ಡಾ. ಲಕ್ಷ್ಮೀನಾರಾಯಣ ಆಚಾರ್ ವಿವರಣೆ

ಶಿವಮೊಗ್ಗ :- ರಾಜ್ಯದಲ್ಲಿ ಪ್ರಥಮ ಬಾರಿಗೆ ಶಿವಮೊಗ್ಗ ನಗರದ ಮೆಟ್ರೋ ಆಸ್ಪತ್ರೆಯ ರೋಗಿ ಒಬ್ಬರ ಹೃದಯಕ್ಕೆ “ಆರಬೈಟಲ್ ಅಥೆರೆಕ್ಟಮಿ” ಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಲಾಗಿದೆ ಎಂದು ಮೆಟ್ರೋ ಆಸ್ಪತ್ರೆಯ ಅಧ್ಯಕ್ಷರಾದ ಡಾ. ಲಕ್ಷ್ಮೀನಾರಾಯಣ ಆಚಾರ್ ರವರು ತಿಳಿಸಿದರು. ನಗರದ ಮೆಟ್ರೋ ಆಸ್ಪತ್ರೆಯಲ್ಲಿ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ…