ಮಕ್ಕಳ ಖಿನ್ನತೆಗೆ ಶಿವಮೊಗ್ಗ ಎಂಎಲ್ಸಿ ಡಾ. ಸರ್ಜಿ ಉನ್ನತ ಸಲಹೆ
ಬೆಂಗಳೂರು : ಈಗಿನ ಹದಿಹರೆಯದ ಮಕ್ಕಳಲ್ಲಿ ಒತ್ತಡ ಬಹಳ ಇದೆ ಯಾಕೆ ಅಂದ್ರೆ ಇವತ್ತಿನ ಪೋಷಕರು ಅಂಕಪಟ್ಟಿಯಲ್ಲಿ ಬರುವ ಅಂಕಗಳ ಹಿಂದೆ ಬಿದ್ದಿದ್ದಾರೆ. ಅಂಕ ಗಳಿಗೋಸ್ಕರ ಮಕ್ಕಳ ಮೇಲೆ ಒತ್ತಡ ಹೇರಲಾಗುತ್ತಿದೆ, ಮಕ್ಕಳಲ್ಲಿ ತಾಳ್ಮೆ, ಸಹನೆ ಕಳೆದು ಹೋಗುತ್ತಿದೆ. ಪಠ್ಯೇತರ ಚಟುವಟಿಕೆಗಳು…