google.com, pub-9939191130407836, DIRECT, f08c47fec0942fa0

Category: ಆರ್ಥಿಕ

ಆಹಾರ ನೀಡುವ ಉದ್ಯಮಿಗಳು ಗುಣಮಟ್ಟದ ಆಹಾರ ಪದಾರ್ಥಗಳಿಗೆ ಹೆಚ್ಚು ಒತ್ತು ನೀಡಬೇಕು : ಚನ್ನಬಸಪ್ಪ

ಶಿವಮೊಗ್ಗ :- ಹೋಟೆಲ್‌ಗಳಲ್ಲಿ ಗುಣಮಟ್ಟದ ಆಹಾರ ನೀಡುವ ಉದ್ಯಮಿಗಳು ಸಾರ್ವಜನಿಕರ ಆರೋಗ್ಯ ಕಾಪಾಡಬೇಕು. ಉತ್ತಮ ಆಹಾರ ಪದಾರ್ಥಗಳನ್ನು ನೀಡಬೇಕು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು. ನಗರದ ಮಥುರಾ ಪ್ಯಾರಾಡೈಸ್ ಸಭಾಂಗಣದಲ್ಲಿ ಆಹಾರ ಸುರಕ್ಷತೆ ಮತ್ತು ಔಷಧಿ ಆಡಳಿತ ಇಲಾಖೆ, ಹೋಟೆಲ್ ಮಾಲೀಕರ…

ಮಾಚೇನಹಳ್ಳಿ ಸ್ಕಿಲ್ ಡೆವಲಪ್‌ಮೆಂಟ್ ಕಟ್ಟಡ ಪೂರ್ಣಗೊಳಿಸಲು 7ಕೋಟಿ ಅನುದಾನಕ್ಕೆ ಮನವಿ

ಶಿವಮೊಗ್ಗ :- ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಇಂದು ಶಿವಮೊಗ್ಗಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಶಿವಮೊಗ್ಗದ ಮಾಚೇನಳ್ಳಿ ಇಂಡಸ್ಟ್ರೀಸ್ ಅಂಡ್ ಕಾಮರ್ಸ್ ಚೇಂಬರ್ಸ್‌ನ ಪದಾಧಿಕಾರಿಗಳು ಸಚಿವರಿಗೆ ಮಾಚೇನಹಳ್ಳಿ ಯಲ್ಲಿ ಸ್ಕಿಲ್ ಡೆವಲಪ್ ಮೆಂಟ್ ಕಟ್ಟಡ ಪೂರ್ಣಗೊಳ್ಳಲು ಇನ್ನೂ7ಕೋಟಿ ರೂ…

ಸರ್ವ ಸಮುದಾಯಗಳಿಗೆ ಆದ್ಯತೆ ನೀಡಿರುವ ಉತ್ತಮ ಬಜೆಟ್ : ಸುನಿಲ್

ಶಿವಮೊಗ್ಗ :- ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್‌ನಲ್ಲಿ ಎಲ್ಲ ವರ್ಗದ ಸಮು ದಾಯಗಳಿಗೂ ಆದ್ಯತೆ ನೀಡಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ಎಚ್. ಸುನೀಲ್ ತಿಳಿಸಿದ್ದಾರೆ. ಸರ್ವಜನಾಂಗದ ಅಭಿವೃದ್ಧಿಯ ಬಜೆಟ್ ಇದಾಗಿದೆ. ಬಜೆಟ್‌ನಲ್ಲಿ ಎಲ್ಲ ಸಮುದಾಯಗಳಿಗೂ ಆದ್ಯತೆ ನೀಡಲಾಗಿದೆ. ಸಾಮಾಜಿಕ…

ಶಿವಮೊಗ್ಗ ಜಿಲ್ಲೆಯ ವಿವಿಧ ಕಾಮಗಾರಿಗಳಿಗೆ ತಕ್ಷಣ ಹಣ ಬಿಡುಗಡೆಗೆ ಮನವಿ

ಶಿವಮೊಗ್ಗ :- ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದ ಅಭಿವೃದ್ದಿ ವಿಷಯಗಳ ಕುರಿತು ಇಂದು ಬೆಂಗಳೂರಿನಲ್ಲಿ ನಗರಾಭಿವೃದ್ಧಿ ಇಲಾಖೆ ಸಚಿವ ಬೈರತಿ ಸುರೇಶ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭೇಟಿ ಮಾಡಿ, ಚರ್ಚಿಸಿದ್ದು, ವಿವಿಧ ಕಾಮಗಾರಿಗಳಿಗೆ ತಕ್ಷಣ ಹಣ ಬಿಡುಗಡೆಗೊಳಿಸುವಂತೆ ಮನವಿ…

ಶಿವಮೊಗ್ಗದಲ್ಲಿ ಪದವೀಧರ ಸಹಕಾರ ಸಂಘದ 2025ರ ಕ್ಯಾಲೆಂಡ್ ಬಿಡುಗಡೆ

ಶಿವಮೊಗ್ಗ :- ನಗರದ ಪ್ರತಿಷ್ಟಿತ ಪದವೀಧರ ಸಹಕಾರ ಸಂಘದ 2025ರ ಕ್ಯಾಲೆಂಡರ್‌ನ್ನು ಇಂದು ಪತ್ರಿಕಾ ಭವನದಲ್ಲಿ ಮಾಜಿ ನಗರಸಭಾ ಅಧ್ಯಕ್ಷ ಎಂ.ಶಂಕರ್ ಬಿಡುಗಡೆ ಮಾಡಿದರು. ಟೇಬಲ್ ಹಾಗೂ ವಾಲ್ ಕ್ಯಾಲೆಂಡರ್ ನ್ನು ಆದಿಚುಂಚನಗಿರಿ ಪದವಿ ಪೂರ್ವ ಕಾಲೇಜ್‌ನ ಪ್ರಾಂಶುಪಾಲ ಗುರುರಾಜ್ ಬಿಡುಗಡೆಗೊಳಿಸಿದರು.…

ಶಿವಮೊಗ್ಗ ಡಿಸಿಸಿ ಬ್ಯಾಂಕ್‌ನ ನೂತನ 2025ರ ಕ್ಯಾಲೆಂಡರ್-ಡೈರಿ ಬಿಡುಗಡೆ

ಶಿವಮೊಗ್ಗ :- ನಗರದ ಪ್ರತಿಷ್ಠಿತ ಡಿಸಿಸಿ ಬ್ಯಾಂಕ್, ಗ್ರಾಹಕರ ಮನೆ ಬಾಗಿಲಿಗೇ ಸೇವೆ ನೀಡುವ ಉದ್ದೇಶದಿಂದ ಬರುವ ಹೊಸ ವರ್ಷ 2025 ರಲ್ಲಿ ಜಿಲ್ಲೆಯಲ್ಲಿ ಇನ್ನೂ 19ಹೊಸ ಶಾಖೆಗಳನ್ನು ಆರಂಭಿಸುವ ಗುರಿ ಹೊಂದಿದೆ ಎಂದು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ…

ಶಿವಮೊಗ್ಗ ಜಿಲ್ಲಾ ಡಿಸಿಸಿ ಬ್ಯಾಂಕ್ ಗೆ ಇನ್ನೂ ಮೂರು ಶಾಖೆ ತೆರೆಯಲು ಆರ್ ಬಿ ಐ ಅನುಮತಿ

ಶಿವಮೊಗ್ಗ :- ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿಗೆ ಈಗಿರುವ ಶಾಖೆಗಳ ಜೊತೆಗೆ ಇನ್ನೂ ಮೂರು ಶಾಖೆಗಳನ್ನು ತೆರೆಯಲು ಭಾರತೀಯ ರಿಸರ್ವ್ ಬ್ಯಾಂಕ್ ಅನುಮತಿ ನೀಡಿದ್ದು, ಇದೆ ತಿಂಗಳು ಚಾಲನೆ ನೀಡಲಾಗುವುದು ಎಂದು ಬ್ಯಾಂಕ್‌ನ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ತಿಳಿಸಿದರು. ಇಂದು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ,…

ದಸರಾ – ದೀಪಾವಳಿ ಹಬ್ಬಗಳಿಗೆ ಶಾಕ್ :ಗಗನಕ್ಕೇರಲಿರುವ ಅಗತ್ಯ ವಸ್ತುಗಳ ಬೆಲೆ…

ನವದೆಹಲಿ :- ದೀಪಾವಳಿಗೂ ಮುನ್ನ ಜನಸಾಮಾನ್ಯರಿಗೆ ಮತ್ತೊಂದು ಶಾಕ್. ಹಬ್ಬ ಹರಿದಿನಗಳಲ್ಲಿ ದಿನಸಿ, ತರಕಾರಿ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ. ಒಂದು ತಿಂಗಳಲ್ಲಿ ಆಹಾರ ಪದಾರ್ಥಗಳ ಬೆಲೆಯಲ್ಲಿ ಅಭೂತಪೂರ್ವ ಏರಿಕೆ ಕಂಡು ಬಂದಿದೆ. ಇದೀಗ ತರಕಾರಿ ಬೆಲೆ ಗಗನಕ್ಕೇರಿದ್ದು, ದಿನಸಿ ವಸ್ತುಗಳ ಬೆಲೆಯೂ…