ಐಪಿಎಲ್ ಪಂದ್ಯಾವಳಿ ಬೆಂಗಳೂರಿನಲ್ಲಿಯೇ ನಡೆಯಬೇಕು : ಕೆಎಸ್‌ಸಿಎಯ ಸಂಚಾಲಕ ಡಿ.ಎಸ್. ಅರುಣ್ ಆಗ್ರಹ
ಶಿವಮೊಗ್ಗ :- ಅತ್ಯಂತ ಜನಪ್ರಿಯವಾದ ಐಪಿಎಲ್ ಪಂದ್ಯಾವಳಿ ಬೆಂಗಳೂರಿನಲ್ಲಿಯೇ ನಡೆಯಬೇಕು. ಇದಕ್ಕೆ ಬೇಕಾದ ಮುಂಜಗ್ರತೆಯನ್ನು ರಾಜ್ಯ ಸರ್ಕಾರ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕೆಎಸ್‌ಸಿಎಯ ಶಿವಮೊಗ್ಗ ವಲಯ ಸಂಚಾಲಕ ಡಿ.ಎಸ್. ಅರುಣ್ ಆಗ್ರಹಿಸಿದರು. ಇಂದು ಪತ್ರಕಾಗೋಷ್ಟಿಯಲ್ಲಿ ಮಾತನಾಡಿ, ಐಪಿಎಲ್…