ಹರೀಶ್ ಮೇಲೆ ಹಲ್ಲೆ ನಡೆಸಿದ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಲು ಒತ್ತಾಯಿಸಿ ರಕ್ಷಣಾಧಿಕಾರಿಗಳಿಗೆ ಕಾಂತೇಶ್ ಮನವಿ
ಶಿವಮೊಗ್ಗ :- ಆರ್.ಎಂ.ಎಲ್. ನಗರದ ರಸ್ತೆಯಲ್ಲಿ ಮೊನ್ನೆ ರಾತ್ರಿ ಹರೀಶ್ ಅವರ ಮೇಲೆ ಮಾರಾಣಾಂತಿಕವಾಗಿ ಹಲ್ಲೆ ಮಾಡಿದ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಬೇಕೆಂದು ಆಗ್ರಹಿಸಿ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ರಾಷ್ಟ್ರಭಕ್ತರ ಬಳಗದ ಸಂಚಾಲಕ ಕೆ.ಈ. ಕಾಂತೇಶ್ ನೇತೃತ್ವದಲ್ಲಿ ಮನವಿ ನೀಡಲಾಯಿತು. ಅಮಾಯಕರ ಮೇಲೆ ಒಂದಲ್ಲ…