ಶಿವಮೊಗ್ಗದಲ್ಲಿ ರೈಲಿಗೆ ತಲೆ ಕೊಟ್ಟು ಮಹಿಳೆ ಆತ್ಮಹತ್ಯೆ
ಶಿವಮೊಗ್ಗ :- ಮಾನಸಿಕವಾಗಿ ನೊಂದಿದ್ದ ಮಹಿಳೆಯೋರ್ವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ನಗರದ ವಿನೋಬಾನಗರ ರೈಲ್ವೇ ಟ್ರ್ಯಾಕ್ ಬಳಿ ನಡೆದಿದೆ. ಕಮಲಾ (35) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. ಕಳೆದ ರಾತ್ರಿ ತಾಳಗುಪ್ಪ-ಮೈಸೂರು ರೈಲಿಗೆ ತಲೆಕೊಟ್ಟು ಸಾವಿಗೆ ಶರಣಾಗಿದ್ದಾರೆ. ಮಹಿಳೆಯ…