google.com, pub-9939191130407836, DIRECT, f08c47fec0942fa0

Category: ಚುನಾವಣೆ

ರಾಜ್ಯ ಕ್ರಿಕೆಟ್ ಸಂಸ್ಥೆಗೆ ವೆಂಕಟೇಶ್ ಪ್ರಸಾದ್ ಅಧ್ಯಕ್ಷ, ಶಿವಮೊಗ್ಗದಿಂದ ಡಿ.ಎಸ್. ಅರುಣ್ ಪುನರಾಯ್ಕೆ

ಬೆಂಗಳೂರು :- ಭಾರತ ತಂಡದ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವರು 2025-28ರ ಅವಧಿಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರೆ, ಶಿವಮೊಗ್ಗ ವಲಯ ಪ್ರತಿನಿಧಿಯಾಗಿ ಡಿ.ಎಸ್. ಅರುಣ್ 722 ಮತಗಳನ್ನು ಪಡೆದು ಮತ್ತೆ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ. ಭಾನುವಾರದಂದು ಕೆಎಸ್‌ಸಿಎ…

ಕೆಎಸ್‌ಸಿಎ ಆಡಳಿತ ಮಂಡಳಿ ಚುನಾವಣೆಯಲ್ಲಿ ನಮ್ಮ ತಂಡ ವಿಜಯ ಸಾಧಿಸಲಿದೆ : ಬ್ರಿಜೇಶ್ ಪಟೇಲ್

ಶಿವಮೊಗ್ಗ :- ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್‌ಸಿಎ) ಆಡಳಿತ ಮಂಡಳಿಯ 2025-28ನೇ ಸಾಲಿನ ಚುನಾವಣೆ ಡಿ. 7ರಂದು ನಡೆಯಲಿದ್ದು, ತಮ್ಮ ತಂಡ ನಿಚ್ಚಳ ವಿಜಯ ಸಾಧಿಸಲಿದೆ ಎಂದು ಕೆಎಸ್‌ಸಿಎ ಹಾಲಿ ಅಧ್ಯಕ್ಷ ಖ್ಯಾತ ಕ್ರಿಕೆಟ್ ಪಟು ಬ್ರಿಜೇಶ್ ಪಟೇಲ್ ವಿಶ್ವಾಸ…

ಸರ್ಕಾರದ ಆದೇಶ ಬಂದತಕ್ಷಣ ಪಾಲಿಕೆ ಚುನಾವಣೆ ದಿನಾಂಕ ನಿಗದಿ : ಚುನಾವಣಾ ಆಯೋಗದ ಆಯುಕ್ತ ಸಂಗ್ರೇಶಿ

ಶಿವಮೊಗ್ಗ :- ಶಿವಮೊಗ್ಗ ಮಹಾನಗರಪಾಲಿಕೆಗೆ ಚುನಾವಣೆ ನಡೆಸುವ ಸಂಬಂಧ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಉಚ್ಛ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದು, ಸರ್ಕಾರದಿಂದ ಪ್ರತಿಕ್ರಿಯೆ ಬಂದ ಕೂಡಲೇ ಚುನಾವಣೆಗೆ ದಿನಾಂಕ ನಿಗದಿ ಗೊಳಿಸಲಾಗುವುದೆಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್.ಸಂಗ್ರೇಶಿ ತಿಳಿಸಿದರು. ಮಹಾನಗರ…

ಜ. 12ರ ನಾಳೆ ಶಿವಮೊಗ್ಗ ಹೌಸಿಂಗ್ ಸೊಸೈಟಿ ನಿರ್ದೇಶಕರ ಚುನಾವಣೆ

ಶಿವಮೊಗ್ಗ :- ಶಿವಮೊಗ್ಗ ಹೌಸಿಂಗ್ ಕೋ-ಆಪರೇಟಿವ್ ಸೊಸೈಟಿ ನಿರ್ದೇಶಕರ ಚುನಾವಣೆ ಜ. 12ರ ನಾಳೆ ನಡೆಯಲಿದ್ದು, ಚುನಾವಣೆಯನ್ನು ಪಾರದರ್ಶಕವಾಗಿ ನಡೆಸುವ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಚುನಾವಣೆಗೆ ಸ್ಪರ್ಧಿಸಿರುವ ಎಂ. ಉಮಾಶಂಕರ ಉಪಾಧ್ಯ ಹಾಗೂ ಎಸ್.ಪಿ. ದಿನೇಶ್ ತಂಡ ಜಿಲ್ಲಾಧಿಕಾರಿಗಳಿಗೆ…

ಫೆ. 4ರಂದು ಶಿವಮೊಗ್ಗ ಮಾಮ್‌ಕೋಸ್ ಆಡಳಿತ ಮಂಡಳಿಗೆ ಚುನಾವಣೆ

ಶಿವಮೊಗ್ಗ :- ನಗರದ ಪ್ರತಿಷ್ಠಿತ ಮಾಮ್‌ಕೋಸ್ ಆಡಳಿತ ಮಂಡಳಿಯ 2025 ನೇ ಸಾಲಿನ ಚುನಾವಣೆಯನ್ನು ಫೆ. 4 ರಂದು ನಡೆಸಲು ನಿರ್ಧರಿಸಲಾಗಿದೆ ಎಂದು ಮಲೆನಾಡು ಅಡಿಕೆ ಮಾರಾಟದ ಸಹಕಾರ ಸಂಘ ನಿಯಮಿತದ ರಿಟರ್ನಿಂಗ್ ಅಧಿಕಾರಿ ಹಾಗೂ ತುಂಗಾ ಮೇಲ್ದಂಡೆ ಯೋಜನೆಯ ವಿಶೇಷ…