ಮಂಡಗದ್ದೆ ಬಳಿ 9 ಗೋವುಗಳ ರಕ್ಷಣೆ : ಇಬ್ಬರು ವಶಕ್ಕೆ
ತೀರ್ಥಹಳ್ಳಿ :- ಅಕ್ರಮವಾಗಿ ಕಸಾಯಿ ಖಾನೆಗೆ ಸಾಗಿಸುತ್ತಿದ್ದ 9ಗೋವುಗಳನ್ನು ರಕ್ಷಿಸಿರುವ ಮಾಳೂರು ಠಾಣೆ ಪೊಲೀಸರು, ಆರೋಪಿಗಳನ್ನು ಬಂಧಿಸಿ ಕ್ರಮ ಕೈಗೊಂಡಿರುವ ಘಟನೆ ಇಂದು ಬೆಳಿಗ್ಗೆ ಮಂಡಗದ್ದೆ ಸಮೀಪದ ನೆಲ್ಲಿಸರ ಕ್ಯಾಂಪ್ ಬಳಿ ನಡೆದಿದೆ. ಮಂಡಗದ್ದೆ ಸುತ್ತಮುತ್ತಲ ಹಳ್ಳಿಗಳಿಂದ ಹಸುಗಳು ಮತ್ತು ಕರುಗಳನ್ನು…