google.com, pub-9939191130407836, DIRECT, f08c47fec0942fa0

Category: ಪ್ರತಿಭಟನೆ

ನವುಲೆ ರಸ್ತೆ ದುರಸ್ತಿಗೆ ಒತ್ತಾಯ : ಶಾಲಾ ಮಕ್ಕಳೇ ಹೊಂಡ ತಗ್ಗು ಮುಚ್ಚಿದ್ದು ಯಾಕೆ…!

ಶಿವಮೊಗ್ಗ :- ಇಲ್ಲಿನ ನವುಲೆ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಶಾಲಾ ಮಕ್ಕಳೇ ಸ್ವಯಂ ಪ್ರೇರಿತರಾಗಿ ಹೊಂಡ ತಗ್ಗು ಮುಚ್ಚಿದ ಘಟನೆ ನಡೆದಿದೆ. ನವುಲೆಯ ಅರುಣೋದಯ ಶಾಲೆ ಎದುರು ಕೇವಲ 50-ಅಡಿ ಉದ್ದದ ಡಾಂಬರ್ ರಸ್ತೆ ಕಳೆದ 2-3 ವರ್ಷಗಳಿಂದಲೂ ಸಂಪೂರ್ಣ ಕಿತ್ತು…

ಶಾಲಾ-ಕಾಲೇಜುಗಳಲ್ಲಿ ಅಶ್ಲೀಲ ಗೀತೆಗಳು ನೃತ್ಯಕ್ಕೆ ಅವಕಾಶ ನೀಡದಂತೆ ಒತ್ತಾಯಿಸಿ ಮನವಿ

ಶಿವಮೊಗ್ಗ :- ಶಾಲಾ-ಕಾಲೇಜುಗಳಲ್ಲಿ ಅಶ್ಲೀಲ ಗೀತೆಗಳು ನೃತ್ಯಕ್ಕೆ ಅವಕಾಶ ನೀಡದಂತೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿ ಮಾನಿ ಬಣದಿಂದ ಇಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸ ಲಾಯಿತು. ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಗಳಲ್ಲಿ ಅಶ್ಲೀಲ ಗೀತೆಗಳಿಗೆ ನೃತ್ಯ ಮಾಡುವುದನ್ನು ನಿಷೇಧ ಮಾಡುವಂತೆ ಹಾಗೂ ಇಂದಿನ…

ಶಿವಮೊಗ್ಗ ಮಹಾನಗರ ಪಾಲಿಕೆ ನಡೆ ಖಂಡಿಸಿ ರಾಷ್ಟ್ರಭಕ್ತರ ಬಳಗದಿಂದ ಬೃಹತ್ ಪ್ರತಿಭಟನೆ

ಶಿವಮೊಗ್ಗ :- ಮಹಾನಗರ ಪಾಲಿಕೆಯಿಂದ ಹಸ್ತಾಂತರಗೊಂಡಿರುವ ವಾಣಿಜ್ಯ ಸಂಕಿರಣಗಳನ್ನು ಸಾರ್ವಜನಿಕರ ಉಪ ಯೋಗಕ್ಕೆ ನೀಡದೆ ಕೋಟ್ಯಾಂತರ ರೂ. ನಷ್ಟಮಾಡುತ್ತಿರುವುದನ್ನು ವಿರೋಧಿಸಿ ಮತ್ತು ಪಾಲಿಕೆಯ ಅಧಿಕಾರಿಗಳ ದುರಾ ಡಳಿತದಿಂದ ನಾಗರೀಕರಿಗೆ ಆಗುತ್ತಿರುವ ತೊಂದರೆಗಳನ್ನು ಖಂಡಿಸಿ ರಾಷ್ಟ್ರಭಕ್ತರ ಬಳಗವು ಕೆ.ಎಸ್. ಈಶ್ವರಪ್ಪ ಮತ್ತು ಕೆ.ಈ.…

ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ರೈಲ್ವೆ ಸ್ಟೇಷನ್ ಮುತ್ತಿಗೆ ಯತ್ನ…

ಶಿವಮೊಗ್ಗ :- ರೈಲ್ವೆ ಪ್ರಯಾಣದರ ಹೆಚ್ಚಳ ವಿರೋಧಿಸಿ ಇಂದು ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ರೈಲ್ವೆ ಸ್ಟೇಷನ್ ಮುತ್ತಿಗೆ ಯತ್ನಿಸಿದಾಗ ಪೊಲೀಸರು ಅವರನ್ನು ತಡೆದ ಘಟನೆ ನಡೆಯಿತು. ಅಚ್ಚೇ ದಿನ್ ಆಯೇಗಾ ಎಂದೇ ಅಧಿಕಾರದ ಗದ್ದುಗೆ ಹಿಡಿದ ಕೇಂದ್ರದ ಬಿಜೆಪಿ ಸರ್ಕಾರ…

ಬಾಂಗ್ಲಾದಲ್ಲಿ ನಡೆದ ಹಿಂದೂಗಳ ಮೇಲಿನ ಹತ್ಯಾಕಾಂಡ ಖಂಡಿಸಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯಿಂದ ಪ್ರತಿಭಟನೆ

ಶಿವಮೊಗ್ಗ :- ಇತ್ತೀಚೆಗೆ ಬಾಂಗ್ಲಾದಲ್ಲಿ ನಡೆದ ಹಿಂದೂಗಳ ಮೇಲಿನ ಹತ್ಯಾಕಾಂಡ ಖಂಡಿಸಿ ಇಂದು ಹಿಂದೂ ರಾಷ್ಟ್ರ ಸಮನ್ವಯ ಸಮಿತಿವತಿಯಿಂದ ಜಿಲ್ಲಾಧಿಕಾರಿ ಕಛೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಇತ್ತೀಚೆಗೆ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂ…

ಕೇಂದ್ರ ಸರ್ಕಾರ ಜರಿಗೆ ತರಲು ಹೊರಟಿರು ಹೊಸ ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಪ್ರತಿಭಟನೆ

ಶಿವಮೊಗ್ಗ :- ಔಷಧ ಮತ್ತು ಮಾರಾಟ ಪ್ರತಿನಿಧಿಗಳ ರಕ್ಷಣೆಗೆ ಇದ್ದಂತಹ ಕಾರ್ಮಿಕ ಸಂಹಿತೆಗಳನ್ನು ಬಿಟ್ಟು ಮಾರಕವಾಗುವ ಹೊಸ ಕಾರ್ಮಿಕ ಸಂಹಿತೆಗಳನ್ನು ಕೇಂದ್ರ ಸರ್ಕಾರವು ಜರಿಗೆ ತರಲು ಹೊರಟಿರುವುದನ್ನು ವಿರೋಧಿಸಿ ಇಂದು ಭಾರತ ವೈದ್ಯಕೀಯ ಮತ್ತು ಮಾರಾಟ ಪ್ರತಿನಿಧಿಗಳ ಸಂಘಗಳ ಒಕ್ಕೂಟದ ಜಿಲ್ಲಾ…

ಹೋಟೆಲ್, ತಿಂಡಿಗಾಡಿಗಳಲ್ಲಿ ರಾಸಾಯನಿಕ ಬಣ್ಣಗಳು ಮತ್ತು ಟೇಸ್ಟಿಂಗ್ ಪೌಡರ್ ಬಳಕೆ ಮಾಡುತ್ತಿರುವುದನ್ನು ವಿರೋಧಿಸಿ ಪ್ರತಿಭಟನೆ

ಶಿವಮೊಗ್ಗ :- ಮಹಾನಗರ ಪಾಲಿಕೆ ವ್ಯಾಪ್ತಿಯ ಹೋಟೆಲ್, ತಿಂಡಿಗಾಡಿಗಳಲ್ಲಿ ರಾಸಾಯನಿಕ ಬಣ್ಣಗಳು ಮತ್ತು ಟೇಸ್ಟಿಂಗ್ ಪೌಡರ್ ಬಳಕೆ ಮಾಡುತ್ತಿರುವುದನ್ನು ವಿರೋಧಿಸಿ ಪಾಲಿಕೆ ಅಧಿಕಾರಿಗಳು ಮನವಾಗಿರುವುದನ್ನು ಖಂಡಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ಕಾರ್ಯಕರ್ತರು ಇಂದು ಪಾಲಿಕೆ ಎದುರು…

ಗ್ರಾಮ ಪಂಚಾಯತ್ ಸದಸ್ಯರ ಹೋರಾಟದ ಸ್ಥಳಕ್ಕೆ ಡಿ.ಎಸ್.ಅರುಣ್ ಭೇಟಿ

ಬೆಳಗಾವಿ :- ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟವು ಬೆಳಗಾವಿಯಲ್ಲಿ ಆಂದೋಲನ ನಡೆಸಿ ಖಆPಖ ಇಲಾಖೆಯ ವಿರುದ್ಧ ತಮ್ಮ ನ್ಯಾಯೋಚಿತ ಬೇಡಿಕೆಗಳನ್ನು ಮಂಡಿಸಿತು. ಶಿವಮೊಗ್ಗ ವಿಧಾನ ಪರಿಷತ್ ಶಾಸಕರು ಡಿ.ಎಸ್. ಅರುಣ್ ಅವರು ಆಂದೋಲನದಲ್ಲಿ ಭಾಗವಹಿಸಿ ಸದಸ್ಯರಿಗೆ ಬೆಂಬಲ…

ಖಾಸಗಿ ಬಸ್ಸಿಗೆ ಸಿಲುಕಿ ಮೃತಪಟ್ಟವನ ಕುಟುಂಬಕ್ಕೆ ಪರಿಹಾರ ನೀಡಲು ಒತ್ತಾಯಿಸಿ ಮನವಿ

ಶಿವಮೊಗ್ಗ :- ಇತ್ತೀಚೆಗೆ ಖಾಸಗಿ ಬಸ್ಸಿಗೆ ಸಿಲುಕಿ ಮೃತಪಟ್ಟವನ ಕುಟುಂಬಕ್ಕೆ ಪರಿಹಾರ ನೀಡುವಂತೆ ಒತ್ತಾಯಿಸಿ ಶಾಂತಿನಗರ ನಾಗರೀಕ ಹಕ್ಕುಗಳ ವೇದಿಕೆಯಿಂದ ಇಂದು ಡಿಸಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು. ಶಾಂತಿನಗರ ಭಾಗದಲ್ಲಿ ಸಂಚರಿಸುವ ಖಾಸಗಿ ನಗರ ಸಾರಿಗೆ…

ಆರೋಗ್ಯ ಕೇಂದ್ರದ ಸಮಸ್ಯೆಗಳನ್ನು ಬಗೆಹರಿಸಲು ಸ್ತ್ರೀಬಂಧು ಸ್ವಸಹಾಯ ಸಂಘಗಳ ಒಕ್ಕೂಟದಿಂದ ಮನವಿ

ಶಿವಮೊಗ್ಗ :- ಇಲ್ಲಿಗೆ ಸಮೀಪದ ಆಯನೂರು ಸಮುದಾಯ ಆರೋಗ್ಯ ಕೇಂದ್ರದ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಸ್ತ್ರೀಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದಿಂದ ಜಿಲ್ಲಾಧಿಕಾರಿಗಳಿಗೆ ಇಂದು ಮನವಿ ಸಲ್ಲಿಸಲಾಯಿತು. ಆಯನೂರು ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಧ್ಯಾಹ್ನದ ನಂತರ ಮತ್ತು ರಾತ್ರಿವೇಳೆಯಲ್ಲಿ ವೈದ್ಯಾಧಿಕಾರಿಗಳು…