ಗೋರಕ್ಷಕರಿಗೆ ಅನ್ಯಾಯವಾಗುತ್ತಿದೆ ಎಂದು ಖಂಡಿಸಿ ಶಿವಮೊಗ್ಗದಲ್ಲಿ ವಿಹೆಚ್ ಪಿ, ಬಜರಂಗದಳ ಪ್ರತಿಭಟನೆ
ಶಿವಮೊಗ್ಗ :- ರಾಜ್ಯ ಸರ್ಕಾರ ಹಿಂದೂ ಕಾರ್ಯಕರ್ತರನ್ನು ಹತ್ತಿಕ್ಕುವ ಕೆಲಸ ಮಾಡಿ ಗೋರಕ್ಷಕರ ಮೇಲೆ ಸುಳ್ಳು ಪ್ರಕರಣ ದಾಖಲಿಸಿಕೊಂಡು ಅಕ್ರಮವಾಗಿ ಗೋಸಾಗಣೆ ಮಾಡುತ್ತಿದ್ದ ವ್ಯಕ್ತಿಗಳನ್ನು ಮತ್ತು ವಾಹನವನ್ನು ಜಪ್ತಿಮಾಡದೆ ಹಿಂದೂಗಳ ಭಾವನೆಗೆ ಧಕ್ಕೆತಂದು, ಕಾನೂನನ್ನು ಪಾಲಿಸದೆ ಅನ್ಯಾಯ ಮಾಡುತ್ತಿರುವುದನ್ನು ಖಂಡಿಸಿ, ವಿಶ್ವ…