google.com, pub-9939191130407836, DIRECT, f08c47fec0942fa0

Category: ಪ್ರತಿಭಟನೆ

ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದಬ್ಬಾಳಿಕೆ, ಧಾರ್ಮಿಕ ಮುಖಂಡನ ಬಂಧನ ವಿರೋಧಿಸಿ ಪ್ರತಿಭಟನೆ

ಶಿವಮೊಗ್ಗ :- ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ದಬ್ಬಾಳಿಕೆ ಮತ್ತು ಧಾರ್ಮಿಕ ಮುಖಂಡನ ಬಂಧನ ವಿರೋಧಿಸಿ ಹಿಂದೂ ಹಿತರಕ್ಷಣಾ ಸಮಿತಿ ವತಿಯಿಂದ ಇಂದು ಪ್ರತಿಭಟನಾ ಮೆರವಣಿಗೆ ಮತ್ತು ಪ್ರತಿಭಟನ ಸಭೆಯನ್ನು ನಡೆಸಿ ನಂತರ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು. ಬಾಲರಾಜ್…

ಶಿವಮೊಗ್ಗದಲ್ಲಿ ವಕ್ಫ್ ಕಾಯ್ದೆ ವಿರುದ್ಧ ಬಿಜೆಪಿ ಪ್ರತಿಭಟನೆ : ಹಲವರ ಬಂಧನ

ಶಿವಮೊಗ್ಗ :- ಕರ್ನಾಟಕ ರಾಜ್ಯವನ್ನು ಮುಸ್ಲಿಂ ಆಸ್ತಿ ಮಾಡಲು ಹೊರಟ ವಕ್ಫ್ ಕಾಯ್ದೆ ವಿರುದ್ಧ ರೈತರ ಜಮೀನು ಉಳಿಸುವುದಕ್ಕೆ ಬಿಜೆಪಿ ಹೋರಾಟ ಪ್ರಾರಂಭಿಸಿದೆ ಎಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದ್ದಾರೆ. ಜಿಲ್ಲಾ ಬಿಜೆಪಿ ವತಿಯಿಂದ ವಕ್ಫ್ ಮಂಡಳಿ ವಿರುದ್ಧ…

ಎಂಪಿಎಂ ಕಾರ್ಮಿಕರ ಸೂಪರ್ ಅನ್ಯೂಯೇಷನ್ ಸ್ಕೀಂನ ಆನ್ಯುಟಿ ಹಣ ಹೆಚ್ಚಿಸಲು ಆಗ್ರಹಿಸಿ ಮನವಿ

ಭದ್ರಾವತಿ :- ಎಂಪಿಎಂ ಕಾರ್ಮಿಕರ ಗ್ರೂಪ್ ಸೂಪರ್ ಅನ್ಯೂಯೇಷನ್ ಸ್ಕೀಂನ ಆನ್ಯುಟಿ ಹಣವನ್ನು ಹೆಚ್ಚಿಸಲು ಆಗ್ರಹಿಸಿ ಮೈಸೂರು ಕಾಗದ ಕಾರ್ಖಾನೆ ನೊಂದ ನಿವೃತ್ತ ಕಾರ್ಮಿಕರ ಹೋರಾಟ ವೇದಿಕೆಯಿಂದ ಎಲ್‌ಐಸಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಸ್ಥಳಿಯ ಎಲ್‌ಐಸಿ ಕಚೇರಿ ಮುಖ್ಯಸ್ಥರ ಮೂಲಕ…

ಆನೆಗಳ ಉಪಟಳ ತಪ್ಪಿಸಲು ಒತ್ತಾಯಿಸಿ ಪ್ರತಿಭಟನೆ

ಶಿವಮೊಗ್ಗ : ತಾಲ್ಲೂಕಿನ ಅರಸಾಳು, ಬೆಳ್ಳೂರು, ತಮ್ಮಡಿಹಳ್ಳಿ, ಸಿರಿಗೆರೆ, ಹೆದ್ದಾರಿಪುರ, ಸೇರಿದಂತೆ ಸುತ್ತಮುತ್ತ ಗ್ರಾ.ಪಂ. ವ್ಯಾಪ್ತಿಯಲ್ಲಿ ಆನೆಗಳು ಗುಂಪು ಗುಂಪಾಗಿ ಬಂದು ಬೆಳೆನಾಶ ಮಾಡುವು ದಲ್ಲದೇ ರೈತರ ಮೇಲೆ ದಾಳಿ ಮಾಡು ತ್ತಿದ್ದು ಜನರು ದಿನ ನಿತ್ಯ ಆತಂಕದಲ್ಲಿ ಜೀವನ ನಡೆಸುವ…

ಪುನರ್ಧನ ಸೌಲಭ್ಯ ಹೆಚ್ಚಿಸುವಂತೆ ಆಗ್ರಹಿಸಿ ಶಿವಮೊಗ್ಗ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಗೆ ನಬಾರ್ಡ್ ನಿಂದ ನೀಡಲಾಗುವ ಪುನರ್ಧನ ಸೌಲಭ್ಯದ ನಿಧಿಯನ್ನು ಕಡಿತಗೊಳಿಸಿರುವುದನ್ನು ವಿರೋಧಿಸಿ ಪುನರ್ಧನ ಸೌಲಭ್ಯ ಹೆಚ್ಚಿಸುವಂತೆ ಆಗ್ರಹಿಸಿ ಇಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಒಕ್ಕೂಟದ ನೇತೃತ್ವದಲ್ಲಿ ಡಿಸಿಸಿ ಬ್ಯಾಂಕ್ ನಿಂದ…

ಸಾಗುವಳಿ ಪಡೆದ ಜಮೀನನ್ನು ಒಕ್ಕಲೆಬ್ಬಿಸುತ್ತಿರುವುದನ್ನು ಖಂಡಿಸಿ ಶಿವಮೊಗ್ಗದಲ್ಲಿ ರೈತರ ಬೃಹತ್ ಪ್ರತಿಭಟನೆ

ಶಿವಮೊಗ್ಗ :- ಅರಣ್ಯ ಅಧಿಕಾರಿಗಳು ಸಾಗುವಳಿ ಪಡೆದ ಜಮೀನನ್ನು ಒಕ್ಕಲೆಬ್ಬಿಸುತ್ತಿರುವುದನ್ನು ಖಂಡಿಸಿ ಹೊಳೆಹೊನ್ನೂರು ಹೋಬಳಿಯ ಅರಣ್ಯ ಹಕ್ಕು ಸಮಿತಿ ಮತ್ತು ಬಗರ್‌ಹುಕುಂ ಸಾಗುವಳಿದಾರರು ಹಾಗೂ ರೈತ ಪರ ಸಂಘಟನೆಗಳಿಂದ ಇಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ…

ಹಿಂದೂ ಧಾರ್ಮಿಕ, ತೀರ್ಥಕ್ಷೇತ್ರಗಳನ್ನು ಸರ್ಕಾರದ ನಿಯಂತ್ರಣಗಳಿಂದ ಮುಕ್ತಗೊಳಿಸಲು ಒತ್ತಾಯಿಸಿ ವಿಹೆಚ್ ಪಿ ಪ್ರತಿಭಟನೆ

ಶಿವಮೊಗ್ಗ :-ಪವಿತ್ರವಾದ ಶ್ರದ್ಧಾ ಕೇಂದ್ರಗಳಾಗಿರುವ ಹಿಂದೂ ಧಾರ್ಮಿಕ ಮತ್ತು ತೀರ್ಥಕ್ಷೇತ್ರಗಳನ್ನು ಸರ್ಕಾರದ ದಬ್ಬಳಿಕೆ ಮತ್ತು ನಿಯಂತ್ರಣಗಳಿಂದ ಮುಕ್ತಗೊಳಿಸಬೇಕೆಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಶಾಖೆ ವತಿಯಿಂದ ಇಂದು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ದೇಶದ…

ಬೊಮ್ಮನಕಟ್ಟೆ ಆಶ್ರಯ ಬಡಾವಣೆ ನಿವಾಸಿಗಳಿಗೆ ಖಾತೆ ದಾಖಲಿಸಿಕೊಡಲು ಒತ್ತಾಯಿಸಿ ಪಾಲಿಕೆ ಆಯುಕ್ತರಿಗೆ ಮನವಿ

ಶಿವಮೊಗ್ಗ :- ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ಆಶ್ರಯ ನಿವಾಸಿಗಳಿಗೆ ಸಂಬಂಧಪಟ್ಟಂತೆ ಈಗ ಸ್ಥಗಿತಗೊಳಿಸಿರುವ ಎಲ್ಲಾ ರೀತಿಯ ಖಾತೆಗಳನ್ನು ಮತ್ತೆ ದಾಖಲಿಸಿಕೊಡಬೇಕು ಎಂದು ಮಹಾನಗರ ಪಾಲಿಕೆ ಮಾಜಿ ಸದಸ್ಯ ಹೆಚ್.ಸಿ.ಯೋಗೇಶ್ ಪಾಲಿಕೆ ಆಯುಕ್ತರಿಗೆ ಮನವಿ ಮಾಡಿದ್ದಾರೆ. ಬೊಮ್ಮನಕಟ್ಟೆಯ ಆಶ್ರಯ ಯೋಜನೆಯಡಿಯಲ್ಲಿ ಸಾವಿರಾರು ಬಡ…