google.com, pub-9939191130407836, DIRECT, f08c47fec0942fa0

Category: ಶಿಕ್ಷಣ

ಶಾಲಾ ಪುನರಾರಂಭ ಸಂಭ್ರಮಿಸಿದ ಜೈನ್ ಪಬ್ಲಿಕ್ ಸ್ಕೂಲ್

ಶಿವಮೊಗ್ಗ:- ಕಳೆದ ಮೇ 22 ರಂದು ಜೈನ್ ಪಬ್ಲಿಕ್ ಸ್ಕೂಲ್ ಪುನಃ ಆರಂಭವಾಗಿ ಮಕ್ಕಳ ಸಂತೋಷ ದಿಂದ ಮುಗಿಲು ಮೀರಿತ್ತು. ಶಾಲೆಯು ಡಿಸ್ನಿಲ್ಯಾಂಡ್ ತರಹ ಬದಲಾಗಿ, ಮಕ್ಕಳು ಪ್ರೀತಿಸುವ ಚೋಟಾ ಭೀಮ್ ಮತ್ತು ಇತರ ಪ್ರಾಣಿ ಪಾತ್ರಗಳು ಮಕ್ಕಳನ್ನು ಆತ್ಮೀಯವಾಗಿ ಸ್ವಾಗತಿಸಿದವು.…

ದೇಶ್ ನೀಟ್ ಅಕಾಡೆಮಿ ಶೈಕ್ಷಣಿಕ ವರ್ಷಕ್ಕೆ ಪ್ರವೇಶ ಪ್ರಕ್ರಿಯೆ ಆರಂಭ

ಶಿವಮೊಗ್ಗ :- ನಗರದ ಪ್ರತಿಷ್ಠಿತ ದೇಶ್ ನೀಟ್ ಅಕಾಡೆಮಿಯ ಮುಂದಿನ ಶೈಕ್ಷಣಿಕ ವರ್ಷಕ್ಕೆ ಪ್ರವೇಶ ಪ್ರಕ್ರಿಯೆಯನ್ನು ಆರಂಭಿಸಿದೆ ಎಂದು ಅಕಾಡೆಮಿಯ ವ್ಯವಸ್ಥಾಪಕ ನಿರ್ದೇಶಕ ಅವಿನಾಶ್ ಎ.ಆರ್. ಹೇಳಿದರು. ಅವರು ಇಂದು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ದೇಶ್‌ನೀಟ್ ಅಕಾಡೆಮಿಯ ತನ್ನ ಉದ್ಘಾಟನಾ ಬ್ಯಾಚನ್ನು ಯಶಸ್ವಿಯಾಗಿ…

ಸ್ಪರ್ಧಾತ್ಮಕ ಮನಸ್ಸು‌ ಮನುಷ್ಯನ ಉನ್ನತಿಯ ಅಸ್ತ್ರ ಶಿವಮೊಗ್ಗ ಜೆ.ಎನ್.ಎನ್.ಸಿ.ಇ : ‘ಟೆಕ್ ಜೋನ್’ ಸಮಾರೋಪದಲ್ಲಿ ಅಶ್ವಥನಾರಾಯಣ ಶೆಟ್ಟಿ

ಶಿವಮೊಗ್ಗ: ಸ್ಪರ್ಧಾತ್ಮಕ ಮನಸ್ಸು ಮನುಷ್ಯನ ಬದುಕಿನ ಉನ್ನತಿಗೆ ಬಹುದೊಡ್ಡ ಅಸ್ತ್ರ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ನಿರ್ದೇಶಕ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ ಅಭಿಪ್ರಾಯಪಟ್ಟರು. ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸೋಮವಾರ ಸಂಜೆ ಅನನ್ಯ ಮಂಟಪದಲ್ಲಿ ಏರ್ಪಡಿಸಿದ್ದ ರಾಜ್ಯಮಟ್ಟದ ಎಂಜಿನಿಯರಿಂಗ್ ಅಂತರ ಕಾಲೇಜುಗಳ ತಾಂತ್ರಿಕ…

ಪ್ರಥಮ ಪಿಯುಸಿ ದಾಖಲಾತಿಗೆ ಅರ್ಜಿ ಆಹ್ವಾನ : ಅವಧಿ ವಿಸ್ತರಣೆ

ಶಿವಮೊಗ್ಗ :- ಪ್ರಸಕ್ತ ಸಾಲಿನ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಕವಶಿಸಸಂ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಅಟಲ್ ಬಿಹಾರಿ ವಾಜಪೇಯಿ ವಸತಿ ವಿಜನ ಪದವಿಪೂರ್ವ ಕಾಲೇಜುಗಳಿಗೆ ಪ್ರಥಮ…

ಶಿವಮೊಗ್ಗ ಕಮಲಾ ನೆಹರು ಕಾಲೇಜಿನಲ್ಲಿ ಗ್ರಾಜುಯೇಷನ್ ಡೇ…

ಶಿವಮೊಗ್ಗ :- ನಾಲ್ಕು ಗೋಡೆಯ ಶಿಕ್ಷಣದ ಜೊತೆಗೆ ಹೃದಯವಂತಿಕೆ ಯನ್ನು ಕಲಿಸುವ ನೈತಿಕ ಶಿಕ್ಷಣವನ್ನು ಕಲಿಸಬೇಕಿದೆ ಎಂದು ಎನ್‌ಇಎಸ್ ಅಧ್ಯಕ್ಷ ಜಿ.ಎಸ್. ನಾರಾಯಣ ರಾವ್ ಅಭಿಪ್ರಾಯಪಟ್ಟರು. ನಗರದ ಕಮಲಾ ನೆಹರು ಸ್ಮಾರಕ ರಾಷ್ಟ್ರೀಯ ಮಹಿಳಾ ಕಾಲೇಜಿನ ಆವರಣದಲ್ಲಿ ವೈಶಾಖ ವೈಭವ ಕಾರ್ಯಕ್ರಮದಲ್ಲಿ…

ಮೊದಲ ರ್‍ಯಾಂಕ್ ಪಡೆದ ನಮನಗೆ ಶಿವಮೊಗ್ಗದ ಆರ್ಯ ಕಾಲೇಜಿನಲ್ಲಿ ಸನ್ಮಾನ

ಶಿವಮೊಗ್ಗ: ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ರ್‍ಯಾಂಕ್ ಪಡೆದ ಕಲ್ಲಹಳ್ಳಿಯ ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆಯ ಹೆಮ್ಮೆಯ ವಿದ್ಯಾರ್ಥಿನಿ ನಮನ ಕೆ. ಅವರನ್ನು ಇಂದು ಎಲ್.ಬಿ.ಎಸ್. ನಗರದ ಆರ್ಯ ಪಿಯು ಕಾಲೇಜಿನಲ್ಲಿ ಅವರ…

ಶಿವಮೊಗ್ಗ ಜೆ ಎನ್ ಎನ್ ಸಿ ಎ ನಲ್ಲಿ ಪದವಿ ಪ್ರಧಾನ ಸಮಾರಂಭ

ಶಿವಮೊಗ್ಗ :- ತೆರೆದ ತಂತ್ರಾಂಶದ ಮೂಲಕ ಎಂತಹ ಉನ್ನತ ಅಧ್ಯಯನವನ್ನು ಪಡೆಯಬಹುದಾದ ಈ ಹೊತ್ತಿನಲಿ, ನಾವು ನೀಡುತ್ತಿರುವ ಶಿಕ್ಷಣದ ಸಮಗ್ರ ದೃಷ್ಟಿಕೋನ ಬದಲಾಗಬೇಕಿದೆ ಎಂದು ವಿಶ್ವೇಶ್ವ ರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಸಚಿವರಾದ ಡಾ. ಬಿ.ಇ. ರಂಗಸ್ವಾಮಿ ಅಭಿಪ್ರಾಯಪಟ್ಟರು. ನಗರದ ಜೆಎನ್‌ಎನ್ ಎಂಜಿನಿಯರಿಂಗ್…

ಮಕ್ಕಳನ್ನು 1ನೇ ತರಗತಿಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್…

ಬೆಂಗಳೂರು :- ಒಂದನೇ ತರಗತಿಗೆ ಪ್ರವೇಶ ಪಡೆಯುವ ಮಕ್ಕಳ ವಯೋಮಿತಿ ಸಡಿಲಗೊಳಿಸುವ ಕುರಿತ ಶಿಫಾರಸು ಒಳಗೊಂಡ ತಾತ್ಕಾಲಿಕ ವರದಿಯನ್ನು ರಾಜ್ಯ ಶಿಕ್ಷಣ ನೀತಿ ಆಯೋಗ ಸಲ್ಲಿಸಿದ್ದು, ಈ ಕುರಿತು ಶಾಲಾ ಶಿಕ್ಷಣ ಇಲಾಖೆ ನಿರ್ಧಾರ ಪ್ರಕಟಿಸಿದೆ. ಅದರ ಪ್ರಕಾರ ೫ ವರ್ಷ…

ಪ್ರತಿಷ್ಠಿತ ಶಾಲೆಗಳ ಪ್ರವೇಶಕ್ಕೆ ಎಸ್ ಸಿ ಎಸ್ ಟಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ : ಸಂಪೂರ್ಣ ಮಾಹಿತಿ ಇಲ್ಲಿದೆ…

ಶಿವಮೊಗ್ಗ :- ಸಮಾಜ ಕಲ್ಯಾಣ ಇಲಾಖೆಯು 2025-26ನೇ ಸಾಲಿನಲ್ಲಿ ಪರಿಶಿಷ್ಟ ಜತಿ ಮತ್ತು ಪರಿಶಿಷ್ಠ ಪಂಗಡದ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗಳಿಗೆ ಅರ್ಹತಾ ಪರೀಕ್ಷೆಯ ಮೂಲಕ 6ನೇ ತರಗತಿಯ 35 ಸ್ಥಾನಗಳಿಗೆ ದಾಖಲಿಸಿಕೊಳ್ಳಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಂತರ್ಜಾಲ ತಾಣ…

ಕುವೆಂಪು ವಿವಿಯಲ್ಲಿ ನೋನಿ ಕುರಿತ ಅಂತರ ರಾಷ್ಟ್ರೀಯ ಸಮ್ಮೇಳನ

ಶಿವಮೊಗ್ಗ :- ಕುವೆಂಪು ವಿವಿ, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿವಿ, ವ್ಯಾಲ್ಯೂ ಪ್ರಾಡೆಕ್ಟ್ಸ್ ಸಂಸ್ಥೆಯ ಸಹಯೋಗದಲ್ಲಿ ಏ. 10ರಿಂದ 12ರವರೆಗೆ ಶಂಕರಘಟ್ಟದ ಜನ ಸಹ್ಯಾದ್ರಿ ಬಸವ ಸಭಾಭವನದಲ್ಲಿ ಮೂರು ದಿನಗಳ ನೋನಿಯ ಸಂಶೋಧನಾ ಪ್ರವೃತ್ತಿಗಳು ಮತ್ತು ಆರೋಗ್ಯಕರ…