ಶಿವಮೊಗ್ಗ ಜೆ.ಎನ್.ಎನ್.ಸಿ.ಇ ಎಲೆಕ್ಟ್ರಾನಿಕ್ಸ್ ವಿಭಾಗದಲ್ಲಿ ಯೋಜನೆಗಳ ಪ್ರಾತ್ಯಕ್ಷಿಕೆ ಪ್ರದರ್ಶನ
ಶಿವಮೊಗ್ಗ :- ಬಹುತೇಕ ಪಟ್ಟಣದ ಮನೆಗಳ ಎದುರು ಸಂಪ್ ನೀರು ತುಂಬಿ ಪೋಲಾಗುತ್ತಿರುವ ದೃಶ್ಯ ಸರ್ವೆ ಸಮಾನ್ಯವಾಗಿದೆ. ಸಂಪ್ ನೀರು ಉಕ್ಕದಂತೆ ತಡೆದು, ತುಂಬಿದ ತಕ್ಷಣ ನೀರಿನ ಹರಿವು ನಿಲ್ಲುವಂತಾದರೆ. ಅಂತಹ ಸ್ಮಾರ್ಟ್ ಯೋಜನೆಯೊಂದನ್ನು ಜೆಎನ್ಎನ್ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ರೂಪಿಸಿದ್ದಾರೆ.…