google.com, pub-9939191130407836, DIRECT, f08c47fec0942fa0

Category: ಶಿಕ್ಷಣ

ಎನ್‌ಎಸ್‌ಯುಐ ನಿಂದ 100 ವಿದ್ಯಾರ್ಥಿಗಳಿಗೆ ಪುರಸ್ಕಾರ-ನೋಟ್‌ ಬುಕ್ ವಿತರಣೆ

ಶಿವಮೊಗ್ಗ : ಎನ್‌ಎಸ್‌ಯುಐ ವತಿಯಿಂದ ಇಂದು ಕುವೆಂಪು ರಂಗಮಂದಿರದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನೋಟ್‌ಬುಕ್ ವಿತರಣೆಯ ನಮ್ಮೂರ ಹೆಮ್ಮೆ ಕಾರ್ಯಕ್ರಮ ಆಯೋಜಿಸಿದ್ದು, ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಶೇ.೯೫ಕ್ಕೂ ಹೆಚ್ಚು ಅಂಕಪಡೆದ ಸುಮಾರು ೧೦೦ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ,…

ಜೆಎನ್‌ಎನ್‌ಸಿಇಯಲ್ಲಿ ಉದ್ಯಮಿಗಳೊಂದಿಗೆ ಎಂಬಿಎ ವಿದ್ಯಾರ್ಥಿಗಳ ಸಂವಾದ

ಶಿವಮೊಗ್ಗ :- ನಗರದ ಜೆಎನ್‌ಎನ್ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿದ್ಯಾರ್ಥಿಗಳು ಉದಯೋನ್ಮುಖ ಕೈಗಾರಿಕಾ ಸಂಸ್ಥೆಗಳ ಭೇಟಿ ಮತ್ತು ಉದ್ಯಮಿಗಳೊಂದಿಗೆ ಮುಕ್ತ ಸಂವಾದ ಕಾರ್ಯಕ್ರಮಕ್ಕೆ ಮುನ್ನುಡಿ ಇಟ್ಟಿದ್ದು, ಮೊದಲ ಭಾಗವಾಗಿ ನಗರದಲ್ಲಿ ಸ್ಥಾಪಿಸಿರುವ ಸ್ಥಳೀಯ ಆಹಾರ ಸಂಸ್ಕರಣ ಘಟಕವಾದ ಎಸ್‌ಎಪಿ ಬಯೋ ಪ್ರಾಡಕ್ಟ್ಸ್…

ಕಾಲ್ಪನಿಕ‌ ಆಕರ್ಷಣೆಗಳಿಗೆ ಬಲಿಯಾಗಬೇಡಿ : ಹಿರಿಯ ಸಿವಿಲ್ ನ್ಯಾ. ಸಂತೋಷ್ ಸಲಹೆ

ಶಿವಮೊಗ್ಗ :- ಆಧುನಿಕತೆಯ ಜಾಡಿನಲ್ಲಿ ಕಾಣಸಿಗುವ ಕಾಲ್ಪನಿಕ ಆಕರ್ಷಣೆಗಳಿಗೆ ಸಿಲುಕಿ ಬಲಿಯಾಗಬೇಡಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಎಸ್. ಸಂತೋಷ್ ಸಲಹೆ ನೀಡಿದರು. ನಗರದ ಕಮಲಾ‌ ನೆಹರು ಸ್ಮಾರಕ ರಾಷ್ಟ್ರೀಯ ಮಹಿಳಾ ಕಾಲೇಜಿನ ವಸತಿ ನಿಲಯದಲ್ಲಿ ಏರ್ಪಡಿಸಿದ್ದ ಕಾನೂನು ಅರಿವು ಕಾರ್ಯಕ್ರಮ…

ಅಂಧತ್ವದ ಆಧುನಿಕತೆಯ ಭರಾಟೆಗೆ ಸಿಲುಕಿ ಹದಿಹರೆಯದ ಮನಸ್ಸು ಸಂಪೂರ್ಣ ಕಲುಷಿತಗೊಳ್ಳುತ್ತಿದೆ : ನಾರಾಯಣ ರಾವ್

ಶಿವಮೊಗ್ಗ :- ಅಂಧತ್ವದ ಆಧುನಿಕತೆಯ ಭರಾಟೆಗೆ ಸಿಲುಕಿ ಹದಿಹರೆಯದ ಮನಸ್ಸು ಸಂಪೂರ್ಣ ಕಲುಷಿತಗೊಳ್ಳುತ್ತಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಅಭಿಪ್ರಾಯಪಟ್ಟರು. ನಗರದ ಕಸ್ತೂರಬಾ ಬಾಲಿಕಾ ಪದವಿಪೂರ್ವ ಕಾಲೇಜಿನ ವತಿಯಿಂದ ಬುಧವಾರ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಿದ್ದ ಕಾಲೇಜಿನ ವಿದ್ಯಾರ್ಥಿನಿ…

ತೆರೆದ ಮನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸ್ವಾಮಿ ವಿವೇಕಾನಂದ ಶಾಲೆಯ ವಿದ್ಯಾರ್ಥಿಗಳು…

ಶಿವಮೊಗ್ಗ :- ನಗರದ ಪ್ರತಿಷ್ಠಿತ ಸ್ವಾಮಿ ವಿವೇಕಾನಂದ ಶಾಲೆಯ ವಿದ್ಯಾರ್ಥಿಗಳಿಗೆ ತೆರೆದ ಮನೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಜಯನಗರ ಪೊಲೀಸ್ ಠಾಣೆ ಪಿಐ ಸಿದ್ದೇಗೌಡ ಅವರು ಜಯನಗರ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿಗಳಿಗೆ ಪೊಲೀಸ್ ಠಾಣೆಯ ಕಾರ್ಯವೈಖರಿಯ ಬಗ್ಗೆ ಮಕ್ಕಳ ಹಕ್ಕುಗಳು, ಉಚಿತ ಮತ್ತು…

ನೀರಿನಲ್ಲಿ ದ್ವಿಚಕ್ರ ವಾಹನ ಓಡಿಸುವ ಇಂಜಿನ್ ರೂಪಿಸಿದ ಶಿವಮೊಗ್ಗ ಜೆ ಎನ್ ಎನ್ ಸಿ ಇ ವಿದ್ಯಾರ್ಥಿಗಳು….

ಶಿವಮೊಗ್ಗ :- ಪೆಟ್ರೋಲ್ ಬೆಲೆ ಏರಿಕೆಯಲ್ಲಿ ತತ್ತರಿಸಿದ್ದ ಬೈಕ್ ಸವಾರರಿಗೆ ಇಂಜಿನಿಯರಿಂಗ್ ವಿದ್ಯಾರ್ಥಿಗಳು ನೀರಿನಿಂದಲೆ ಓಡುವಂತಹ ದ್ವಿಚಕ್ರ ವಾಹನದ ಇಂಜಿನ್ ಒಂದನ್ನು ರೂಪಿಸಿದ್ದಾರೆ. ರಾಜ್ಯ ವಿಜನ ಮತ್ತು ತಂತ್ರಜನ ಮಂಡಳಿ ವತಿಯಿಂದ ನಗರದ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎರಡು ದಿನಗಳ ಕಾಲ…

ಸ್ವಾಮಿ ವಿವೇಕಾನಂದ ಇಂಟರ್ ನ್ಯಾಷನಲ್ ಸಮೂಹ ಸಂಸ್ಥೆಗಳ ಛೇರ್ಮನ್‌ ಅನೂಪ್ ಎನ್. ಪಟೇಲ್ ಅವರಿಗೆ ಪ್ರತಿಷ್ಠಿತ ಎಕ್ಸಲೆನ್ಸ್ -ಆನರ್ ಅವಾರ್ಡ್

ಶಿವಮೊಗ್ಗ :- ಶೈಕ್ಷಣಿಕ ಕ್ಷೇತ್ರದ ಅಪ್ರತಿಮ ಸಾಧನೆಗಾಗಿ ಶಿವಮೊಗ್ಗ ರವೀಂದ್ರನಗರ ಮತ್ತು ವಿನೋಬನಗರ ಸೇರಿದಂತೆ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ಹಾಗೂ ವಿನೋಬನಗರದ ಇಂಟರ್ ನ್ಯಾಷನಲ್ ಸಮೂಹ ಸಂಸ್ಥೆಗಳ ಛೇರ್ಮನ್ ಆಗಿ ಕಾರ್‍ಯನಿರ್ವಹಿಸುತ್ತಿರುವ ಅನೂಪ್ ಎನ್.ಪಟೇಲ್ ಅವರನ್ನು ವಿಜಯ ಕರ್ನಾಟಕ ಪತ್ರಿಕೆ ವತಿಯಿಂದ…

ಇನ್ನೊಬ್ಬರ ಸಾಮರ್ಥ್ಯ ಗುರುತಿಸಿ ಬೆಳೆಸುವ ಯಶಸ್ವಿ ನಾಯಕರುವಿದ್ಯಾ ಸಂಸ್ಥೆಗಳ ಅಭಿವೃದ್ಧಿಗೆ ಅತ್ಯವಶ್ಯಕ : ನಾರಾಯಣ ರಾವ್

ಶಿವಮೊಗ್ಗ :- ಇನ್ನೊಬ್ಬರ ಸಾಮರ್ಥ್ಯವನ್ನು ಕರಾರುವಾಕ್ಕಾಗಿ ಗುರುತಿಸಿ ಬೆಳೆಸುವ ಯಶಸ್ವಿ ನಾಯ ಕರು ವಿದ್ಯಾಸಂಸ್ಥೆಗಳ ಅಭಿವೃದ್ಧಿಗೆ ಅತ್ಯವಶ್ಯಕ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್. ನಾರಾಯಣ ರಾವ್ ನುಡಿದರು. ನಗರದ ಎಸ್.ಆರ್. ನಾಗಪ್ಪಶೆಟ್ಟಿ ಸ್ಮಾರಕ ರಾಷ್ಟ್ರೀಯ ಅನ್ವಯಿಕ ವಿಜನ ಕಾಲೇಜಿನಲ್ಲಿ…

ಮಸ್ತಕವನ್ನು ಬೆಳಗುವ ಪುಸ್ತಕಗಳ ಅಧ್ಯಾಯನ ಹೆಚ್ಚಾಗಲಿ : ನಾರಾಯಣ ರಾವ್

ಶಿವಮೊಗ್ಗ :- ಮಸ್ತಕವನ್ನು ಬೆಳಗುವ ಪುಸ್ತಕಗಳು ಮತ್ತು ದಿನಪತ್ರಿಕೆಗಳ ಅಧ್ಯಯನದಲ್ಲಿ ಯುವ ಸಮೂಹ ಹೆಚ್ಚು ತೊಡಗಿಸಿ ಕೊಳ್ಳಬೇಕಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್. ನಾರಾಯಣ ರಾವ್ ಹೇಳಿದರು. ನಗರದ ಹೆಚ್.ಎಸ್.ರುದ್ರಪ್ಪ ರಾಷ್ಟ್ರೀಯ ಪದವಿ ಪೂರ್ವ ಕಾಲೇಜಿನಿಂದ ಇಂದು ಕುವೆಂಪು…

ಶೆ. 75ರಷ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ 5ಸಾವಿರ ವೇತನ ನೀಡಲು ತೀರ್ಮಾನ : ಶಾಸಕ ಚನ್ನಬಸಪ್ಪ

ಶಿವಮೊಗ್ಗ :- ಅನವರತ ತಂಡದಿಂದ ವಿವೇಕ ವಿದ್ಯಾನಿಧಿ ಸ್ಥಾಪಿಸಿ ನಗರ ವಿಧಾನಸಭಾ ಕ್ಷೇತ್ರದ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ಓದುತ್ತಿರುವ ವಿದ್ಯಾರ್ಥಿಗಳಿಗೆ 9ನೇ ತರಗತಿಯಲ್ಲಿ ಮತ್ತು ಪ್ರಥಮ ಪಿಯುಸಿಯಲ್ಲಿ ಶೇ. 50ರಿಂದ 75 ರಷ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ 5…