ಜನರ ಆರೋಗ್ಯದ ದೃಷ್ಟಿಯಿಂದ ಪಾರ್ಕ್-ಕೆರೆ ಅಭಿವೃದ್ದಿಗೆ ಆದ್ಯತೆ : ಸುಂದರೇಶ್
ಶಿವಮೊಗ್ಗ :- ನಗರವನ್ನು ಸುಂದರಗೊಳಿಸುವುದು ಮತ್ತು ಜನರ ಆರೋಗ್ಯ ದೃಷ್ಟಿಯಿಂದ ಸೂಡಾ ವ್ಯಾಪ್ತಿಯಲ್ಲಿ ಪಾರ್ಕ್ ಗಳು ಮತ್ತು ಕೆರೆಗಳ ಅಭಿವೃದ್ದಿ, ಅಪಾರ್ಟ್ಮೆಂಟ್‌ಗಳ ನಿರ್ಮಾಣ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಅಭಿವೃದ್ದಿಪಡಿಸಲಾಗುತ್ತಿದೆ ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ತಿಳಿಸಿದರು.…